ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...
ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ...
ಸುಡಾನ್‌ನಲ್ಲಿ ಸಿಲುಕಿರುವ ಹುಣಸೂರು, ಎಚ್ ಡಿ ಕೋಟೆಯ 80ಕ್ಕೂ ಹೆಚ್ಚು ಮಂದಿ
ಹಕ್ಕಿಪಿಕ್ಕಿ ಸಮುದಾಯದವರು ತಾವೇ ತಯಾರಿಸುವ ಕೇಶ ತೈಲ ಮಾರಾಟಕ್ಕೆ ತೆರಳಿದ್ದರು
ಸುಡಾನ್‌ನಲ್ಲಿ ಆಂತರಿಕ ಸೈನಿಕ ದಂಗೆ ಭುಗಿಲೆದಿದ್ದಿದೆ. ಅಲ್ಲಿ, ಕರ್ನಾಟಕದ 800 ಮಂದಿ...
ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಾರ್ಖಾನೆಯೇ ಸುಟ್ಟುಹೋಗಿರುವ ಘಟನೆ ಮೈಸೂರು ನಗರದ ಹೊರವಲಯದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಸುಮಾರು 1.30ಕ್ಕೆ ಬೆಂಕಿ ಹೊತ್ತಿಕೊಂಡಿದೆ....
ಡ್ಯಾಮೇಜ್ ಕಂಟ್ರೋಲ್‌ಗೆ ಹೆಣಗಾಡಿದ ಸಂಸದ ಪ್ರತಾಪ್
ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅಭಿಮಾನಿಗಳ ಕಣ್ಣೀರು
ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್ ಎ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್...
ಮೈಸೂರು ಬೇಡ, ಚಾಮರಾಜನಗರವೂ ಬೇಡ, ಗೋವಿಂದರಾಜನಗರವೇ ಸಾಕು ಎನ್ನುತ್ತಿದ್ದ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕೈತಪ್ಪಿದೆ. ಸೋಮಣ್ಣಗೆ ಬಿಜೆಪಿ ಮೈಸೂರಿನ ವರುಣಾ ಮತ್ತು ಚಾಮರಾಜನಗರದ ಎರಡು ಟಿಕೆಟ್‌ಗಳನ್ನು ನೀಡಿದೆ. ಒಲ್ಲದ ಮನಸ್ಸಿನಲ್ಲೇ ಆ ಕ್ಷೇತ್ರಗಳಲ್ಲಿ...
ತೆರಿಗೆ ಪಾವತಿಸಲು ದೀರ್ಘ ಸರತಿ ಸಾಲಿನಲ್ಲಿ ನಿಂತಿರುವ ನಿವಾಸಿಗಳು
ತೆರಿಗೆ ಸಂಗ್ರಹಕ್ಕೆ ನಿವಾಸಗಳು, ವಾಣಿಜ್ಯ ಸಂಸ್ಥೆಗಳಿಗೆ ಅಧಿಕಾರಿಗಳ ಭೇಟಿ
ಮೈಸೂರು ಮಹಾನಗರ ಪಾಲಿಕೆ ಯೋಜಿತ ಅಂಕಿಅಂಶಗಳಿಗಿಂತ ಹೆಚ್ಚಿನ ತೆರಿಗೆ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. 2022-23ನೇ ಸಾಲಿನಲ್ಲಿ...
50 ವರ್ಷ ಕಳೆದರೂ ಆದಿವಾಸಿಗಳಿಗೆ ಸಿಗದ ಸರಿಯಾದ ಪುರ್ವಸತಿ; ಬೇಸರ
ನಾಗರಹೊಳೆ ಉದ್ಯಾನದಿಂದ 3,418 ಕುಟುಂಬಗಳನ್ನು ಹೊರಹಾಕಲಾಗಿತ್ತು
ಹುಲಿ ಸಂರಕ್ಷಣೆ ಹೆಸರಿನಲ್ಲಿ ಅರಣ್ಯ ಇಲಾಖೆಯು ಆದಿವಾಸಿಗಳ ಹಕ್ಕನ್ನು ಮಾನ್ಯ ಮಾಡದೆ ಅತಂತ್ರಗೊಳಿಸಿದೆ ಎಂದು ಆರೋಪಿಸಿ ಹುಲಿ...
ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.
2008ರಲ್ಲಿ...
ಪಾರಂಪರಿಕ ಮತಗಟ್ಟೆಗಳು ಮತದಾರರನ್ನು ಪ್ರೇರೇಪಿಸುವಂತಿವೆ
ಡೊಳ್ಳುಕುಣಿತ ಸಾಂಸ್ಕೃತಿಕ ತಂಡ ಹೋಲುವ ಮತಗಟ್ಟೆ
ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನಕ್ಕಾಗಿ ಪ್ರತ್ಯೇಕ ಬೂತ್‌ಗಳನ್ನು ರಚಿಸುವುದರ ಜೊತೆಗೆ ವಿಷಯಾಧಾರಿತ ಪಾರಂಪರಿಕ ಮತಗಟ್ಟಗಳನ್ನು ಸಿದ್ಧಪಡಿಸಿದ್ದು, ಮತದಾರರ ಗಮನ ಸೆಳೆಯುವಲ್ಲಿ...
ಬೋಧಕ ಸಿಬ್ಬಂದಿ ಕೊರತೆ, ಆರ್ಥಿಕ ಸಂಕಷ್ಟದಿಂದಾಗಿ ವಿದೇಶಿಗರ ಕಲಿಕಾ ತಾಣವಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದಲ್ಲೀಗ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ.
ಶೈಕ್ಷಣಿಕ ವರ್ಷ 2022-23ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್‌ಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ...
ಫ್ಲೆಕ್ಸ್ ಅಳವಡಿಸಿದವರಿಗೆ ಕಾನೂನು ಕ್ರಮದ ಎಚ್ಚರಿಕೆ
ಪಕ್ಷಗಳು ಆಯೋಜಿಸುವ ಸಭೆಗಳಲ್ಲಿ ಧ್ವನಿವರ್ಧಕಕ್ಕೆ ಅನುಮತಿ ಅಗತ್ಯ
ರಾಜಕೀಯ ಪಕ್ಷಗಳು, ಸಾರ್ವಜನಿಕರು ಪ್ರಚಾರ ಸಾಮಗ್ರಿಗಳ ಬಳಕೆಯನ್ನು ನಿಷೇಧಿಸಿ ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ರಾಜಕೀಯ ಪಕ್ಷಗಳು...