ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್ ಮರ್ಡರ್ ನಡೆದಿದೆ ಎನ್ನಲಾಗಿದೆ.
ಆರೋಪಿ ಅಭಿಷೇಕ್ (23) ಎಂಬಾತನನ್ನು...
ಚಾಮುಂಡಿ ಬೆಟ್ಟಕ್ಕೆ ಸುಗಮ ಸಂಚಾರ ಅನುವು ಮಾಡಿಕೊಡುವ ಹಿನ್ನೆಲೆ
ಖಾಸಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿದ ಮೈಸೂರು ಜಿಲ್ಲಾಡಳಿತ
ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಒದಗಿಸಿಕೊಟ್ಟರೆ, ಇತ್ತ ಮೈಸೂರು ಜಿಲ್ಲಾಡಳಿತ ಪುರುಷರಿಗೂ ಉಚಿತ...
ಜೂನ್ 23ರ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡುತ್ತಾರೆ. ಅವ ಓಡಾಟ ಸುಗಮಗೊಳಿಸಲು ಗುರುವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ರಾತ್ರಿವರೆಗೆ ಚಾಮುಂಡಿ ಬೆಟ್ಟಕ್ಕೆ ಎಲ್ಲ ರೀತಿಯ ವಾಹನ...
ಸಂಸದ ಪ್ರತಾಪ್ ಸಿಂಹ ಅವರು ಕೆಲವರಿಂದ ಹಣ ವಸೂಲಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಕಾಮಗಾರಿಯಲ್ಲಿ ಕಮಿಷನ್ ಪಡೆದಿದ್ದಾರೆ. ಆ ಹಣವನ್ನ ಕೊಡಗು ನ್ಯೂಟ್ರಿಷಿಯನ್ ಎಂಬ ಕಂಪನಿಯಲ್ಲಿ ಬೇನಾಮಿ ಹೆಸರಿನಲ್ಲಿ ಹೂಡಿಕೆ ಮಾಡಿದ್ದಾರೆ ಎಂದು...
ಆಸ್ಪತ್ರೆಯ ಆವರಣದಲ್ಲಿ ಬಿದ್ದಿರುವ ಕಸದ ರಾಶಿ, ಉಳಿದಿರುವ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ನೀರಿನ ಬಾಟಲಿಗಳು ಮತ್ತು ಇತರ ತ್ಯಾಜ್ಯಗಳನ್ನು ತೆರವುಗೊಳಿಸದ ಆಸ್ಪತ್ರೆಯ ಅಧಿಕಾರಿಗಳನ್ನು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಮೈಸೂರಿನ...
ಅರಮನೆಯ ಸುತ್ತಮುತ್ತ ಝೀರೋ ಟ್ರಾಫಿಕ್ ವಲಯವನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಅರಮನೆಯ...
ಆಸ್ತಿ ಕಬಳಿಸಲು ವಿದೇಶದಲ್ಲಿರುವ ವ್ಯಕ್ತಿಗೂ ಡೆತ್ ಸರ್ಟಿಫಿಕೇಟ್
ಕಂದಾಯ ಇಲಾಖೆ ಅಧಿಕಾರಿಗಳಿಂದ ಯಡವಟ್ಟು ಆರೋಪ
ಜೀವಂತ ಇರುವಾಗಲೇ ಅಜ್ಜಿ ಮತ್ತು ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮರಣ ಪತ್ರ ನೀಡಿರುವ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ...
ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ...
ತಿ.ನರಸೀಪುರ ತಾಲೂಕಿನ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಕೆ ಎಂ ಗಾಯತ್ರಿ ಅವರು ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ...
ಒಂದಿಲ್ಲ ಒಂದು ಕಾರಣಕ್ಕೆ ಪದೇಪದೆ ಸುದ್ದಿಯಲ್ಲಿರುವ ಮೈಸೂರು-ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್-ವೇ ಈಗ ಮತ್ತೊಮ್ಮೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ...
ಮೈಸೂರಿನ 'ಆಂದೋಲನ' ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ 'ಹಾಡುಪಾಡು ರಾಮು' ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ ಎಸ್ ರಾಮಸ್ವಾಮಿ (69) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.
ನಗರದ ಸರಸ್ವತಿಪುರಂನ...
ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...