ಮೈಸೂರು

ಮೈಸೂರು | ಮಿಂಚಿ ಮರೆಯಾದ ಹಾಸ್ಯ ಕಲಾವಿದ ‘ಮುಸುರಿ ಕೃಷ್ಣಮೂರ್ತಿ’ ಚಿತ್ರರಂಗಕ್ಕೆ ನೆನಪಿದೆಯೇ?

ಕನ್ನಡ ಚಿತ್ರರಂಗದ ಮೇರು ನಟ,ಹಾಸ್ಯ ಕಲಾವಿದ, ನಿರ್ಮಾಪಕ, ಹಾಡುಗಾರ, ರಂಗಭೂಮಿ ಕಲಾವಿದ ಮುಸುರಿ ಕೃಷ್ಣಮೂರ್ತಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದವರು. 'ಕನೆಕ್ಷನ್ ಕಾಳಪ್ಪ' ಎಂದೇ ಹೆಸರಾಗಿದ್ದ ಮುಸುರಿ ಕೃಷ್ಣಮೂರ್ತಿ ನಮ್ಮೂರಿನ ಸಾಧಕರಲ್ಲಿ ಇವರ...

ಮೈಸೂರು | ಗ್ರಾಮೀಣ ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಯದ್ದು: ಬಡಗಲಪುರ ನಾಗೇಂದ್ರ

"ರೈತ ಸಂಘಟನೆ ಮೌಢ್ಯದ ವಿರುದ್ಧ ಹೋರಾಟಗಳು, ಮಹಿಳಾ ಹೋರಾಟ, ಸ್ವಾಭಿಮಾನಿ ಹೋರಾಟ, ರೈತ ಹೋರಾಟ ಸಾಕಷ್ಟು ನಡೆದಿವೆ. ಗ್ರಾಮೀಣ ಪ್ರಜ್ಞೆ ಇಲ್ಲದ ಸಮಯದಲ್ಲಿ, ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಗೆ ಸಲ್ಲಬೇಕು" ಎಂದು...

ಮೈಸೂರು | ಸದ್ದಿಲ್ಲದೆ ಬಾಗಿಲು ಮುಚ್ಚುತ್ತಿವೆ ಚಿತ್ರಮಂದಿರಗಳು

ಮೈಸೂರು ಸಾಂಸ್ಕೃತಿಕ ನಗರಿ ಹಾಗೆಯೇ ವಿಶ್ವವಿಖ್ಯಾತ ನಗರ. ಕಲಾಸಕ್ತರಿಗೆ, ಕಲಾವಿದರಿಗೆ, ಸಾಹಿತಿಗಳಿಗೆ ತವರೂರಾಗಿದೆ. ಮೈಸೂರು ಪ್ರೇಕ್ಷಣೀಯ ಸ್ಥಳವನ್ನಷ್ಟೇ ಅಲ್ಲದೆ ಚಿತ್ರಮಂದಿರಗಳಿಂದಾಗಿಯೂ ಕಲಾ ರಸಿಕರನ್ನು ಸೆಳೆಯುವುದರಲ್ಲಿ ಮುಂದಿತ್ತು. ಮೈಸೂರಿನಲ್ಲಿ ಖ್ಯಾತ ನಟರ ಚಿತ್ರಗಳು ಬಿಡುಗಡೆಯಾದರೆ ಜನವೋ...

ಮೈಸೂರು | ಮಲಿನಗೊಂಡ ಲಕ್ಷ್ಮಣತೀರ್ಥ ಕಾವೇರಿಯ ಗರ್ಭ ಸೇರುತ್ತಿದೆ; ಎಚ್ಚೆತ್ತುಕೊಳ್ಳುವುದೇ ಸ್ಥಳೀಯ ಆಡಳಿತ?

ಕೊಡಗು ಜಿಲ್ಲೆಯ ದಕ್ಷಿಣ ಭಾಗದ ಮುನಿಕಾಡು(ಬ್ರಹ್ಮಗಿರಿ) ಮಂಚಳ್ಳಿಯಲ್ಲಿ ಹುಟ್ಟುವ ಲಕ್ಷ್ಮಣತೀರ್ಥ ನದಿ ಪೊನ್ನಂಪೇಟೆ, ವಿರಾಜಪೇಟೆ ಮಾರ್ಗವಾಗಿ ನಾಗರಹೊಳೆ ಅಭಯಾರಣ್ಯ, ಇರುಪು ಜಲಪಾತ, ಶ್ರೀಮಂಗಲ, ಕಾನೂರು, ತಿತಿಮತಿವರೆಗೂ ಶುದ್ಧವಾಗಿ  ಹರಿಯುವ ನದಿ ಕೊಡಗಿನಲ್ಲಿ ವಿಶಿಷ್ಟವಾದ...

ಮುಡಾ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ....

ಮೈಸೂರು | ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಸಾವು; ಪತಿ, ಅತ್ತೆ ಬಂಧನ

ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆಂದು ಆರೋಪದ ಮೇಲೆ ಮಹಿಳೆಯ ಪತಿ ಮತ್ತು ಅತ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳ ತಾಯಿ...

ಮೈಸೂರು | ಯಾವುದೇ ಕಾಯಿಲೆಗೆ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವುದು ಉತ್ತಮ: ಕೆ ಎಂ ಗಾಯತ್ರಿ

ಯಾವುದೇ ಕಾಯಿಲೆಗೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದುಕೊಳ್ಳುವುದು ಉತ್ತಮ ಎಂದು ಮೈಸೂರು ಜಿಲ್ಲಾ ಪಂಚಾಯತ್‌ನ ಸಿಇಒ ಕೆ ಎಂ ಗಾಯತ್ರಿ ಸಲಹೆ ನೀಡಿದರು. ಮೈಸೂರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ವತಿಯಿಂದ ಜಿಲ್ಲಾ...

ಮೈಸೂರು | ಕನ್ನಡ ಬೆಳಗಲಿ – ಹಿಂದಿ ತೊಲಗಲಿ: ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ

ಮೈಸೂರು ನಗರದ ಜೆಎಸ್ಎಸ್ ವಿದ್ಯಾಪೀಠ ವೃತ್ತದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ಸಂಘಟನೆಯವರು 'ಕನ್ನಡ ಬೆಳಗಲಿ - ಹಿಂದಿ ತೊಲಗಲಿ' ಎಂದು ಘೋಷಣೆ ಕೂಗುತ್ತಾ, ಪ್ರತಿಭಟನೆ ನಡೆಸಿದರು. ನವೆಂಬರ್ ತಿಂಗಳು ಕನ್ನಡ ರಾಜ್ಯೋತ್ಸವಕ್ಕೆ ಸೀಮಿತ...

ಮೈಸೂರು | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಏಕಾಏಕಿ ಪರೀಕ್ಷಾ ಶುಲ್ಕ ಪಾವತಿಸಲು ಒತ್ತಾಯ: ಎಐಡಿಎಸ್ಓ ಪ್ರತಿಭಟನೆ

ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಶೂನ್ಯ ಶುಲ್ಕ ಪಾವತಿ ವ್ಯವಸ್ಥೆ ತೆಗೆದುಹಾಕಿ, ದಿಢೀರನೆ ಪ್ರವೇಶ ಶುಲ್ಕವನ್ನು ಕಟ್ಟುವಂತೆ ನಿರ್ದೇಸಿರುವ ಸರಕಾರ, ಕಾಲೇಜು ಮಂಡಳಿ ನಿರ್ಧಾರದ ವಿರುದ್ಧ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೈಸೂರು ಮಹಾರಾಣಿ...

ಮೈಸೂರು | ಅವೈಜ್ಞಾನಿಕ ದತ್ತಾಂಶಗಳನ್ನು ಆಧರಿಸಿದ ಒಳಮೀಸಲಾತಿ ಧಿಕ್ಕರಿಸುವಂತೆ ಕುಳುವ ಮಹಾಸಂಘ ಆಗ್ರಹ

ಅವೈಜ್ಞಾನಿಕ, ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ ಒಳಮೀಸಲಾತಿ ಧಿಕ್ಕರಿಸುವಂತೆ ಮೈಸೂರು ಜಿಲ್ಲಾ ಕುಳುವ ಮಹಾಸಂಘ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕುಳುವ ಮಹಾ ಸಂಘದ ಅಧ್ಯಕ್ಷ ಡಿ ಎನ್...

ಮೈಸೂರು | ಅಜ್ಞಾತವಾಗಿ ಉಳಿದಿರುವ ತತ್ವಪದಕಾರರ ಸಮೀಕ್ಷೆ ನಡೆಸಬೇಕು: ಪ್ರೊ. ನಂಜಯ್ಯ

ಮೈಸೂರಿನ ಗಾಂಧಿನಗರದಲ್ಲಿರುವ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಶಾಖಾ ಮಠದಲ್ಲಿ ಪೂಜ್ಯ ಲಿಂಗೈಕ್ಯ ಶ್ರೀ ಸಿದ್ದಪ್ಪ ಮಹಾಸ್ವಾಮಿ ಸ್ಮರಣಾರ್ಥ "ಶರಣರ ಚಿಂತನೆ- ತತ್ವಪದಕಾರರ ಸಂಗಮ" ಕಾರ್ಯಕ್ರಮ ನಡೆಯಿತು. ಮೈಸೂರು ವಿಶ್ವವಿದ್ಯಾನಿಲಯ ಪ್ರಸಾರ ರಂಗದ ನಿರ್ದೇಶಕ...

ಮೈಸೂರು | ನಾಲ್ವಡಿಯವರು ಜನಪರ ವ್ಯಕ್ತಿತ್ವದ ಮಹಾನ್ ಚೇತನ: ಪ್ರೊ.ಬಿ. ಜಯಪ್ರಕಾಶ್ ಗೌಡ

ನಾಡಿನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿಗೆ ದುಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಇಡೀ ದೇಶ ಕಂಡ ಜನಪರ ಮತ್ತು ಪ್ರಗತಿಪರ ವ್ಯಕ್ತಿತ್ವದ ಅಪರೂಪದ ಮಹಾನ್ ಚೇತನ ಎಂದು ಮಂಡ್ಯ...

ಈ ಹೊತ್ತಿನ ಪ್ರಮುಖ ಸುದ್ದಿ