ಕಾಂಗ್ರೆಸ್ ಸರ್ಕಾರವು ಬಾಯಲ್ಲಿ ʼಅಹಿಂದʼ ಎಂದು ಹೇಳಿಕೊಂಡರೂ, ಕ್ರಿಯೆಯಲ್ಲಿ ದಲಿತರ ಹೋರಾಟವನ್ನು ಹತ್ತಿಕ್ಕುವ, ಮಣಿಸುವ ಜಾತಿ ಪ್ರಭುತ್ವದ ರಕ್ಷಣೆಯನ್ನೇ ಮಾಡುತ್ತಿದೆ. ಇದು ಕೇವಲ ಒಂದು ಜಾಥಾವನ್ನು ತಡೆದದ್ದಲ್ಲ, ದಲಿತರ ಸ್ವಾಭಿಮಾನ, ಸ್ವಾತಂತ್ರ್ಯ ಮತ್ತು...
ಮೈಸೂರು ಜಿಲ್ಲೆ ಕೃಷ್ಣರಾಜನಗರ ಹಾಗೂ ಸಾಲಿಗ್ರಾಮ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದಂದು ಶಾಸಕರಾದ ಡಿ. ರವಿಶಂಕರ್ ಗೌರವ ಸಲ್ಲಿಸಿದರು.
ಅಂಬೇಡ್ಕರ್ ಅವರು ಸಮಾನತೆಯ...
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಸ್ನಾತಕೋತ್ತರ ಪದವಿ ಪುರುಷರ ವಿದ್ಯಾರ್ಥಿ ನಿಲಯ ಬ್ಲಾಕ್ 1 (Old PG hostel) ರಲ್ಲಿರುವ ವಿದ್ಯಾರ್ಥಿ ವಿಷ್ಣುಗೆ ವಿಷಪೂರಿತ ಹಾವು ಕಚ್ಚಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ...
ಪರಿಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಸಿದ್ದರಾಮನಹುಂಡಿಯಿಂದ ಕಾಲ್ನಡಿಗೆ ಜಾಥಕ್ಕೆ ಹೊರಟಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಲಾಗಿದೆ. ಪೊಲೀಸರು ಜಾಥ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.
ಡಿಸೆಂಬರ್...
ಮೈಸೂರು ಜಿಲ್ಲೆ ಕೃಷ್ಣರಾಜನಗರ ಹಾಗೂ ಸಾಲಿಗ್ರಾಮ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 69 ನೇ ವರ್ಷದ ಪರಿನಿಬ್ಬಾಣದ ಅಂಗವಾಗಿ ದೀಪ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಸಾಮಾಜಿಕ...
ರೈತ ಕಣ್ಮಣಿ ಕೆ.ಎಸ್. ಪುಟ್ಟಣ್ಣಯ್ಯ ಅವರ 76ನೇ ಜನ್ಮದಿನದಂದು ಮೈಸೂರು ಗ್ರಾಮಾಂತರ ಇಲವಾಲದಲ್ಲಿ ರೈತ ದಿನಾಚರಣೆ ಹಾಗೂ ಬೃಹತ್ ಜಿಲ್ಲಾ ರೈತ ಸಮಾವೇಶ ಹಮ್ಮಿಕೊಂಡಿರುವುದಾಗಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
ನಾಡು ಕಂಡಂತಹ ಅಪ್ರತಿಮ...
ಮೈಸೂರಿನ ಜಲದರ್ಶಿನಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಇಲವಾಲದಲ್ಲಿ ಇದೇ ಡಿಸೆಂಬರ್. 23ರಂದು ರೈತ ಕಣ್ಮಣಿ ಕೆ ಎಸ್ ಪುಟ್ಟಣ್ಣಯ್ಯ ಅವರ ಜನ್ಮದಿನದಂದು...
ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ತಾಲ್ಲೂಕು...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬಿಳಗುಂದ ಗ್ರಾಮದ ಶ್ರೀನಿವಾಸ್ (47) ಎಂಬುವರು ಸಾಲಭಾದೆಯಿಂದ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ರೈತ ಕುಟುಂಬದವರ ಹೆಸರಿನಲ್ಲಿದ್ದ ಭೂಮಿಯಲ್ಲಿ ಸಹೋದರ ತಿಮ್ಮೇಗೌಡರ ಜೊತೆ ಸೇರಿ ತಂಬಾಕು ಮತ್ತು ಶುಂಠಿ...
ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ 'ಸಾಮಾಜಿಕ ನ್ಯಾಯಕ್ಕಾಗಿ' ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರಾದ ಬಸವರಾಜ...
ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ಎಸ್.ಆರ್. ಪುಟ್ಟಣ್ಣ ಕಣಗಾಲ್ ರ ಜನ್ಮದಿನೋತ್ಸವ ಅಂಗವಾಗಿ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಚಾಮುಂಡಿಪುರಂನ ತಗಡೂರು ರಾಮಚಂದ್ರರಾವ್ ವೃತ್ತದಲ್ಲಿ 'ಪುಟ್ಟಣ್ಣ ನೆನಪಿನಂಗಳ' ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ...
ಮೈಸೂರು ನಗರದಲ್ಲಿ ಅತ್ಯಾಧುನಿಕ ಕರ್ನಾಟಕ ಪೊಲೀಸ್ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ ಅವರು ಘೋಷಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕರ್ನಾಟಕ ಪೊಲೀಸರು ದಶಕಗಳಲ್ಲಿ ಗಮನಾರ್ಹವಾಗಿ ಬೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅದರ...