ಮೈಸೂರು

ಪಿರಿಯಾಪಟ್ಟಣದಲ್ಲಿ 21,795 ಮತದಾರರ ಹೆಸರು ಡಿಲಿಟ್; ಬಿಜೆಪಿ-ಜೆಡಿಎಸ್ ಸಂಚು: ಎಂ ಲಕ್ಷ್ಮಣ್ ಆರೋಪ

ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನೆಪದಲ್ಲಿ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ವ್ಯವಸ್ಥಿತ ಪಿತೂರಿ ನಡೆಸುತ್ತಿವೆ ಎಂದು...

ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಪಡೆಯುವಾಗ ಬಂಧನ

ಮೈಸೂರು ಜಿಲ್ಲೆ, ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೂರುದಾರರು ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ...

ತನ್ವಿರ್ ಸೇಠ್‌ಗೆ ಸಚಿವ ಸ್ಥಾನ ಸಿಗದೆ ಮೈಸೂರಿನಲ್ಲಿ ಆಕ್ರೋಶ; ರಸ್ತೆ ತಡೆ, ಅಭಿಮಾನಿ ಆತ್ಮಹತ್ಯೆಗೆ ಯತ್ನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೈಸೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ನಗರದ ಮಣಿಪಾಲ...

ಸರಗೂರು | ಟೈಲರ್ ಕುಟುಂಬಗಳಿಗೆ ಕೆಟಿಎನ್ಎಸ್ ವತಿಯಿಂದ ತಲಾ ₹50 ಸಾವಿರ ಧನಸಹಾಯ

ಕರ್ನಾಟಕ ಟೈಲರ್ಸ್ ಮತ್ತು ನೀಟಿಂಗ್ ಸೊಸೈಟಿ (ಕೆಟಿಎನ್ಎಸ್) ವತಿಯಿಂದ ನಿಧನರಾದ ಇಬ್ಬರು ಟೈಲರ್ ವೃತ್ತಿಬಾಂಧವರ ಕುಟುಂಬಗಳಿಗೆ ತಲಾ ₹50,000 ಧನಸಹಾಯವನ್ನು ವಿತರಿಸಲಾಯಿತು. ಸರಗೂರು ತಾಲೂಕು ಸಮಿತಿಯ ಸದಸ್ಯ ಟೈಲರ್ ಸೋಮಣ್ಣ ಚಾರ್ ಅವರು ಜುಲೈ...

80 ತ್ಯಾಜ್ಯಮುಕ್ತ ತಾಣಗಳ ಗುರಿ: ಮೈಸೂರು ಪಾಲಿಕೆಯಿಂದ ಸ್ವಚ್ಛತಾ ಅಭಿಯಾನ

80ನೇ ಸ್ವಾತಂತ್ರೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ 'ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ-2026: 80 ತ್ಯಾಜ್ಯ ಮುಕ್ತ ತಾಣಗಳು' ಅಭಿಯಾನದ ಭಾಗವಾಗಿ ಬುಧವಾರ ಬೆಳಿಗ್ಗೆ 6.30 ಗಂಟೆಗೆ ಫೈವ್ ಲೈಟ್ ಸರ್ಕಲ್...

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಮೈಸೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರನ್ನು 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿ.ಡಬ್ಲ್ಯು.ಆರ್.ಸಿ.) ಶಿಫಾರಸ್ಸು ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘವು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ...

ಮತದಾರರ ಪಟ್ಟಿ ಪರಿಷ್ಕರಣೆನಾ, ದಾಖಲೆಗಳ ಪರೀಕ್ಷೆಯಾ? -SIR ಮೇಲೇಳಿಸಿರುವ ಪ್ರಶ್ನೆಗಳು

ಭಾರತದ ಚುನಾವಣಾ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯನ್ನು ಕಾಲಕಾಲಕ್ಕೆ ಪರಿಷ್ಕರಿಸಿ ಶುದ್ಧೀಕರಿಸುವುದು ಅತ್ಯಂತ ಅಗತ್ಯವಾದ ಮತ್ತು ಕಾನೂನಾತ್ಮಕ ಆಡಳಿತಾತ್ಮಕ ಪ್ರಕ್ರಿಯೆಯಾಗಿದೆ. ಚುನಾವಣೆಯ ಪಾರದರ್ಶಕತೆ, ನೈಜ ಮತದಾರರ ಗುರುತಿನ ಸಂರಕ್ಷಣೆ ಹಾಗೂ ನಕಲಿ ಅಥವಾ ಅನರ್ಹ...

ಕಾವೇರಿ ನೀರು ತಮಿಳುನಾಡಿಗೆ ಬಿಡುವ ಆದೇಶ ಖಂಡನೆ: ರಾಜ್ಯದ ರೈತರ ಹಿತರಕ್ಷಣೆಗೆ ಆಗ್ರಹಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವನ್ನು ಕರ್ನಾಟಕ ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ತೀವ್ರ...

ಸರಗೂರು | ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಜಾಗೃತಿ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ವಿಶ್ವ...

SIR: ಸಂಬಂಧಗಳ ಗೊಂದಲ-ನಿವೃತ್ತ ಸೇನಾಧಿಕಾರಿಯ ಅನುಭವ ಎತ್ತಿದ ಗಂಭೀರ ಪ್ರಶ್ನೆಗಳು

ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ರಾಜ್ಯಾದ್ಯಂತ ನಡೆಯುತ್ತಿರುವ ಸಂದರ್ಭದಲ್ಲಿ, ಚುನಾವಣಾ ಆಯೋಗದ ಉದ್ದೇಶ ಮತದಾರರ ಪಟ್ಟಿಯನ್ನು ನಿಖರಗೊಳಿಸುವುದಾದರೂ, ಅದರ ಅನುಷ್ಠಾನದ ಹಂತದಲ್ಲಿ ಅನೇಕ ಗೊಂದಲಗಳು ಬೆಳಕಿಗೆ...

ನಂಜನಗೂಡಿನಲ್ಲಿ ‘ಈಶ ಗ್ರಾಮೋತ್ಸವ-2026’ರ ಸಂಭ್ರಮ

ನಂಜನಗೂಡಿನ ಜೆಎಸ್‌ಎಸ್ ಆರ್ಟ್ಸ್, ಕಾಮರ್ಸ್ ಮತ್ತು ಸೈನ್ಸ್ ಕಾಲೇಜು ಆವರಣದಲ್ಲಿ ನಡೆದ ಈಶ ಗ್ರಾಮೋತ್ಸವ-2026ರ ಕ್ಲಸ್ಟರ್ ಪಂದ್ಯಾವಳಿಯು ಗ್ರಾಮೀಣ ಕ್ರೀಡಾ ಸಂಭ್ರಮಕ್ಕೆ ಸಾಕ್ಷಿಯಾಯಿತು. ಈಶ ಔಟ್‌ರೀಚ್ ಆಯೋಜಿಸಿದ್ದ ಈ ಕ್ರೀಡಾ ಉತ್ಸವದಲ್ಲಿ ನಂಜನಗೂಡು...

ಮೈಸೂರು | 278 ಮರಗಳ ಸ್ಥಳಾಂತರ ಕುರಿತು ಸಾರ್ವಜನಿಕರ ಗೊಂದಲ ನಿವಾರಣೆಗೆ ಸಭೆ ನಡೆಸಲು ಆಗ್ರಹ

ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆಗೆ ಅನುಕೂಲವಾಗುವಂತೆ 278 ಮರಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಪರಿಸರ ಹೋರಾಟಗಾರರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ...

ಈ ಹೊತ್ತಿನ ಪ್ರಮುಖ ಸುದ್ದಿ