ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಂಘದ ವಾರ್ಷಿಕ ಮಹಾಸಭೆಯನ್ನು ಸೆ.22ರಂದು ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ...
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿ ಅಕ್ಟೋಬರ್...
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ, ಶೋಷಿತ ಹಾಗೂ ದುರ್ಬಲ ವರ್ಗಗಳ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಧೀಮಂತ ನಾಯಕರು ಎಂದು...
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರು, ಯುವಕರು ಹಾಗೂ ಸಾಮಾನ್ಯ ಜನರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿವೆ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ...
ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನೆಪದಲ್ಲಿ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ವ್ಯವಸ್ಥಿತ ಪಿತೂರಿ ನಡೆಸುತ್ತಿವೆ ಎಂದು...
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅತ್ತಿಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತೊಮ್ಮೆ ತನ್ನ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯ ಪ್ರಕಟಿಸಿರುವ 2025-26ನೇ ಸಾಲಿನ ಸ್ವಚ್ಛ ವಿದ್ಯಾಲಯ...
ಗೆದ್ದಲು ಹಿಡಿದು ಹಾಳಾಗಿದ್ದ ತಾಳೆಗರಿಗಳು ಹಾಗೂ ಮನೆಮನೆಗಳಲ್ಲಿ ಚದುರಿಹೋಗಿದ್ದ ವಚನಗಳನ್ನು ಸಂಗ್ರಹಿಸಿ, ಅಸಾಧ್ಯವೆನಿಸಿದ ಕಾರ್ಯವನ್ನು ಸಾಧಿಸಿದ ಮಹನೀಯರು ವಚನ ಪಿತಾಮಹ ಫ.ಗು. ಹಳಕಟ್ಟಿ ಎಂದು ರಾವಂದೂರು ಮುರುಘಾ ರಾಜೇಂದ್ರ ಮಠದ ಮೋಕ್ಷಪತಿ ಸ್ವಾಮೀಜಿ...
ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಜಮೀನಿಗೆ ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರಿಗೆ ರೈತರು...
ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸದಂತೆ ಹಾಗೂ ಟಾಟಾ ಪವರ್ ಸಂಸ್ಥೆಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಹಾಗೂ ಎರಡು ಹಸುಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು,...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಮುಮ್ಮಡಿಕಾವಲ್ ಗ್ರಾಮದಲ್ಲಿ ಯುವಜನ ಗ್ರಾಮಾಭಿವೃದ್ಧಿ ಟ್ರಸ್ಟ್ (ರಿ) ನೇತೃತ್ವದಲ್ಲಿ ಗ್ರಾಮಸ್ಥರು ಉತ್ಸಾಹದಿಂದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಒಟ್ಟಿಗೆ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ...
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ₹419.78 ಕೋಟಿ ವೆಚ್ಚದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ...