ಮೈಸೂರು

ಮೈಸೂರು | ರೈಲ್ವೆ ನಿಲ್ದಾಣಕ್ಕೆ ಮತ್ತೊಂದು ಪ್ರವೇಶ ದ್ವಾರ ನಿರ್ಮಾಣ; ನೈಋತ್ಯ ರೈಲ್ವೆ ಚಿಂತನೆ

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ರೈಲ್ವೆ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸಲು ಚಿಂತನೆ ನಡೆಸಿದೆ.200 ಕೋಟಿ ರೂ.ಗಳ ಈ ಯೋಜನೆಯನ್ನು ಮುಖ್ಯ ಪ್ರವೇಶದ್ವಾರದಲ್ಲಿನ ದಟ್ಟಣೆಯನ್ನು ನಿವಾರಿಸಲು ಮತ್ತು ಪ್ರಯಾಣಿಕರಿಗೆ ಸೌಲಭ್ಯಗಳನ್ನು...

ಮೈಸೂರು | ಹುಣಸೂರು ತಾಲೂಕಿನ ಹಳ್ಳಿಗಳಿಗೆ ಸಿಇಒ ಭೇಟಿ; ಪ್ರಗತಿ ಪರಿಶೀಲನೆ

ಬುಡಕಟ್ಟು ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು, ಶಾಲೆ, ಆರೋಗ್ಯ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯ ಹುಣಸೂರು ತಾಲೂಕಿನ...

ಮೈಸೂರು | ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ, ಕೂಡಲೇ ಪರಿಹರಿಸಬೇಕು: ಲೋಕಾಯುಕ್ತ

ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ, ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಎಚ್ಚರಿಸಿದರು.ಮೈಸೂರು ಜಿಲ್ಲೆ ನಂಜನಗೂಡು ತಾಲೂಕು...

ಹಿಂದು ರಾಷ್ಟ್ರವಾಗಿಸುವುದನ್ನು ತಡೆಯದಿದ್ದರೆ ಭಾರತ ನಾಶ: ಚಿಂತಕ ರಾಮಚಂದ್ರ ಗುಹಾ 

ಹಿಂದೂ ರಾಷ್ಟ್ರವನ್ನಾಗಿಸುವ ಮನುವಾದಿಗಳ ಗುರಿಯನ್ನು ತಡೆಯದೆ ಹೋದರೆ, ಭಾರತ ನಾಶವಾಗಲಿದೆ ಎಂದು ಲೇಖಕ ಹಾಗೂ ಪ್ರಗತಿಪರ ಚಿಂತಕ ರಾಮಚಂದ್ರ ಗುಹಾ ಹೇಳಿದರು.ಮೈಸೂರಿನ ಮಾನಸಗಂಗೋತ್ರಿಯ ಗಾಂಧಿಭವನದಲ್ಲಿ ಸೋಮವಾರದಂದು ನಡೆದ "ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ" ಕುರಿತ ಸಂವಾದದಲ್ಲಿ...

ಮೈಸೂರು | ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ; ಉಪ ತಹಶೀಲ್ದಾರ್ ಅಮಾನತು

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಪ್ರಾದೇಶಿಕ...

ಮೈಸೂರು | ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್‌ ಆತ್ಮಹತ್ಯೆ

ಉಪತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತ ಕಂಪ್ಯೂಟರ್ ಆಪರೇಟರ್ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.ವಿಕಲಚೇತನರಾಗಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡ...

ಚಿಕ್ಕಮಗಳೂರು | ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿ; 15 ಮಂದಿಗೆ ಗಂಭೀರ ಗಾಯ

ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ 34 ಮಂದಿ...

ಮೈಸೂರು | ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ

ಮೈಸೂರಿನಲ್ಲಿ 2021, 2022ಕ್ಕೆ ಹೋಲಿಸಿದರೆ 2023ರಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ನಿರ್ಧರಿಸಿದ್ದಾರೆ" ಎಂದು ಎಸ್‌ಪಿ ಸೀಮಾ ಲಾಟ್ಕರ್...

ಮೈಸೂರು | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ: ಸಚಿವ ಶಿವರಾಜ್ ತಂಗಡಗಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.ಮೈಸೂರಿನಲ್ಲಿ...

ಮೈಸೂರು | ಕೆಎಸ್ಆರ್‌ಟಿಸಿ ಬಸ್-ಜೀಪ್ ನಡುವೆ ಢಿಕ್ಕಿ; ನಾಲ್ವರು ಸಾವು

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಒ ಕಚೇರಿ ಬಳಿ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಮಂಗಳವಾರ ಬೆಳಿಗ್ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಎಚ್ ಡಿ ಕೋಟೆ ತಾಲೂಕಿನ ಚಿಲ್ಲರಮರದ...

ಮೈಸೂರು | ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್‌ ವೈಫಲ್ಯ ಬಳಸಿಕೊಳ್ಳಬೇಕು: ಮಾಜಿ ಸಚಿವ ಎನ್ ಮಹೇಶ್

ರಾಜ್ಯದ ಜನರು ಸಿದ್ದರಾಮಯ್ಯ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಬಿಜೆಪಿ ಇದನ್ನು ಬಳಸಿಕೊಳ್ಳಬೇಕಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಮಾಜಿ ಸಚಿವ...

ಮೈಸೂರು | 75 ಕೋಟಿ ರೂ ವೆಚ್ಚದಲ್ಲಿ ಕೆ ಆರ್ ಆಸ್ಪತ್ರೆಗೆ ಹೊಸ ಒಪಿಡಿ ಕಟ್ಟಡ

ಮೈಸೂರಿನ ಕೆ ಆರ್ ಆಸ್ಪತ್ರೆಯ ಆವರಣದಲ್ಲಿ ಹೊರರೋಗಿಗಳ ಚಿಕಿತ್ಸೆಗಾಗಿ 75 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರತ್ಯೇಕ ಹೊಸ ಕಟ್ಟಡವನ್ನು ನಿರ್ಮಿಸಲು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಎಂಎಂಸಿಆರ್‌ಐ) ವೈದ್ಯಕೀಯ ಶಿಕ್ಷಣ...

ಜನಪ್ರಿಯ