ಮೈಸೂರು

ಚಾಮುಂಡಿ ಸನ್ನಿಧಿಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ಚಾಮುಂಡಿ ಬೆಟ್ಟದಲ್ಲಿ ನಡೆಸಿ...

ಮೈಸೂರು | ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಆಪಾದಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದ ಮಾಜಿ ಆಯುಕ್ತರಾಗಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರಿನ ಕೃಷ್ಣರಾಜ ವಿಧಾನದಭಾ ಕ್ಷೇತ್ರದ ಬಿಜೆಪಿ...

ಮೈಸೂರು | ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆ; ಒಬ್ಬ ಆರೋಪಿ ಬಂಧನ, ಇಬ್ಬರು ಪರಾರಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನ ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಿರಂಗೂರು ಗೇಟ್ ಬಳಿ ಬಂಧಿಸಿದ್ದಾರೆ....

ಮೈಸೂರು | ಆನೆ ದಾಳಿಗೆ ವ್ಯಕ್ತಿ ಬಲಿ; ಮಾನವ-ಪ್ರಾಣಿ ಸಂಘರ್ಷ ತಡೆಗೆ ಎಐಜೆಎಎಸ್‌ಸಿ ಆಗ್ರಹ

ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಗೋಳೂರು ಹಾಡಿಯಲ್ಲಿ ನಡೆದಿದ್ದು, ಇದನ್ನು ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ(ಎಐಜೆಎಎಸ್‌ಸಿ)ಯ ಸುನಿಲ್ ಟಿ ಆರ್...

ಕೊಡಗು, ಮೈಸೂರು ಜಿಲ್ಲೆಯ ಗಡಿ ಭಾಗದಲ್ಲಿ ಭೂಕಂಪನದ ಅನುಭವ

ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ. ಬೆಳಗ್ಗೆ 6:30ರ ವೇಳೆಗೆ 2 ರಿಂದ...

ಮೈಸೂರು | ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆ; ಅಧಿಕಾರಿಗಳಿಂದ ಪರಿಶೀಲನೆ

ಮೈಸೂರು ನಗರದ ಹೊರವಲಯದ ತಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ದಸರಾ ಸಿದ್ಧತೆಯ ನಡುವೆಯೇ ಈ ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ...

ಮೈಸೂರು‌ | ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಲಿ: ಹೊಸೂರು ಕುಮಾರ್

ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಬೇಕು. ಇದರಿಂದಾಗಿ ರೈತರಿಗೆ ಖರ್ಚು ಉಳಿಯುತ್ತದೆ ಮತ್ತು ಗೊಬ್ಬರದ ನಿರ್ವಹಣೆಗೆ ತಗುಲುವ ವೆಚ್ಚ ಉಳಿತಾಯವಾಗುತ್ತದೆ. ಇದೊಂದು ಉತ್ತಮವಾದ ಪದ್ಧತಿ ಎಂದು ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು...

ಮೈಸೂರು | ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲೆಯ ಹುಣಸೂರಿನ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ...

ಮುಡಾ ಹಗರಣ ಪ್ರಕರಣ | ರಾಜ್ಯಪಾಲರ ನಡೆಗೆ ನುಡಿ ಖಂಡನೆ: ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಕರ್ನಾಟಕ ಜನರಂಗದಿಂದ ಮೈಸೂರಿನ ಜಲದರ್ಶಿನಿಯಲ್ಲಿ ʼಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ಗೌರವಿಸಿ' ಎಂಬ ಸಭೆ ನಡೆಯಿತು....

ಮುಡಾ | ಅಪರಾಧ ಪ್ರಕ್ರಿಯೆ ಸಂಹಿತೆ ಬದಲಿಗೆ ಬಿಎನ್‌ಎಸ್‌ಎಸ್‌ ಕಾಯ್ದೆ ಜಾರಿ: ಕಾನೂನು ತಜ್ಞ ವೇಣುಗೋಪಾಲ್

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯರವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಅತ್ಯಂತ ಬಾಲಿಶವಾದದ್ದು. ಒಂದು ವೇಳೆ ಉಚ್ಚನ್ಯಾಯಾಲಯದಲ್ಲಿ ತನಿಖೆ ಅನುಮತಿ ರದ್ದು ಮಾಡದೇ ಇದ್ದರು, ನ್ಯಾಯಾಲಯ ಸರಿಯಿದೆ ಎಂದರೂ ಕೂಡ...

ನನ್ನೂರಿನ ಅರಸು | ಹುಟ್ಟಿದ ಮಣ್ಣಿಗೂ, ಮೆಟ್ಟಿದ ಮಣ್ಣಿಗೂ ಕೀರ್ತಿ ತಂದವರು

ನನ್ನೂರಿನ ಮಣ್ಣಲಿ ಹುಟ್ಟಿದ, ನನ್ನೂರಿನ ಮಣ್ಣನ್ನು ಮೆಟ್ಟಿದ ಸಮ ಸಮಾಜದ ಹರಿಕಾರ, ಜೀತಗಾರಿಕೆ ತೊಲಗಿಸಿ, ತಲೆ ಮೇಲೆ ಮಲ ಹೊರುವ ಅನಿಷ್ಟ ತೊಡೆದ ನಾಯಕ ಡಿ ದೇವರಾಜ ಅರಸು. ಸಾಮಾಜಿಕ ನ್ಯಾಯದ ಪರಿಕಲ್ಪನೆ ಅರಸು...

ದಸರಾ | ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ; ಆನೆಗಳ ಪಯಣಕ್ಕೆ ವಿಧ್ಯುಕ್ತ ಚಾಲನೆ

ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ 9 ಆನೆಗಳಿಗೆ ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ, ಸಚಿವ ವೆಂಕಟೇಶ್ ಉಪಸ್ಥಿತಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ