ಮೈಸೂರು

ಮೈಸೂರು | ಮೇಯರ್ ಶಿವಕುಮಾರ್ ಪಾಲಿಕೆಯ ಘನತೆಗೆ ಧಕ್ಕೆ ತಂದಿದ್ದಾರೆ‌; ಮಾಜಿ ಮೇಯರ್ ಆರೋಪ

'ಬಿಜೆಪಿ ಶಾಸಕ, ಸಂಸದರ ಕೈಗೊಂಬೆಯಾಗಿದ್ದಾರೆ ಮೇಯರ್ ಶಿವಕುಮಾರ್' ʼಎಂಸಿಸಿಯಲ್ಲಿ ಶೇ.40ಕ್ಕೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆʼ ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮೇಯರ್ ಶಿವಕುಮಾರ್ ಪದೇ ಪದೇ ಸಭೆಗಳನ್ನು ಮುಂದೂಡುವ ಮೂಲಕ ಮತ್ತು ಸ್ಥಾಯಿ ಸಮಿತಿಗಳ ಚುನಾವಣೆಯನ್ನು...

ಮೈಸೂರು | ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕವೇ ವಾಹನ ಸಂಚಾರ ಆರಂಭಿಸಿ: ಬಡಗಲಪುರ ನಾಗೇಂದ್ರ

ಆರು ತಿಂಗಳಲ್ಲಿ 335ಕ್ಕೂ ಹೆಚ್ಚು ಅಪಘಾತ, 84 ಮಂದಿ ಸಾವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.26ಕ್ಕೆ ಸೆಸ್ಕ್ ಎದುರು ಪ್ರತಿಭಟನೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು...

ನಂಜನಗೂಡಿನಿಂದ ಹಿಂದೆ ಸರಿದಿದ್ದು ಆತ್ಮಸಾಕ್ಷಿಯಿಂದ: ಡಾ. ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ

ನನ್ನ ಮನಸ್ಪೂರ್ವಕ ಬೆಂಬಲ ದರ್ಶನ್‌ ಅವರಿಗಿದೆ ಈ ವಿಚಾರದಲ್ಲಿ ದಯಮಾಡಿ ಗೊಂದಲ ಮಾಡಬೇಡಿ ನಾನು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು ನನ್ನ ಆತ್ಮಸಾಕ್ಷಿಯ ಆಣತಿಯಂತೆ, ನನಗೆ ಮಾನವೀಯತೆ ಮುಖ್ಯ, ಆನಂತರ ರಾಜಕಾರಣ ಎಂದು...

ಮೈಸೂರು | ಕುಡಿದ ಮತ್ತಿನಲ್ಲಿ ರೌಡಿಗಳ ನಡುವೆ ಗಲಾಟೆ; ಸ್ಥಳದಲ್ಲೇ ಓರ್ವ ಸಾವು

ಗಾಯಗೊಂಡ ರೌಡಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮೂವರು ಆರೋಪಿಗಳ ಬಂಧನ, ವಿಚಾರಣೆ ಜೊತೆಯಲ್ಲಿಯೇ ಕುಡಿಯಲು ತೆರಳಿದ್ದ ಇಬ್ಬರು ರೌಡಿ ಶೀಟರ್‌ಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ಓರ್ವ ರೌಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತೋರ್ವ ರೌಡಿ ಗಂಭೀರ ಗಾಯಗೊಂಡಿರುವ...

ಉರಿ–ನಂಜೇಗೌಡರ ವಿಚಾರದಲ್ಲಿ ಇನ್ಮೇಲೆ ಯಾರೂ ಮಾತನಾಡಬಾರದು: ನಿರ್ಮಲಾನಂದನಾಥ ಶ್ರೀ ತಾಕೀತು

ಉರಿಗೌಡ-ನಂಜೇಗೌಡ ವಿಚಾರವಾಗಿ ರಾಜಕಾರಣಿಗಳು ಅನಗತ್ಯವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಸಮಾಜದ ಬಗ್ಗೆ ನಕಾರಾತ್ಮಕ ವಿಚಾರವನ್ನು ಬಿಂಬಿಸುವ ರೀತಿ ನಡೆಯುತ್ತಿದೆ. ಇದಕ್ಕೆ ಕೊನೆ ಹಾಡಬೇಕಿದೆ ಇತಿಹಾಸದ ಪೂರ್ಣ ದಾಖಲೆಗಳು ಲಭ್ಯವಿಲ್ಲದ ವಿಚಾರಗಳ ಮೇಲೆ ನಾವು ಮಾತನಾಡುವುದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X