ಹಾಸನ ನಗರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಜನಪ್ರಿಯ ಆಸ್ಪತ್ರೆ, ಜನಪ್ರಿಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ವಿ.ಕೆ ಅಬ್ದುಲ್ ಬಶೀರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೈನಿಕರ...
ಬೀದರ್ ಜಿಲ್ಲೆಯ ರೇಷನ್ ಕಾರ್ಡ್‌ನಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ...
ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಜನರನ್ನು ಬೆದರಿಸಿ ದರೋಡೆ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶುಭಾನ್ವಿತ ಅವರ ನೇರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಎಸ್‌ಪಿ...
ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೂ ಹನೂರು ಶಾಸಕ ಎಂ ಆರ್ ಮಂಜುನಾಥ್ ಅವರು ಇಂದು ತಲಾ 15 ಲಕ್ಷ ರೂ. ಪರಿಹಾರ...
ಕರ್ನಾಟಕದಲ್ಲಿ 2026–27ನೇ ಸಾಲಿನ PSTR, GPTR ಹಾಗೂ HSTR ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಅಧಿಸೂಚನೆಗಳಲ್ಲಿನ ಲೋಪಗಳನ್ನು ಕೂಡಲೇ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಜಾರಿಗೊಳಿಸಬೇಕು ಎಂದು ಬಾಗಲಕೋಟೆಯಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM)...
ಅಕ್ರಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ನಿವೃತ್ತಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿದ್ದ ಹಿರಿಯ ಪುತ್ರಿ, ಆಕೆಯ ಪ್ರೇಮಿಯ ಸಹಕಾರದಿಂದ ವೃದ್ಧ ತಂದೆಯನ್ನು ಬರ್ಬರ ಹತ್ಯೆಗೈದ ಘಟನೆ ವಿಜಯಪುರ ಜಿಲ್ಲೆ ಇಂಡಿ...
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಅವಕಾಶ ಪಡೆದಿರುವ ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಜಿಲ್ಲಾ ಉಸ್ತುವಾರಿ ಸಚಿವರೂ ಹೌದು. ಜಿಲ್ಲೆಯವರೇ...
ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್‌ವೋರ್ವರನ್ನು ತಡೆದು ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಜನತಾ ದಳ(ಜಾತ್ಯತೀತ)ದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅಲಿಯಾಸ್ ಗೊಟ್ಟಿಗೆರೆ ಮಂಜಣ್ಣ ಎಂಬವರ ವಿರುದ್ಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು...
ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಗುಳೇದಗುಡ್ಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನೈಸ್...
ಹನೂರು ತಾಲ್ಲೂಕಿನ ಮರಿಮಂಗಳ ಅರಣ್ಯ ಬೀಟ್ ವ್ಯಾಪ್ತಿಯ ತೋಮಿಯಾರ್ ಪಾಳ್ಯದಲ್ಲಿ ಮೂವರು ರೈತರನ್ನು ಎನ್‌ಕೌಂಟರ್ ಹೆಸರಿನಲ್ಲಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕರ್ನಾಟಕ ಪ್ರಾಂತ ರೈತ ಸಂಘ (KPRS) ಉತ್ತರ ಕನ್ನಡ ಜಿಲ್ಲಾ...
ಮಳೆ ಬಂದರೆ ಕೆಸರುಗದ್ದೆಯಂತಾಗುವ ರಸ್ತೆ… ಬಿಸಿಲು ಬಿದ್ದರೆ ಇಡೀ ರಸ್ತೆ ಧೂಳಿನಿಂದ ಆವೃತ. ಗುಂಡಿ-ಹೊಂಡಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸುವುದೇ ಗ್ರಾಮಸ್ಥರಿಗೆ ಪ್ರತಿನಿತ್ಯದ ಸವಾಲು. ಇದು ಯಾವುದೋ ದೂರದ ಹಳ್ಳಿಯ ಕಥೆಯಲ್ಲ; ತುಮಕೂರು ನಗರದ...
ಪಶುಸಂಗೋಪನೆಯಲ್ಲಿ ರಾಸುಗಳು, ಕುರಿ ಹಾಗೂ ಮೇಕೆಗಳನ್ನು ಸಾಕುವಾಗ ರೈತರು ವೈಜ್ಞಾನಿಕ ವಿಧಾನಗಳನ್ನು ಅನುಸರಿಸುವುದು ಅತ್ಯಂತ ಅಗತ್ಯ ಎಂದು ಸಂತೇಪೇಟೆ ಪಶು ವೈದ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.
ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ವ್ಯಾಪ್ತಿಯ ಕಡಸಿಂಗನಹಳ್ಳಿ...