ಮುಂಗಾರು ಕೊರತೆಯಿಂದ ನೀರಿಲ್ಲದೆ ಬರಿದಾಗಿರುವ ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ರೈತಸಂಘ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಶ್ರೀರಂಗಪಟ್ಟಣ ಮತ್ತು ಮಂಡ್ಯ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭೂಮಿತಾಯಿ ಹೋರಾಟ...
ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣ ಮಾಡಿದ ಜಾಗವನ್ನು ಶುದ್ದಿಕರಿಸಿ ಅಪಮಾನಿಸಿ ಅಮಾನವೀಯತೆಯನ್ನು ಖಂಡಿಸಿ ನಾಳೆ ಅಗಸ್ಟ್ 18ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗದಗ ಪಟ್ಟಣದ ಗಾಂಧಿ ವೃತ್ತದ ಬಳಿ ಬೆಳಿಗ್ಗೆ 11ಕ್ಕೆ...
ಕಳವು, ಮೋಸ, ವಂಚನೆ ಪ್ರಕರಣಗಳಲ್ಲಿ ಒಟ್ಟು ₹3.68 ಕೋಟಿ ಮೊತ್ತದ ಚಿನ್ನ, ಬೆಳ್ಳಿ ಆಭರಣಗಳು, ಮೊಬೈಲ್ ಫೋನ್ ಗಳು, ವಾಹನಗಳು ಸೇರಿದಂತೆ ಇತರೆ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಲಾಯಿತು.
ಗದಗ ನಗರದ ಪೊಲೀಸ್ ಭವನದಲ್ಲಿ ಸೋಮವಾರ...
ತಾಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಸರ್ವೇ ನಂ.19ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಜಲ್ಲಿ ಕ್ರಷರ್ ಘಟಕ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಸೀತಿ, ಮಾರ್ಜೇನಹಳ್ಳಿ ಹಾಗೂ ಮಠಪುರ ಗ್ರಾಮಸ್ಥರು ಶಾಸಕ...
ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಜಾರ್ಖಂಡ್‌ನ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧೀಕರಣ ಮಾಡಿರುವುದನ್ನು ಖಂಡಿಸಿರುವ ಒಡಲ ದನಿ ಮಹಿಳಾ ಒಕ್ಕೂಟದ...
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಮೂವರು ಪ್ರಾಣ ಕಳೆದುಕೊಂಡಿರುವ ಮೂವರು ರೈತರನ್ನು ಕರ್ನಾಟಕದ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಹತ್ಯೆ ಕೊಂದಿರುವುದು ಹೃದಯವಿದ್ರಾವಕ. ಈ ಹತ್ಯಾಕಾಂಡವನ್ನು ಚಿಕ್ಕಬಳ್ಳಾಪುರ ದಲಿತ...
ಕೆಎಸ್ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16595/16596) ರೈಲಿಗೆ ಒಂದು ತಿಂಗಳ ಅವಧಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ಕೈಗೊಂಡಿರುವ ಕ್ರಮವನ್ನು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ಸ್ವಾಗತಿಸಿದೆ.
ಈ ಕುರಿತು...
ಬೀದರ್ ಜಿಲ್ಲೆಯಲ್ಲಿರುವ ಮರಾಠಿ, ಉರ್ದು ಸೇರಿದಂತೆ ಎಲ್ಲ ಭಾಷಾ ಮಾಧ್ಯಮಗಳಿಗೆ ಮಂಜೂರಾದ ಹಾಗೂ ಖಾಲಿ ಹುದ್ದೆಗಳನ್ನು ಗುರುತಿಸಿ, ಅಗತ್ಯವಿರುವ ಹುದ್ದೆಗಳಿಗೆ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಮೈನಾರಿಟಿ ರಿಫಾರ್ಮ್ಸ್ ಫೋರಂ (ಎಂಆರ್‌ಎಫ್) ಆಗ್ರಹಿಸಿದೆ.
ರಾಜ್ಯ...
ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರದ ಆದೇಶದಂತೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಆಗ್ರಹಿಸಲಾಗಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್...
ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕಾ ದೋಣಿಗಳಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್‌ಪಾಂಡರ್‌ಗಳನ್ನು ಈಗ ನವೀಕೃತ ವಿನ್ಯಾಸದೊಂದಿಗೆ ಬದಲಾಯಿಸಲಾಗುತ್ತಿದೆ. ನೀರು ಒಳನುಗ್ಗುವ ತಾಂತ್ರಿಕ ಸಮಸ್ಯೆ ವರದಿಯಾದ ನಂತರ ಈ ನವೀನ ಮಾದರಿಯ ಬದಲಾವಣೆಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ.
ಈ...
ಕಳಪೆ ಕಾಮಗಾರಿಯಿಂದ ಬೇಸತ್ತ ಸಾರ್ವಜನಿಕರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಆಲೂರಿನಲ್ಲಿ ಹೆದ್ದಾರಿಯಲ್ಲಿಯೇ ಬೈಕ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಕಾನಮಡುಗು ಕ್ರಾಸ್‌ನ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಇದರಿಂದ ವಾಹನ ಸವಾರರ...
ಹುಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲದಾಪಕಾ ಗ್ರಾಮದ ವಾಟರ್‌ಮ್ಯಾನ್ ಭೀಮ ಮಾಧವರಾವ ಜಾಧವ್ (48) ಅವರು ನಾಗರ ಪಂಚಮಿ ಹಬ್ಬದ ದಿನವಾದ ಸೋಮವಾರ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ.
ಗ್ರಾಮದ ಹೊರವಲಯದ ಹಾಲಹಳ್ಳಿ...