ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಗೆ ತೆರೆ
ಜನಸ್ತೋಮ ಕಂಡು ಕ್ಷಣಕಾಲ ಭಾವುಕರಾದ ಎಚ್ ಡಿ ದೇವೇಗೌಡ
ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರ ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಯ ಸಮಾರೋಪ ಭಾನುವಾರ ಸಂಜೆ ನಡೆಯಿತು.
ಮೈಸೂರು...
ಜೆಎಸ್ಎಸ್ ಮಹಾವಿದ್ಯಾಪೀಠದ ವತಿಯಿಂದ 2023-24ನೇ ಸಾಲಿಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಸುತ್ತೂರಿನ ಜೆಎಸ್ಎಸ್ ಶಾಲೆ ಮತ್ತು ವಿದ್ಯಾರ್ಥಿ ನಿಲಯದಲ್ಲಿ 1 ರಿಂದ 8 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ...
2,300 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದ ಪೊಲೀಸರು
ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ವಿವಾದಗಳೇ ಹತ್ಯೆಗೆ ಕಾರಣ
ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್ ಕುಲಕರ್ಣಿ ಹತ್ಯೆ...
'ಬಿಜೆಪಿ ಶಾಸಕ, ಸಂಸದರ ಕೈಗೊಂಬೆಯಾಗಿದ್ದಾರೆ ಮೇಯರ್ ಶಿವಕುಮಾರ್'
ʼಎಂಸಿಸಿಯಲ್ಲಿ ಶೇ.40ಕ್ಕೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆʼ
ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮೇಯರ್ ಶಿವಕುಮಾರ್ ಪದೇ ಪದೇ ಸಭೆಗಳನ್ನು ಮುಂದೂಡುವ ಮೂಲಕ ಮತ್ತು ಸ್ಥಾಯಿ ಸಮಿತಿಗಳ ಚುನಾವಣೆಯನ್ನು...
ಆರು ತಿಂಗಳಲ್ಲಿ 335ಕ್ಕೂ ಹೆಚ್ಚು ಅಪಘಾತ, 84 ಮಂದಿ ಸಾವು
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.26ಕ್ಕೆ ಸೆಸ್ಕ್ ಎದುರು ಪ್ರತಿಭಟನೆ
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಬೇಕು...
ನನ್ನ ಮನಸ್ಪೂರ್ವಕ ಬೆಂಬಲ ದರ್ಶನ್ ಅವರಿಗಿದೆ
ಈ ವಿಚಾರದಲ್ಲಿ ದಯಮಾಡಿ ಗೊಂದಲ ಮಾಡಬೇಡಿ
ನಾನು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು ನನ್ನ ಆತ್ಮಸಾಕ್ಷಿಯ ಆಣತಿಯಂತೆ, ನನಗೆ ಮಾನವೀಯತೆ ಮುಖ್ಯ, ಆನಂತರ ರಾಜಕಾರಣ ಎಂದು...
ಗಾಯಗೊಂಡ ರೌಡಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮೂವರು ಆರೋಪಿಗಳ ಬಂಧನ, ವಿಚಾರಣೆ
ಜೊತೆಯಲ್ಲಿಯೇ ಕುಡಿಯಲು ತೆರಳಿದ್ದ ಇಬ್ಬರು ರೌಡಿ ಶೀಟರ್‌ಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ಓರ್ವ ರೌಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತೋರ್ವ ರೌಡಿ ಗಂಭೀರ ಗಾಯಗೊಂಡಿರುವ...
ಉರಿಗೌಡ-ನಂಜೇಗೌಡ ವಿಚಾರವಾಗಿ ರಾಜಕಾರಣಿಗಳು ಅನಗತ್ಯವಾಗಿ ಮಾತನಾಡುವುದನ್ನು ನಿಲ್ಲಿಸಬೇಕು
ಸಮಾಜದ ಬಗ್ಗೆ ನಕಾರಾತ್ಮಕ ವಿಚಾರವನ್ನು ಬಿಂಬಿಸುವ ರೀತಿ ನಡೆಯುತ್ತಿದೆ. ಇದಕ್ಕೆ ಕೊನೆ ಹಾಡಬೇಕಿದೆ
ಇತಿಹಾಸದ ಪೂರ್ಣ ದಾಖಲೆಗಳು ಲಭ್ಯವಿಲ್ಲದ ವಿಚಾರಗಳ ಮೇಲೆ ನಾವು ಮಾತನಾಡುವುದು...