ಪಿರಿಯಾಪಟ್ಟಣ

ಮೈಸೂರು | ಗ್ರಾಮೀಣ ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಯದ್ದು: ಬಡಗಲಪುರ ನಾಗೇಂದ್ರ

"ರೈತ ಸಂಘಟನೆ ಮೌಢ್ಯದ ವಿರುದ್ಧ ಹೋರಾಟಗಳು, ಮಹಿಳಾ ಹೋರಾಟ, ಸ್ವಾಭಿಮಾನಿ ಹೋರಾಟ, ರೈತ ಹೋರಾಟ ಸಾಕಷ್ಟು ನಡೆದಿವೆ. ಗ್ರಾಮೀಣ ಪ್ರಜ್ಞೆ ಇಲ್ಲದ ಸಮಯದಲ್ಲಿ, ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಗೆ ಸಲ್ಲಬೇಕು" ಎಂದು...

ಮೈಸೂರು | ಪಿರಿಯಾಪಟ್ಟಣ ದಲಿತರಿಗೆ ಅನ್ಯಾಯ: 876ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ದಲಿತರಿಗೆ ಅನ್ಯಾಯವಾಗಿದ್ದು, ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ 876 ದಿನಗಳಿಂದ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ತಾಲೂಕು ಕಚೇರಿ ಮುಂದೆ ದಸಂಸ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಮೈಸೂರು ಜಿಲ್ಲಾಡಳಿತ, ತಾಲೂಕು ಆಡಳಿತ, ಸರ್ಕಾರದಿಂದ ಯಾವುದೇ...

ಮೈಸೂರು | ʼಸ್ವಚ್ಛತಾ ಹೀ ಸೇವಾʼ ಅಭಿಯಾನ; ಆರೋಗ್ಯ ತಪಾಷಣೆ ಶಿಬಿರ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಆವರಣದಲ್ಲಿ ʼಸ್ವಚ್ಛತಾ ಹೀ ಸೇವಾ -2025ʼರ ಅಭಿಯಾನದ ಅಂಗವಾಗಿ ಅರೋಗ್ಯ ತಪಾಷಣೆ ಶಿಬಿರ ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಐಟಿಸಿ ಸಂಸ್ಥೆ...

ನನ್ನೂರಿನ ಅರಸು | ಹುಟ್ಟಿದ ಮಣ್ಣಿಗೂ, ಮೆಟ್ಟಿದ ಮಣ್ಣಿಗೂ ಕೀರ್ತಿ ತಂದವರು

ನನ್ನೂರಿನ ಮಣ್ಣಲಿ ಹುಟ್ಟಿದ, ನನ್ನೂರಿನ ಮಣ್ಣನ್ನು ಮೆಟ್ಟಿದ ಸಮ ಸಮಾಜದ ಹರಿಕಾರ, ಜೀತಗಾರಿಕೆ ತೊಲಗಿಸಿ, ತಲೆ ಮೇಲೆ ಮಲ ಹೊರುವ ಅನಿಷ್ಟ ತೊಡೆದ ನಾಯಕ ಡಿ ದೇವರಾಜ ಅರಸು. ಸಾಮಾಜಿಕ ನ್ಯಾಯದ ಪರಿಕಲ್ಪನೆ ಅರಸು...

ಮೈಸೂರು | ಉಪಯೋಗಕ್ಕೆ ಬಾರದ ಬಸ್ ನಿಲ್ದಾಣ: ಅನೈತಿಕ ಚಟುವಟಿಕೆಗಳ ತಾಣ

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವನ್ನು(ಕೆಆರ್‌ಡಿಸಿಎಲ್‌) ಕಂಪನಿಯ ಕಾಯಿದೆ, 1956ರ ನಿಬಂಧನೆಗಳ ಪ್ರಕಾರ 1999ರ ಜುಲೈ 21ರಂದು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಡಿಯಲ್ಲಿ ಸರ್ಕಾರವು 1999ರ ಜನವರಿ 06ರ ಸರ್ಕಾರಿ...

ಮೈಸೂರು | 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಪ್ರಮುಖ ಯೋಜನೆ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣಕೊಂಡಿದ್ದು, ಜ. 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. 2018ರಲ್ಲಿ ಶಾಸಕರಾಗಿದ್ದ ಕೆ. ವೆಂಕಟೇಶ್...

ಮೈಸೂರು | ಜಿಲ್ಲೆಯಲ್ಲಿ 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ

ಈ ವರ್ಷ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಮೈಸೂರು ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ಈವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ವರದಿಯಾಗಿದೆ. ಮೃತ ರೈತರಲ್ಲಿ 18 ಮಂದಿ ಹೆಚ್ಚಾಗಿ ವಾಣಿಜ್ಯ...

ಮೈಸೂರು | ಅಕ್ರಮ ವಿದ್ಯುತ್ ತಂತಿ ಬೇಲಿ; ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು

ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್‌ ತಂತಿ ಬೇಲಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮರಳುಕಟ್ಟೆ ಗ್ರಾಮದಲ್ಲಿ ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. ಆ ಬೇಲಿಯನ್ನು...

ಮೈಸೂರು | ಕೆರೆ ತುಂಬಿಸುವ ಯೋಜನೆ ಮಂದಗತಿ; ಅಧಿಕಾರಿಗಳಿಗೆ ಸಚಿವರ ತರಾಟೆ

ಜುಲೈ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಮೈಸೂರು ಜಿಲ್ಲೆಯ 133 ಕೆರೆ, 17 ಕಟ್ಟೆ ತುಂಬಿಸುವ ಯೋಜನೆ ರೈತರ ಕೃಷಿ ಚಟುವಟಿಕೆಗಳಿಗೆ ಮತ್ತು ಜನರಿಗೆ ಕುಡಿಯವ ನೀರನ್ನು ಒದಗಿಸುವ ಉದ್ದೇಶದಿಂದ 150 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ...

ಮೈಸೂರು | ಕರ್ತವ್ಯಲೋಪ ಆರೋಪ; ಇಬ್ಬರು ಶಿಕ್ಷಕರು ಅಮಾನತು

ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡು ಕರ್ತವ್ಯಲೋಪ ಎಸಗಿದ್ದಾರೆಂಬ ಆರೋಪದ ಮೇಲೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ತಾಲೂಕಿನ ಲಕ್ಷ್ಮಿಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಮಚಂದ್ರ ಮತ್ತು...

ಮೈಸೂರು | ಆಮರಣಾಂತ ಉಪವಾಸ ಸತ್ಯಾಗ್ರಹ; ಮತದಾನ ಬಹಿಷ್ಕಾರಕ್ಕೆ ಮುಂದಾದ ದಸಂಸ

ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್‌ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ. ಮೈಸೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X