ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿ ಹಳ್ಳಿ ಎಡೆಗೆ ಬಂದಿದ್ದ ಜಿಂಕೆ ನಾಲೆಗೆ ಬಿದ್ದಿದ್ದು, ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿತ್ತು. ಅದನ್ನು ಕಂಡ ಪೊಲೀಸರು ತಕ್ಷಣವೇ ಕಾರ್ಯಪ್ರೌವೃತ್ತರಾಗಿ ಜಿಂಕೆಯನ್ನು ರಕ್ಷಿಸಿದ್ದಾರೆ.
ಪೊಲೀಸರು ಜಿಂಕೆಯನ್ನು ರಕ್ಷಿಸಿರುವ ಘಟನೆ...
ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಗ್ರಾಮ ವಾಸ್ತವ್ಯ ನಡೆಸಿದ್ದು, ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಲೂಕನ ಕಾಡಂಚಿನ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಗ್ರಾಮ ವಾಸ್ತವ್ಯ ನಡೆಸಿದ್ದಾರೆ...
ಅಜ್ಜಿಯ ತಿಥಿ ಕಾರ್ಯಕ್ಕೆಂದು ಬಂದಿದ್ದ ಕುಟುಂಬವೊಂದರ ಮೂವರು ನಾಲೆಗೆ ಬಿದ್ದು, ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸರಗೂರು ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ಮೃತ...
ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆಕೊಡಲಾಗಿದೆ. ಬಂದ್‌ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೈಸೂರು ನಗರ ಅಕ್ಷರಶಃ ಸ್ತಬ್ಧವಾಗಿದೆ.
ಮೈಸೂರಿನಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಶಾಲಾ-ಕಾಲೇಜಿಗೆ ರಜೆ...
ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿದ್ದು, ಜೆಡಿಎಸ್‌ನ ಹಲವರಲ್ಲಿ ಅಸಮಾಧಾನ ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಹಲವಾರು ಜೆಡಿಎಸ್ ಮುಖಂಡರು ಪಕ್ಷ ತೊರೆದಿದ್ದಾರೆ. ಇದೀಗ, ಮೈಸೂರಿನಲ್ಲಿ ಪಕ್ಷದ ಮುಸ್ಲಿಂ ನಾಯಕರು...
ವರುಣಾ ಕ್ಷೇತ್ರದಲ್ಲಿ ಕುಕ್ಕರ್ ಹಂಚಿಕೆ ಮಾಡಿದ್ದಕ್ಕೂ, ವಿಧಾನಸಭಾ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ನನ್ನ ಜನ್ಮದಿನದ ಅಂಗವಾಗಿಯಷ್ಟೇ ಕುಕ್ಕರ್ ಹಂಚಿಕೆ ಮಾಡಲಾಗಿತ್ತು. ಅಲ್ಲದೆ, ಕುಕ್ಕರ್ ಹಂಚಿಕೆ ಕಾರ್ಯಕ್ರಮ ನಡೆದಾಗ ಚುನಾವಣೆಯೇ ಘೋಷಣೆ ಆಗಿರಲಿಲ್ಲ ಎಂದು...
ಕಾವೇರಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಹೋರಾಟ ಕಿಚ್ಚು ಹಚ್ಚಿದೆ. ಸೆ.26ರಂದು ಬೆಂಗಳೂರು ಬಂದ್ ನಡೆದಿದ್ದು, ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದೆ. ಈ ನಡುವೆ, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಶಾಶ್ವತವಾಗಿ...
ಆನಂದೂರು ಕೃಷಿ ಪತ್ತಿನ ಸಹಕಾರ ಸಂಘವನ್ನು ಪ್ರಾರಂಭಿಸಿದಂತೆ ರಾಜಕೀಯ ಮುಖಂಡರು ಅಧಿಕಾರಿಗಳ ಮೇಲೆ ಒತ್ತಡ ಏರಿ ತಡೆದಿದ್ದಾರೆ ಎಂದು ಆರೋಪಿಸಿ ಮೈಸೂರು ತಾಲೂಕು ರೈತ ಸಂಘದ ಕಾರ್ಯಕರ್ತರು ನಾಡಕಚೇರಿ ಆವರಣದಲ್ಲಿರುವ ಸಹಕಾರ ಸಂಘಗಳ...
ಮೈಸೂರು ನಗರದ 15 ಬಾಲಕಿಯರ ವಸತಿ ನಿಲಯಗಳಲ್ಲಿ ಕಳೆದ ಎಂಟು ತಿಂಗಳಿಂದ ನಡೆಸಿದ ಆರೋಗ್ಯ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಮೈಗ್ರೇನ್, ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ (ಪಿಸಿಒಡಿ) ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಸ್ಥೂಲಕಾಯತೆ(ಬೊಜ್ಜು)ಯು...
ಹಿರಿಯ ಸಾಹಿತಿ, ಅಂಕಣಗಾರ್ತಿ, ದೂರದರ್ಶನದ ನಿವೃತ್ತ ಕಾರ್ಯಕ್ರಮ ನಿರ್ಮಾಪಕಿ ಕಮಲಾ ಹೆಮ್ಮಿಗೆ ಅವರು ಇಹಲೋಕ ತ್ಯಜಿಸಿದ್ದಾರೆ.
ಕಮಲಾ ಅವರು ಮೈಸೂರು ಜಿಲ್ಲೆಯ ಹೆಮ್ಮಿಗೆಯವರು. ಅವರು 1973ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಜಾನಪದ ವಿಷಯದಲ್ಲಿ...
ಶೋಷಿತರಿಗೆ ಭೂಮಿ, ವಾಸಿಸಲು ಮನೆ, ನಿವೇಶನ ರಹಿತರಿಗೆ ನಿವೇಶನ, ಸ್ಮಶಾನ ಭೂಮಿ ಮತ್ತು ಮೂಲ ಸೌಕರ್ಯ ಒದಗಿಸುವಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರಾಜ್ಯದ ಆಯಾ ತಾಲೂಕು ಕಚೇರಿ ಎದುರು ಸಾಂಕೇತಿಕ ಧರಣಿ...
ಸತತ ಹದಿನೇಳು ದಿನದಿಂದ ಹುಲಿ ಸೆರೆಗೆ ಕರ್ನಾಟಕ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಬಾಲಕನನ್ನು ಕೊಂದು ಹಾಕಿದೆ ಎನ್ನಲಾದ ಎಂಟು ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ...