ಸರಗೂರು

ಮೈಸೂರು | ತುಂಬಸೋಗೆಯಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಠಿಕ ಸಮಿತಿ ಸಭೆ

ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ತುಂಬಸೋಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಚುನಾಯಿತ ಜನ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲಿ ' ಗ್ರಾಮ ಆರೋಗ್ಯ...

ಮೈಸೂರು | ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ ಆಶಾಕಿರಣ ದೃಷ್ಟಿ ಕೇಂದ್ರ ‘ ಉದ್ಘಾಟನೆ

ಮೈಸೂರು ಜಿಲ್ಲೆ, ಸರಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ' ಆಶಾಕಿರಣ ದೃಷ್ಟಿ ಕೇಂದ್ರ ' ಉದ್ಘಾಟನೆಗೊಂಡು ಸಾರ್ವಜನಿಕರ ಸೇವೆಗೆ ಚಾಲನೆ ದೊರೆಯಿತು. ತಾಲ್ಲೂಕು...

ಮೈಸೂರು | ಶವಾಗಾರದಲ್ಲಿ ಕೆಲಸ ಮಾಡುವ ಏಕಮೇವ ಮಹಿಳೆ ರಾಜಮ್ಮ

ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲಾ ರೀತಿಯಲ್ಲಿಯೂ ತುಳಿತಕ್ಕೆ , ದೌರ್ಜನ್ಯಕ್ಕೆ ಒಳಾಗಾಗುವುದು ಮಹಿಳೆ. ಜೀವಕೆ ಜೀವ ನೀಡಬಲ್ಲ ಶಕ್ತಿಯುಳ್ಳವಳು ಮಹಿಳೆ. ಯಾರ ದಾಸ್ಯತನಕ್ಕೂ ಇಲ್ಲ. ಮಹಿಳೆಯನ್ನ ಮನೆಗೆ ಸೀಮಿತ ಮಾಡುವ ವ್ಯವಸ್ಥೆ ಅಕ್ಷಮ್ಯ....

ಮೈಸೂರು | ಕುಡಿಯುವ ನೀರು ಸರಬರಾಜು ಮಾಡುವಂತೆ ಪ್ರತಿಭಟನೆ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೊಳೆಯೂರು ಗ್ರಾಮದ 20 ಮನೆಗಳಿಗೆ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಸಂಚಾಲಕ ಬಸವರಾಜು ಮಾತನಾಡಿ "...

ಮೈಸೂರು | ದಡದಹಳ್ಳಿ ಹಾಡಿಗೆ ರಸ್ತೆ ಕಲ್ಪಿಸಿ; ಗಿಡ ನೆಟ್ಟು ಪ್ರತಿಭಟನೆ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಡದಹಳ್ಳಿ ಹಾಡಿಗೆ ರಸ್ತೆ ಕಲ್ಪಿಸುವಂತೆ ಆಗ್ರಹಿಸಿ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿಯ ಸುನಿಲ್...

ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಯಶವಂತಪುರ ಹಾಗೂ ಎಂ ಸಿ ತಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಕಂದಾಯ ಗ್ರಾಮಗಳಾದ 'ಲಕ್ಶ್ಮಣಪುರ ಹಾಗೂ ಅಳಲ ಹಳ್ಳಿ' ಅರಣ್ಯ ಪಾಲಾಗಿದೆ. ಅರಣ್ಯ ಕಾಯ್ದೆಯ ದುರುಪಯೋಗ...

ಮೈಸೂರು | ಅಜ್ಜಿ ತಿಥಿ ಕಾರ್ಯಕ್ಕೆ ಬಂದಿದ್ದ ಕುಟುಂಬ ನೀರುಪಾಲು

ಅಜ್ಜಿಯ ತಿಥಿ ಕಾರ್ಯಕ್ಕೆಂದು ಬಂದಿದ್ದ ಕುಟುಂಬವೊಂದರ ಮೂವರು ನಾಲೆಗೆ ಬಿದ್ದು, ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸರಗೂರು ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ಮೃತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X