ಜಿಲ್ಲೆಗಳು

ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ; ಬೈಕ್ ಸವಾರ ಸಾವು

ಬೀಳಗಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ಪಣಜಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ, ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನೋಂದಣಿ ಹೊಂದಿರುವ ಖಾಸಗಿ ಸ್ಲೀಪರ್ ಬಸ್‌ವೊಂದು...

ವಿಜಯನಗರ | ತೆಪ್ಪ ಮಗುಚಿ ಮೂವರು ಯುವಕರು ನೀರುಪಾಲು; ಓರ್ವನ ಮೃತದೇಹ ಪತ್ತೆ

ಮೀನಿಗೆ ಬಲೆ ಹಾಕಲು ಹೋದ ಮೂವರು ಯುವಕರು ತೆಪ್ಪ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ನಡೆದಿದೆ. ನೀರು ಪಾಲಾದವರ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದ್ದು,...

ವಿಜಯಪುರ | ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ರೇಸ್‌; ಅಲ್ಪಸಂಖ್ಯಾತರಿಗೆ ಒಲಿಯುವುದೇ ಅವಕಾಶ?

ವಿಜಯಪುರ ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಸಾರಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದ್ದು, ಜಿಲ್ಲಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ 15ಕ್ಕೂ ಹೆಚ್ಚು ಮುಖಂಡರ ಅರ್ಜಿಗಳನ್ನು ಪರಿಶೀಲಿಸಿರುವ ಪಕ್ಷದ ವೀಕ್ಷಕರ ತಂಡ, ಜಿಲ್ಲೆಯ ಪ್ರಮುಖ ನಾಯಕರ...

ಉಡುಪಿ | ಅರ್ಹ ಮತದಾರರ ಹೆಸರು ಕೈಬಿಡಲು ಅವಕಾಶ ನೀಡಬಾರದು: ಎಸ್‌ಡಿಪಿಐ ಆಗ್ರಹ

ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, 2025ರ ಮತದಾರರ ಪಟ್ಟಿಯಲ್ಲಿದ್ದ 10,63,876 ಮತದಾರರ ಪೈಕಿ 63,331 ಮಂದಿಯ ಹೆಸರುಗಳು ವಿವಿಧ ಕಾರಣಗಳಿಂದ ASDDO...

ಉಡುಪಿ | ಇನ್ಯಾ ತಸ್ಕೀನ್‌; ಲೋಹದ ಹಕ್ಕಿ ಬೆನ್ನೇರಿದ ಮೊದಲ ಮಹಿಳಾ ಕಮರ್ಷಿಯಲ್ ಪೈಲಟ್

ವಾಣಿಜ್ಯ ಪೈಲಟ್ ಆಗಬೇಕೆಂಬ ಬಾಲ್ಯದ ಕನಸನ್ನು ಕಠಿಣ ಪರಿಶ್ರಮ, ಆತ್ಮವಿಶ್ವಾಸ ಹಾಗೂ ಸತತ ಪ್ರಯತ್ನದ ಮೂಲಕ ಕನಸು ನನಸಾಗಿಸಿರುವ ಇನ್ಯಾ ತಸ್ಕೀನ್‌, ಉಡುಪಿ ತಾಲ್ಲೂಕಿನ ಮೊದಲ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ....

ಬೆಳಗಾವಿ | ಸಾವಿನಲ್ಲೂ ಸಾರ್ಥಕತೆ ಮೆರೆದ ಲಿಂಗರಾಜ ಪಾಟೀಲ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸಿದ್ದಾಪುರವಾಡಿ ಗ್ರಾಮದ ನಿವಾಸಿ ಲಿಂಗರಾಜ ಅಪ್ಪಯ್ಯಗೌಡ ಪಾಟೀಲ ಅವರು ನಿಧನದ ಬಳಿಕ ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸರಳತೆ, ಸ್ವಾಭಿಮಾನ...

ರಾಯಚೂರು | ಮಲ್ಲಾಪುರ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ದೇವದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥಗೊಂಡ ಮಕ್ಕಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ತಿಳಿದು ಕಾಂಗ್ರೆಸ್...

ಬಸವಕಲ್ಯಾಣ | ಪರಿಸರ ಸಮತೋಲನಕ್ಕೆ ಗಿಡ-ಮರಗಳ ಪೋಷಣೆ ಅತ್ಯಗತ್ಯ: ಶೈಲೇಂದ್ರ ಕಾವಡಿ

ಪರಿಸರ ಸಮತೋಲನವನ್ನು ಕಾಪಾಡಲು ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು. ಬಸವಕಲ್ಯಾಣ ​ತಾಲೂಕಿನ ರಾಂಪುರವಾಡಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ...

ರಾಯಚೂರು | ಮಸ್ಕಿ ತಾಲ್ಲೂಕು ಪಂಚಾಯಿತಿ ಕಟ್ಟಡ: ಭೂಮಿಪೂಜೆ ನೆರವೇರಿಸಿದ ಜಾಗದಲ್ಲೇ ನಿರ್ಮಿಸಲು ಭೀಮ್ ಸೇನೆ ಆಗ್ರಹ

ಮಸ್ಕಿ ತಾಲ್ಲೂಕು ಪಂಚಾಯಿತಿಯ ನೂತನ ಕಟ್ಟಡವನ್ನು ವೆಂಕಟಾಪುರ ರಸ್ತೆಯ ಪ್ರಜಾಸೌಧದ ಹಿಂಭಾಗದಲ್ಲಿ ಈಗಾಗಲೇ ಗುರುತಿಸಿ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿರುವ ಜಾಗದಲ್ಲಿಯೇ ನಿರ್ಮಿಸಬೇಕು ಎಂದು ಕರ್ನಾಟಕ ಭೀಮ್ ಸೇನೆಯ ವತಿಯಿಂದ ತಹಶೀಲ್ದಾರ್‌ ಅವರಿಗೆ...

ತುಮಕೂರು | ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ

 ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ (67) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1959ರ ಜುಲೈ 1ರಂದು...

ಎಸ್‌ಐಆರ್‌: ಉಡುಪಿ ಜಿಲ್ಲೆಯಲ್ಲಿ 63,331 ಮತದಾರರ ದಾಖಲೆಗಳು ‘ಅನ್‌ಕಲೆಕ್ಟಬಲ್’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR-2026) ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆ ಮಹತ್ವದ ಪ್ರಗತಿ ಸಾಧಿಸಿದ್ದು, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಒಟ್ಟು 10,63,876 ಮತದಾರರ ಎಣಿಕೆ ನಮೂನೆಗಳನ್ನು (Enumeration Forms) ವಿತರಿಸಲಾಗಿದೆ....

ಬೆಳಗಾವಿ | ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿ

ನಾಗರ ಪಂಚಮಿ ಹಬ್ಬದ ಸಂಭ್ರಮದಲ್ಲಿ ಎಲ್ಲೆಡೆ ನಾಗರ ಮೂರ್ತಿಗೆ ಪೂಜೆ ಸಲ್ಲಿಸಿ ಹಾಲೆರೆಯುತ್ತಿದ್ದರೆ, ರಾಯಬಾಗ ಪಟ್ಟಣದ ಬಡ ಕುಟುಂಬವೊಂದರಲ್ಲಿ ಮಾತ್ರ ಹಬ್ಬದ ದಿನವೇ ಸಾವಿನ ಸೂತಕ ಆವರಿಸಿದೆ. ಹೊಲದಲ್ಲಿ ಕಸ ತೆಗೆಯುತ್ತಿದ್ದ ಮಹಿಳೆಯೊಬ್ಬರಿಗೆ ವಿಷಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ