ಗುಂಡ್ಮಿ ಜುಮ್ಮಾ ಮಸೀದಿ ಕಮಿಟಿ ಸಾಸ್ತಾನದ ವತಿಯಿಂದ ನವೆಂಬರ್ 6ರಂದು ಶುಕ್ರವಾರ ಜುಮ್ಮಾ ನಮಾಜ್ ಬಳಿಕ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ವಿಚಾರ ಸಂಕಿರಣ ಹಾಗೂ ಅಗತ್ಯವಿರುವವರಿಗೆ ಗಾಲಿಕುರ್ಚಿ ವಿತರಣೆ...
ತಾಲ್ಲೂಕಿನ ಹರನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ ಕುಟುಂಬಕ್ಕೆ ಶಾಸಕ ಬಸನಗೌಡ ದದ್ದಲ್ ಅವರು ₹5 ಲಕ್ಷ ಪರಿಹಾರ ವಿತರಿಸಿದರು.
ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಕುಟುಂಬದ ಸದಸ್ಯರ...
ರಾಯಚೂರು ಜಿಲ್ಲೆಯ ಗೃಹರಕ್ಷಕ ದಳದ ತಾಲೂಕು ಹಾಗೂ ಉಪ ಘಟಕಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಒಟ್ಟು 54 ಸ್ವಯಂಸೇವಕ ಗೃಹರಕ್ಷಕ ಸದಸ್ಯರ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಹ ಹಾಗೂ ಸ್ವಯಂಸೇವಾ...
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ ಕ್ಯಾಂಪಸ್ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿಯ ವಿವಿಧ ವಿಭಾಗಗಳ 1,148 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿವಿಧ...
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ...
"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು ಕಾನ್ವೆಂಟ್ ಶಾಲೆಗೆ ಕಳುಹಿಸಿ ಮಮ್ಮಿ, ಡ್ಯಾಡಿ, ಅಂಕಲ್ ಸಂಸ್ಕೃತಿಗೆ ದೂಡುತ್ತಿದ್ದಾರೆ. ಇದು ನಿಲ್ಲಬೇಕು ನಮ್ಮ ನಮ್ಮ ಮನೆಯಿಂದಲೇ ಕನ್ನಡ ಉಳಿಸಿ,...
"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಜಾರಿಗೆ ತರಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು" ಎಂದು ಸಕ್ಕರೆ...
"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಿ, ಅವರ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ...
ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ. ಕೆ.ಎಂ. ಸಂದೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಯಾದಗಿರಿ ನಗರದ ಕೋಟೆಗಾರವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು...
ನಗರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಯ ಸಾವಿಗೆ ಜಿಲ್ಲಾಡಳಿತದ ವೈಫಲ್ಯವೇ ಕಾರಣ ಎಂದು ದಲಿತ ಸಂಘರ್ಷ ಸಮಿತಿ ಭೀಮಮಾರ್ಗ (ರಿ) ಆರೋಪಿಸಿದೆ.
ವಸತಿ...
ರಾಜ್ಯದ 2 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಶಾಲೆ) ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ರಾಜ್ಯ ಸರ್ಕಾರದ ಯೋಜನೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)...
ಬೀದರ್ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಹುದ್ದೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಜ್ಞಾನ ವಿಭಾಗದ ಅಧ್ಯಕ್ಷ ಪ್ರೊ.ರಾಜಕುಮಾರ್ ಮಾಲಿಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ...