ಜಿಲ್ಲೆಗಳು

ಕಲಬುರಗಿ | ಪತಿ ಕಿರುಕುಳ ಆರೋಪ: ಕೊಡಲಿಯಿಂದ ಹೊಡೆದು ಪತಿಯ ಕೊಲೆ

ನಿರಂತರ ಪತಿಯ ಕಿರುಕುಳ ತಾಳಲಾರದೆ ಪತ್ನಿಯೇ ಕೊಡಲಿಯಿಂದ ಹೊಡೆದು ಪತಿಯನ್ನು ಕೊಲೆ ಮಾಡಿರುವ ಘಟನೆ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೇಡಂ ತಾಲೂಕಿನ ಹೆಡ್ಡಳ್ಳಿ ಗ್ರಾಮದ ನಾಗೇಂದ್ರ...

ಕಲಬುರಗಿ | ಕೆಪಿಎಸ್‌ಸಿ ನೇಮಕ ಅಕ್ರಮ ಆರೋಪ: ಕಲಬುರಗಿಯಲ್ಲಿ ಇ.ಡಿ ದಾಳಿ

ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳ ತಂಡಗಳು ಕಲಬುರಗಿಯ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿವೆ. ನಗರದ ಆನಂದ ಹೋಟೆಲ್ ಸಮೀಪದಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ...

ರಾಯಚೂರು | ಕೆಪಿಎಸ್‌ಸಿ ಅಕ್ರಮ ಆರೋಪ: ಶಿವಶಂಕರಪ್ಪ ಸಾಹುಕಾರ್‌ ಸೇರಿ ಇಬ್ಬರ ಮನೆ ಮೇಲೆ ಇಡಿ ದಾಳಿ

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಮಾನತಗೊಂಡ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಇವರ ಸ್ವಗ್ರಾಮ ದೇವದುರ್ಗ ತಾಲ್ಲೂಕು ಹೇಮನಾಳ ಹಾಗೂ ಕೆಪಿಎಸ್ ಸಿ ನೇಮಕಾತಿ ಹೊಂದಿರುವ ಶಾವಂತಗೇರಾ ಗ್ರಾಮದ ಸೂಗೂರೇಶ ಎಂಬುವವರ...

ಕಲಬುರಗಿ | ಸ್ವಾಮೀಜಿಯ ಸಿನಿಮಾ ಹಾಡಿನ ವಿಡಿಯೋ ವೈರಲ್

ಪ್ರಮೋದ್ ಮುತಾಲಿಕ್ ಸ್ಥಾಪಿತ ಶ್ರೀರಾಮ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಹಾಗೂ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಮರುಳಾರಾಧ್ಯ ಸ್ವಾಮೀಜಿಯವರು ಸಿನಿಮಾ ಹಾಡು ಹಾಡುತ್ತಿರುವ...

ಎಸ್‌ಐಆರ್‌: ಕಸಾಪ ಮಾಜಿ ಅಧ್ಯಕ್ಷರ ಹೆಸರು ಡಿಲೀಟ್‌; ಹಾರಿಕೆ ಉತ್ತರ ಕೊಟ್ಟ ಬಿಎಲ್‌ಒ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ, ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿ, ನಿರುತ್ತರ ಪ್ರೌಢ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಮತ್ತು ಸುದ್ದಿ ಚಿಂತನ ಪತ್ರಿಕೆಯ ಸಂಪಾದಕರಾಗಿ 10 ವರ್ಷಗಳ ಸೇವೆ ಸಲ್ಲಿಸಿದ್ದ ಛತ್ರಪ್ಪ...

ಬೀದರ್‌ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ಬಿಜೆಪಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಾಗೂ ಅವ್ಯವಹಾರ ಪ್ರಕರಣವನ್ನು ಖಂಡಿಸಿ, ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ...

ವಿದ್ಯುತ್ ಇಲ್ಲದ ಮನೆಯಿಂದ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನದವರೆಗೆ: ಮಂಕಾಳ ವೈದ್ಯರ ಹೋರಾಟದ ಪಯಣ

ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ಸುಬ್ಬಾ ವೈದ್ಯ ಅವರು ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಕಾಳ ವೈದ್ಯ ಅವರ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಹನೂರು ಗ್ರೌಂಡ್ ರಿಪೋರ್ಟ್: ‘ಇದು ಕೌಂಟರ್ ಅಟ್ಯಾಕ್ ಅಲ್ಲ, ಎನ್‌ಕೌಂಟರ್?’

ಈದಿನ ತಂಡ ಹನೂರಿನ ಹಳ್ಳಿಗಳಲ್ಲಿ ಸುತ್ತಾಡಿ, ಅಲ್ಲಿಯ ಜನರನ್ನು ಮಾತನಾಡಿಸಿ, ಗ್ರೌಂಡ್ ರಿಪೋರ್ಟ್ ಅನ್ನು ನಿಮ್ಮ ಮುಂದೆ ಇಟ್ಟಿದೆ. ನೊಂದವರು ಹೇಳುವುದೊಂದೆ: 'ಆತ್ಮರಕ್ಷಣೆ' ಎಂಬುದು ಎನ್‌ಕೌಂಟರ್‍‌ನಿಂದ ತಪ್ಪಿಸಿಕೊಳ್ಳಲು ಅಸ್ತ್ರವಾಗುತ್ತಿದೆಯೇ? ಅಥವಾ ಅರಣ್ಯ ಇಲಾಖೆಯು...

ರಾಯಚೂರು | ರೈತರ ಆತ್ಮಹತ್ಯೆ ತಡೆಗೆ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ: ಆ.31ರಂದು ಸಂತೆಕಲ್ಲೂರಿನಲ್ಲಿ ರೈತ ಜಾಗೃತಿ ಸಮಾವೇಶ

ದೇಶದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಯಲು ಡಾ.ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಆ.31 ರಂದು ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ರೈತ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಡಾ.ಎಂ.ಎಸ್.ಸಾಮಿನಾಥ ಆಯೋಗ ವರದಿ...

ರಾಯಚೂರು | ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ, (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದ ಟಿಪ್ಪು...

ತುಮಕೂರು | ಶಾಲೆ ಸಮೀಪದ ಕಟ್ಟಡದ ಪಿಲ್ಲರ್‌ ಕುಸಿದು ವಿದ್ಯಾರ್ಥಿ ಸಾವು

ಕಟ್ಟಡದ ಪಿಲ್ಲರ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಶಾಲಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...

ಕೋಲಾರ | ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಯುವ ಪ್ರತಿಭೆಗಳ ಅನಾವರಣ

ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ಕಾಲೇಜು ಆವರಣದಲ್ಲಿ ‘ಯುವ ಸೌರಭ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ,...

ಈ ಹೊತ್ತಿನ ಪ್ರಮುಖ ಸುದ್ದಿ