ದಸರಾ ಹಬ್ಬದ ಅಂಗವಾಗಿ ಮೈಸೂರಿನಲ್ಲಿ ಕಂಬಳ ಆಯೋಜಿಸುವ ಪ್ರಸ್ತಾವನೆಯನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ‘ಪರಿಸರಕ್ಕಾಗಿ ನಾವು’ ಸಂಘಟನೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರಿಗೆ ಮನವಿ ಮಾಡಿದೆ.
‘ಪರಿಸರಕ್ಕಾಗಿ ನಾವು’ ಸಂಘಟನೆಯ...
ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅಲ್ಲಿನ ಬಡಜನರ ಸಮಸ್ಯೆಗಳನ್ನು ಅರಿತು, ಅವರಿಗೆ ಸ್ಪಂದಿಸುವ ಮೂಲಕ ದಲಿತ ಚಳುವಳಿಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬೇಕು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ ಕರೆ ನೀಡಿದರು.
ಮೈಸೂರು...
ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮೇಜರ್ ಧ್ಯಾನ್...
ಮೈಸೂರು ದಸರಾ ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದ್ದು, ಗಾನಕೋಗಿಲೆ ಎಸ್. ಜಾನಕಿ ಅವರ ಅಪೂರ್ವ ಕಲಾ ಸೇವೆಯನ್ನು ಸ್ಮರಿಸಿ 2026ರ ದಸರಾ ಮಹೋತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ಅವರಿಗೆ ವಿಶೇಷ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ನವೋದಯ ಸ್ವಯಂಸೇವಾ ಸಂಸ್ಥೆ ಹಾಗೂ ಮಸಣೀಕಮ್ಮ ಸೈನಿಕ ಅಕಾಡೆಮಿ ವತಿಯಿಂದ ಭಾನುವಾರ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಯಿತು.
ಪ್ರಕೃತಿ ಸಂರಕ್ಷಣೆ, ಪರಿಸರ ಸ್ವಚ್ಛತೆ...
ಲಿಂಗಾಂಬುಧಿ ಕೆರೆ ಮತ್ತು ಉದ್ಯಾನವನಕ್ಕೆ ಪ್ರವೇಶ ಶುಲ್ಕ ವಿಧಿಸುವ ಅರಣ್ಯ ಇಲಾಖೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಮೈಸೂರಿನ ಲಿಂಗಾಂಬುಧಿ ಮಿತ್ರರ ಬಳಗ ಹಾಗೂ ಎಐಡಿವೈಒ ನೇತೃತ್ವದಲ್ಲಿ ಶನಿವಾರ ಉದ್ಯಾನವನದ ಮುಂಭಾಗ...
ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಮೂಡುತ್ತಿದ್ದು, ಜನರ ವಿಶ್ವಾಸ ಗಳಿಸುವುದು ಮಾಧ್ಯಮದ ಮುಂದಿರುವ ದೊಡ್ಡ ಸವಾಲಾಗಿದೆ. ವಿಶ್ವಾಸ ಗಳಿಸುವುದು ಅಥವಾ ಕಳೆದುಕೊಳ್ಳುವುದು ಪತ್ರಕರ್ತರ ಕೈಯಲ್ಲಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...
ಯೋಗದ ಮೂಲಕ ಮೈಸೂರು ವಿಶ್ವದ ಗಮನ ಸೆಳೆಯುತ್ತಿರುವ ಬೆನ್ನಲ್ಲೇ ನಗರದ ಐತಿಹಾಸಿಕ ಯೋಗ ಪರಂಪರೆಯನ್ನು ಮತ್ತಷ್ಟು ಬಲಪಡಿಸಿ, ಮೈಸೂರನ್ನು ವಿಶ್ವದ ಪ್ರಮುಖ ಯೋಗ ಕೇಂದ್ರವನ್ನಾಗಿ ರೂಪಿಸುವ ಅಗತ್ಯವಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ...
ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ ಎಂಬ ಆಡಳಿತಾತ್ಮಕ ಘೋಷಣೆಯಲ್ಲ. ಇದು ಕೃಷಿ ಉತ್ಪಾದನೆ, ಗ್ರಾಮೀಣ ಉದ್ಯೋಗ, ಕುಡಿಯುವ ನೀರು, ಅಂತರ್ಜಲ, ಜಾನುವಾರು, ರೈತರ ಸಾಲದ ಸಾಮರ್ಥ್ಯ...
ಮೈಸೂರಿನ ಲಿಂಗಾಂಬುಧಿ ಕೆರೆ ಹಾಗೂ ಉದ್ಯಾನವನದ ನಿರ್ವಹಣೆಯ ಹೆಸರಿನಲ್ಲಿ ಪ್ರವೇಶ ಶುಲ್ಕ ವಿಧಿಸಲು ಅರಣ್ಯ ಇಲಾಖೆ ಮುಂದಾಗಿರುವುದನ್ನು ವಿರೋಧಿಸಿ, ಪ್ರವೇಶ ಶುಲ್ಕದ ಪ್ರಸ್ತಾವನೆಯನ್ನು ಕೂಡಲೇ ಕೈಬಿಡುವಂತೆ ಒತ್ತಾಯಿಸಿ ಲಿಂಗಾಂಬುಧಿ ಉದ್ಯಾನವನದ ವಾಯುವಿಹಾರಿಗಳು ಸಹಿ...
ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಂಘದ ವಾರ್ಷಿಕ ಮಹಾಸಭೆಯನ್ನು ಸೆ.22ರಂದು ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ...
ಮೈಸೂರು ಜಿಲ್ಲೆಯಲ್ಲಿ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಮುಂಗಾರು ಅವಧಿ ನಿರೀಕ್ಷಿತ ರೀತಿಯಲ್ಲಿ ಚುರುಕುಗೊಳ್ಳದೆ, ಮಳೆ ಕೊರತೆಯ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೆ ಗಂಭೀರವಾಗಿ ಬೀಳತೊಡಗಿದೆ. ಸಾಮಾನ್ಯವಾಗಿ ಮುಂಗಾರು ಆರಂಭವಾಗುತ್ತಿದ್ದಂತೆ ಜಿಲ್ಲೆಯ...