ಜಿಲ್ಲೆಗಳು

ಬೆಂಗಳೂರು | ಸುಪ್ರೀಂ ಕೋರ್ಟ್‌ ಆದೇಶದ ಬಳಿಕವೂ ಭೂಸ್ವಾಧೀನ ಖಂಡನೀಯ: ಎಚ್‌ ಡಿ ದೇವೇಗೌಡ

ಹಾಲುಕೊಡುವ ಹಸುಗಳಿಗೆ ಮೇವು ಬೆಳೆದು, ಹೈನುಗಾರಿಕೆ ನಡೆಸಿ ಸುಮಾರು 6 ಲಕ್ಷ ಲೀಟರ್‌ ಹಾಲನ್ನು ಸರಬರಾಜು ಮಾಡಲಾಗುತ್ತದೆ. ಇದರ ಬಗ್ಗೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಎರಡು ದಿನ ಸ್ಥಳ ಪರಿಶೀಲಿಸಿ, ಅತಿ ಸಣ್ಣ...

ಕೋಲಾರ | ರೈತರ ಹತ್ಯೆ ಆರೋಪ: ಅರಣ್ಯಾಧಿಕಾರಿಗಳ ಬಂಧನಕ್ಕೆ ರೈತ ಸಂಘ ಆಗ್ರಹ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ರೈತರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ಭಾಗಿಯಾಗಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕು ಎಂದು ಕರ್ನಾಟಕ...

ತುಮಕೂರು | ಮಹಿಳಾ ಸಬಲೀಕರಣದ ಚಿಂತನೆಗಳನ್ನು ಬಿಂಬಿಸುವ ‘ಸುಯೋಗಿನಿ’ ಕೃತಿ ಜನಾರ್ಪಣೆ

ಸಮಾಜದ ದೈನಂದಿನ ವಿದ್ಯಮಾನಗಳ ಸತ್ಯಾಸತ್ಯತೆಗಳನ್ನು ಪರಾಮರ್ಶಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಸ್ವಾತಂತ್ರ್ಯಪೂರ್ವದಿಂದಲೂ ಪತ್ರಿಕೆಗಳು ತಮ್ಮದೇ ಆದ ವಿಶಿಷ್ಟ ಅಸ್ತಿತ್ವವನ್ನು ಹೊಂದಿವೆ ಎಂದು ತುಮಕೂರು ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಹೇಳಿದರು. ನಗರದಲ್ಲಿ ನಡೆದ...

ಬೆಂಗಳೂರು | ಬಿಡದಿ ಟೌನ್‌ಶಿಪ್ ಯೋಜನೆ, ಭೂಸ್ವಾಧೀನ ವಿರೋಧಿಸಿ ಜೆಡಿಎಸ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ಯೋಜನೆ, ಅಭಿವೃದ್ಧಿ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಗೊಳಿಸಲು ಮುಂದಾಗಿರುವ ಸರ್ಕಾರ, ರೈತರ ಎದೆಯ ಮೇಲೆ ಮರಣಶಾಸನ ಬರೆಯಲು ಹೊರಟಿದೆ. ಕ್ಷೇತ್ರದಲ್ಲಿರುವ ಶಾಸಕರು ನೂತನವಾಗಿ ಸಚಿವರಾಗಿದ್ದಾರೆ. ಅವರು ರೈತರ ಸಂಕಷ್ಟಕ್ಕೆ...

ಉತ್ತರ ಕನ್ನಡ | ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತ ಸ್ಪಂದನೆ: ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಾಧ್ಯಮಗಳ ಮೂಲಕ ಬೆಳಕಿಗೆ ಬರುವ ಸಾರ್ವಜನಿಕ ಸಮಸ್ಯೆಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾರವಾರದ ಜಿಲ್ಲಾಧಿಕಾರಿ...

ಬಾಗಲಕೋಟೆ | 2.38 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಹೊರಕ್ಕೆ

ರಾಜ್ಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಬಾಗಲಕೋಟೆ ಜಿಲ್ಲೆಯಾದ್ಯಂತ ನಡೆದ ಮನೆ ಮನೆ ಭೇಟಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 2,38,877 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯಲಿವೆ. ಇದೇ ವೇಳೆ...

ಸೆ.17ಕ್ಕೆ ಮದ್ದೂರು ತಾಲೂಕು ಸಾಹಿತ್ಯ ಸಮ್ಮೇಳನ ನಿಗದಿ: ಏಕಪಕ್ಷೀಯವಾಗಿರದೆ ಎಲ್ಲರನ್ನೂ ಒಳಗೊಳ್ಳುವಂತೆ ಕರವೇ ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಸೆಪ್ಟಂಬರ್‌ 17ರಂದು ಹತ್ತನೇ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸ್ವಾಗತಾರ್ಹ. ಆದರೆ ಈ ಸಮ್ಮೇಳನವು ಏಕಪಕ್ಷೀಯವಾಗಿರದೆ, ತಾಲೂಕಿನ ಎಲ್ಲರನ್ನೂ ಒಳಗೊಂಡಂತೆ ಸಾಹಿತ್ಯ ಸಮ್ಮೇಳನ ನಡೆಯಬೇಕು ಎಂದು ಕರ್ನಾಟಕ...

ಶಂಕರಘಟ್ಟ | ‘ಕನ್ನಡ ಭಾರತಿ’ ಎಂ.ಎ ಕನ್ನಡ ಪ್ರವೇಶಾತಿ ಆರಂಭ; ಆಗಸ್ಟ್ 31 ಕೊನೆಯ ದಿನ

ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿಯಲ್ಲಿ 2026-27ನೇ ಸಾಲಿನ ಎಂ.ಎ. ಕನ್ನಡ ಪದವಿ ಕೋರ್ಸ್‌ಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನಾಂಕ ಎಂದು ವಿಭಾಗದ ಪ್ರಕಟಣೆ...

ವಿಜಯಪುರ | ವಾರದೊಳಗೆ ವಿಬಿ-ಜಿ ರಾಮ್‌ ಜಿ ಮಾರ್ಗಸೂಚಿ: ಸಚಿವ ಖಂಡ್ರೆ ಭರವಸೆ

ವಿಬಿ-ಜಿ ರಾಮ್‌ಜಿ ಯೋಜನೆ ಅನುಷ್ಠಾನದಲ್ಲಿರುವ ಗೊಂದಲಗಳನ್ನು ಪರಿಹರಿಸಿ, ಸ್ಪಷ್ಟ ಮಾರ್ಗಸೂಚಿ ಹಾಗೂ ಅಧಿಕೃತ ಆದೇಶವನ್ನು ಒಂದು ವಾರದೊಳಗೆ ಹೊರಡಿಸುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಗ್ರೇಡ್‌-ಬಿ ಪಂಚಾಯಿತಿ...

ಕೊಡಗು | ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಜನವರಿಯಿಂದ ಈವರೆಗೆ 8 ಮಂದಿ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ನಡೆದಿದೆ. ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ...

ಬೀದರ್‌ | ಜಿಂಕೆ ಬೇಟೆಯಾಡಿದ ಮೂವರ ಬಂಧನ

ಬೀದರ್‌ ತಾಲೂಕಿನ ಚೊಂಡಿ ಗ್ರಾಮ ಸಮೀಪದಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಲಬುರಗಿ ಜಿಲ್ಲೆ ಚಿಂಚೋಳಿಯ ಸೊಹೆಬ್ ಮಲ್ಲಿಕ್, ಹೈದರಾಬಾದಿನ ಅಬ್ದುಲ್ ಸಾಹಿದ್ ಮತ್ತು ಹಮೀದ್ ಬಂಧಿತರು ಎಂದು ತಿಳಿದುಬಂದಿದೆ. ಆ.16ರ ತಡರಾತ್ರಿ ಚೊಂಡಿ...

ಬೀದರ್‌ | ಬಸವ ಪಂಚಮಿ : ಮೌಢ್ಯತೆ ಆಚರಣೆಯಿಂದ ಹೊರ ಬನ್ನಿ : ಪಟ್ಟದ್ದೇವರು

ಭಾಲ್ಕಿ ಹಿರೇಮಠ ಸಂಸ್ಥಾನದ ವತಿಯಿಂದ ಬಡ ಮಕ್ಕಳಿಗೆ ಹಾಲು ಕುಡಿಸಿ ಬಸವ ಪಂಚಮಿ ಮತ್ತು ಅಕ್ಕನಾಗಮ್ಮ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಯಿತು.  ನಗರದ ಹಿರೇಮಠ ಸಂಸ್ಥಾನದಲ್ಲಿ ಬಸವಲಿಂಗ ಪಟ್ಟದ್ದೇವರು ಅವರು ಹಾನಗಲ್ ಕುಮಾರೇಶ್ವರ ಪ್ರಸಾದ ನಿಲಯದ...

ಈ ಹೊತ್ತಿನ ಪ್ರಮುಖ ಸುದ್ದಿ