ಜಿಲ್ಲೆಗಳು

ಉಡುಪಿ | ಚಿಕ್ಕಲ್ಲೂರು ಅರಣ್ಯದಲ್ಲಿ ಮೂವರ ಸಾವು: ನ್ಯಾಯಾಂಗ ತನಿಖೆಗೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಆಗ್ರಹ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಶೀಘ್ರ ಹಾಗೂ ಪಾರದರ್ಶಕ ನ್ಯಾಯಾಂಗ ತನಿಖೆ ನಡೆಸಿ,...

ಉಡುಪಿ | ಬಾಕಿ ಸರ್ವೀಸ್ ರಸ್ತೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸರ್ವೀಸ್ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿಗದಿತ...

ಉಡುಪಿ | ನೂರುಲ್ ಫುರ್ಖಾನ್ ವಿಶೇಷ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ನೇಜಾರು ಸಂತೇಕಟ್ಟೆಯ ನೂರುಲ್ ಫುರ್ಖಾನ್ ವಿಶೇಷ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಉಪನ್ಯಾಸಕಿ ಶ್ರೀಮತಿ ಹಿಲ್ಡಾ ಡಿಸೋಜಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ...

ಚಿಕ್ಕಬಳ್ಳಾಪುರ | ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘ ಪ್ರತಿಭಟನ ಧರಣಿ

ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರ ಎಲ್ಲ ರೀತಿಯ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರ...

ಉತ್ತರ ಕನ್ನಡ | ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉತ್ತರ ಕನ್ನಡ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಹೊಸದಾಗಿ ಹಾಗೂ ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ರಾಜ್ಯ...

ತುಮಕೂರು | ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್...

ವಿಜಯಪುರ | ಹಾಲುಮತ ಸಮಾಜವನ್ನು ರಾಜಕೀಯಕ್ಕೆ ಎಳೆದು ತರುವುದು ಖಂಡನೀಯ: ಸಂಗೀತಾ ದಿನ್ನಿ

ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡು ಹಾಲುಮತ ಸಮಾಜವನ್ನು ರಾಜಕೀಯಕ್ಕೆ ಎಳೆದು ತರುತ್ತಿರುವುದು ತೀವ್ರವಾಗಿ ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಂಗೀತಾ ದಿನ್ನಿ ಹೇಳಿದರು. ವಿಜಯಪುರ...

ಉಡುಪಿ | ಟೋಲ್, ಸಾಸ್ತಾನ ಮಾದರಿ ರಿಯಾಯಿತಿ ಹೆಜಮಾಡಿಗೂ ಸಿಗುತ್ತಾ?

ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ - ಶಿರೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಯ...

ವಿಜಯನಗರ | ಖರ್ಗೆ ಕುಳಿತ ವೇದಿಕೆ ಶುದ್ಧೀಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರ ಭಾಷಣದ ನಂತರ ವೇದಿಕೆ ಶುದ್ಧೀಕರಣಗೊಳಿಸಿದ ಘಟನೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಸ್ಪೃಶ್ಯತೆ ಆಚರಣೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೊಸಪೇಟೆ ಬ್ಲಾಕ್...

ತುಮಕೂರು | ಎನ್.ಆರ್. ಕಾಲೋನಿ ಸ್ಮಶಾನ ಉಳಿಸಲು ಬೃಹತ್ ಪ್ರತಿಭಟನೆ: ಭೂಗಳ್ಳ ಚಿದಾನಂದ್ ಬಂಧನಕ್ಕೆ ಆಗ್ರಹ

ತುಮಕೂರು ನಗರದ ಎನ್.ಆರ್. ಕಾಲೋನಿಯಲ್ಲಿರುವ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲಾಗಿದೆ ಎಂದು ಆರೋಪಿಸಿ, ಸ್ಮಶಾನ ಉಳಿಸುವಂತೆ ಹಾಗೂ ಪ್ರಕರಣದ ಪ್ರಮುಖ ಆರೋಪಿ ಸ್ಪೂರ್ತಿ ಡೆವಲಪರ್ಸ್ ಮಾಲೀಕ...

ಕಲಬುರಗಿ | ಮನೆ ಕಳ್ಳತನ: ₹26.81 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಜಪ್ತಿ

ಆಳಂದ ತಾಲೂಕಿನ ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ₹26.81 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ. ಬಂಧಿತ...

ಬೀದರ್‌ | ಭಾರತ ಜೋಡೊ ಯುವ ಸಂಘಗಳ ನೋಂದಣಿ ಪ್ರಾರಂಭ

ಯುವಜನರ ಸಬಲೀಕರಣ ಹಾಗೂ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆನ್‌ಲೈನ್ ಪೋರ್ಟಲ್ ಮೂಲಕ ಹೊಸ ಭಾರತ ಜೋಡೊ ಯುವ (BJYS) ಸಂಘಗಳ ನೋಂದಣಿಗೆ ಚಾಲನೆ ನೀಡಲಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ