ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ನೀಡುವ ಸೂಚನೆಗಳನ್ನು ಅಧಿಕಾರದ ದರ್ಪ ಅಥವಾ ಧಮ್ಕಿ ಎಂದು ಬಿಂಬಿಸುವುದು ಸರಿಯಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ...
2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ, ವೈರಲ್ ವಿಡಿಯೊ, ರಾಜಕೀಯ ಪ್ರತಿಭಟನೆ ಮತ್ತು ‘ಭೀಮಯಾತ್ರೆ’ ನಡುವೆ ಪ್ರಶ್ನೆಯಾಗುತ್ತಿರುವುದು ಊರಿನ ಶಾಂತಿ.
ಕಪಿಲಾ, ಕಾವೇರಿ, ಸ್ಪಟಿಕ ನದಿಗಳ ನೆನಪುಗಳ ಜೊತೆಗೆ...
ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ ನಡೆಸದಂತೆ ಗಣೇಶೋತ್ಸವ ಆಯೋಜಕರಿಗೆ ಎಚ್ಚರಿಕೆ ನೀಡಿದ ಆರೋಪದ ಬಳಿಕ ಟಿ ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತುಗೊಳಿಸಬೇಕೆಂಬ ಬಿಜೆಪಿ...
ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ.
ಪ್ರಚಾರಕ್ಕಾಗಿ...
ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ ಸೆ.17ರಂದು ಮೈಸೂರು ಜಿಲ್ಲೆ, ಕೃಷ್ಣರಾಜನಗರದಲ್ಲಿ ಲೋಕಾರ್ಪಣೆಯಾಗಲಿದೆ.
ಕಾವ್ಯಸ್ಪಂದನ ಪ್ರಕಾಶನ ಪ್ರಕಟಿಸಿರುವ ಈ ಕೃತಿಯನ್ನು ತಾಲ್ಲೂಕು ಆಡಳಿತದ ಆಶ್ರಯದಲ್ಲಿ ತಾಲ್ಲೂಕು ವಿಶ್ವಕರ್ಮ ಸೇವಾ...
ಸಾಹಸಸಿಂಹ-ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು ಅದ್ಧೂರಿಯಾಗಿ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಉದ್ಬೂರ್ ಗೇಟ್ ಸಮೀಪದ ಡಾ. ವಿಷ್ಣುವರ್ಧನ್ ಸ್ಮಾರಕದಲ್ಲಿ ಬೆಳಗ್ಗೆ 11.30ಕ್ಕೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು,...
ಮೈಸೂರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಗಜ ಪಡೆ ಯುವಕರ ಬಳಗದ ವತಿಯಿಂದ ಗೌರಿ ಗಣೇಶ ಹಬ್ಬದ ಅಂಗವಾಗಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಸ್ಲಿಂ...
ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ ಸೂಚನೆ ನೀಡಿದ್ದ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತು ಮಾಡಬೇಕೆಂದು ರಾಜ್ಯ ಬಿಜೆಪಿ...
ರಾಜಪ್ರಭುತ್ವದ ವಿರುದ್ಧ ಮೊಳಗಿದ ‘ಮೈಸೂರು ಚಲೋ’ ಹೋರಾಟಕ್ಕೆ ರಕ್ತಸಾಕ್ಷಿಯಾದ 17 ವರ್ಷದ ವಿದ್ಯಾರ್ಥಿ. ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆಯಿತು. ಬ್ರಿಟಿಷರ ನೇರ ಆಳ್ವಿಕೆಯಿಂದ ದೇಶ ಮುಕ್ತವಾದರೂ, ದೇಶದೊಳಗಿದ್ದ ಸಂಸ್ಥಾನಗಳ ರಾಜಕೀಯ...
ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ, ಪಕ್ಷದ ಆಂತರಿಕ ಭಿನ್ನಮತ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು...
ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ...
ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ ಪರದಾಡುತ್ತಿರುವುದು ಅಭಿವೃದ್ಧಿಯ ಮುಖವಾಡದ ಹಿಂದಿನ ವಾಸ್ತವವನ್ನು ಬಯಲು ಮಾಡುತ್ತಿದೆ. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೂರಾರು ಅಂಗನವಾಡಿ ಕೇಂದ್ರಗಳು...