ಮೈಸೂರು

ಮೈಸೂರು | ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ಸೂಚಿಸಿದ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ

13 ಷರತ್ತುಗಳೊಂದಿಗೆ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬಲ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನಿರ್ಧಾರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಜೀವ ವಿರೋಧಿ ಆರ್‌ಎಸ್‌ಎಸ್‌–ಬಿಜೆಪಿಯನ್ನು ಹಿಮ್ಮೆಟ್ಟಿಸುವುದಕ್ಕಾಗಿ ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ನೀಡಲು ಕರ್ನಾಟಕ...

ವ್ಯಾಪಾರಸ್ಥರ ಬಿಜೆಪಿ, ದೀನದಲಿತರ ಕಾಂಗ್ರೆಸ್‌; ಯಾವುದು ಬೇಕು ನಿರ್ಧರಿಸಿ ಎಂದ ಮಹದೇವಪ್ಪ

ದೀನದಲಿತರ ಪರ ಇರುವ ಏಕೈಕ ಧ್ವನಿ ಕಾಂಗ್ರೆಸ್ ಪಕ್ಷ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ ಬಿಜೆಪಿ ವ್ಯಾಪಾರಸ್ಥರ ಪಕ್ಷ, ಕಾಂಗ್ರೆಸ್ ದೀನದಲಿತರ ಪರ ಇರುವ ಪಕ್ಷ. ಈ ಬಾರಿ ಜನ ಯೋಚಿಸಿ ಮತ...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಚುನಾವಣೆ 2023 | ರಾಜ್ಯಾದ್ಯಂತ ಕಾಂಗ್ರೆಸ್‌ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ

ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್‌ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್‌ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ...

ಮೈಸೂರು | ನೆರವಿಗೆ ಧಾವಿಸುವಂತೆ ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯದ ಜನ ಮನವಿ

ಸುಡಾನ್‌ನಲ್ಲಿ ಸಿಲುಕಿರುವ ಹುಣಸೂರು, ಎಚ್‌ ಡಿ ಕೋಟೆಯ 80ಕ್ಕೂ ಹೆಚ್ಚು ಮಂದಿ ಹಕ್ಕಿಪಿಕ್ಕಿ ಸಮುದಾಯದವರು ತಾವೇ ತಯಾರಿಸುವ ಕೇಶ ತೈಲ ಮಾರಾಟಕ್ಕೆ ತೆರಳಿದ್ದರು ಸುಡಾನ್‌ನಲ್ಲಿ ಆಂತರಿಕ ಸೈನಿಕ ದಂಗೆ ಭುಗಿಲೆದಿದ್ದಿದೆ. ಅಲ್ಲಿ, ಕರ್ನಾಟಕದ 800 ಮಂದಿ...

ಮೈಸೂರು | ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಇಡೀ ಕಾರ್ಖಾನೆ ಭಸ್ಮ

ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಾರ್ಖಾನೆಯೇ ಸುಟ್ಟುಹೋಗಿರುವ ಘಟನೆ ಮೈಸೂರು ನಗರದ ಹೊರವಲಯದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಸುಮಾರು 1.30ಕ್ಕೆ ಬೆಂಕಿ ಹೊತ್ತಿಕೊಂಡಿದೆ....

ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

ಡ್ಯಾಮೇಜ್ ಕಂಟ್ರೋಲ್‌ಗೆ ಹೆಣಗಾಡಿದ ಸಂಸದ ಪ್ರತಾಪ್‌ ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅಭಿಮಾನಿಗಳ ಕಣ್ಣೀರು ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್ ಎ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್...

ಚುನಾವಣೆ 2023 | ಒಲ್ಲದ ಮನಸ್ಸಿನಲ್ಲೇ ವರುಣಾದೆಡೆಗೆ ಸೋಮಣ್ಣ; ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ

ಮೈಸೂರು ಬೇಡ, ಚಾಮರಾಜನಗರವೂ ಬೇಡ, ಗೋವಿಂದರಾಜನಗರವೇ ಸಾಕು ಎನ್ನುತ್ತಿದ್ದ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕೈತಪ್ಪಿದೆ. ಸೋಮಣ್ಣಗೆ ಬಿಜೆಪಿ ಮೈಸೂರಿನ ವರುಣಾ ಮತ್ತು ಚಾಮರಾಜನಗರದ ಎರಡು ಟಿಕೆಟ್‌ಗಳನ್ನು ನೀಡಿದೆ. ಒಲ್ಲದ ಮನಸ್ಸಿನಲ್ಲೇ ಆ ಕ್ಷೇತ್ರಗಳಲ್ಲಿ...

ಮೈಸೂರು | ಮಹಾನಗರ ಪಾಲಿಕೆಯಿಂದ 310 ಕೋಟಿ ರೂ. ತೆರಿಗೆ ಸಂಗ್ರಹ

ತೆರಿಗೆ ಪಾವತಿಸಲು ದೀರ್ಘ ಸರತಿ ಸಾಲಿನಲ್ಲಿ ನಿಂತಿರುವ ನಿವಾಸಿಗಳು ತೆರಿಗೆ ಸಂಗ್ರಹಕ್ಕೆ ನಿವಾಸಗಳು, ವಾಣಿಜ್ಯ ಸಂಸ್ಥೆಗಳಿಗೆ ಅಧಿಕಾರಿಗಳ ಭೇಟಿ ಮೈಸೂರು ಮಹಾನಗರ ಪಾಲಿಕೆ ಯೋಜಿತ ಅಂಕಿಅಂಶಗಳಿಗಿಂತ ಹೆಚ್ಚಿನ ತೆರಿಗೆ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. 2022-23ನೇ ಸಾಲಿನಲ್ಲಿ...

ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

50 ವರ್ಷ ಕಳೆದರೂ ಆದಿವಾಸಿಗಳಿಗೆ ಸಿಗದ ಸರಿಯಾದ ಪುರ್ವಸತಿ; ಬೇಸರ ನಾಗರಹೊಳೆ ಉದ್ಯಾನದಿಂದ 3,418 ಕುಟುಂಬಗಳನ್ನು ಹೊರಹಾಕಲಾಗಿತ್ತು ಹುಲಿ ಸಂರಕ್ಷಣೆ ಹೆಸರಿನಲ್ಲಿ ಅರಣ್ಯ ಇಲಾಖೆಯು ಆದಿವಾಸಿಗಳ ಹಕ್ಕನ್ನು ಮಾನ್ಯ ಮಾಡದೆ ಅತಂತ್ರಗೊಳಿಸಿದೆ ಎಂದು ಆರೋಪಿಸಿ ಹುಲಿ...

ಚುನಾವಣೆ 2023 | ವರುಣಾದಲ್ಲಿ ಸಿದ್ದರಾಮಯ್ಯಗೆ ಸವಾಲೊಡ್ಡುವವರಾರು?

ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. 2008ರಲ್ಲಿ...

ಮೈಸೂರು | ಮತದಾರರ ಗಮನ ಸೆಳೆಯಲು ಪಾರಂಪರಿಕ ಮತಗಟ್ಟೆ ಸ್ಥಾಪಿಸಿದ ಅಧಿಕಾರಿಗಳು

ಪಾರಂಪರಿಕ ಮತಗಟ್ಟೆಗಳು ಮತದಾರರನ್ನು ಪ್ರೇರೇಪಿಸುವಂತಿವೆ ಡೊಳ್ಳುಕುಣಿತ ಸಾಂಸ್ಕೃತಿಕ ತಂಡ ಹೋಲುವ ಮತಗಟ್ಟೆ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನಕ್ಕಾಗಿ ಪ್ರತ್ಯೇಕ ಬೂತ್‌ಗಳನ್ನು ರಚಿಸುವುದರ ಜೊತೆಗೆ ವಿಷಯಾಧಾರಿತ ಪಾರಂಪರಿಕ ಮತಗಟ್ಟಗಳನ್ನು ಸಿದ್ಧಪಡಿಸಿದ್ದು, ಮತದಾರರ ಗಮನ ಸೆಳೆಯುವಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X