ಜಿಲ್ಲೆಗಳು

ಬೆಳಗಾವಿ । ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸಚಿವರಿಗೆ ಮನವಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರು ಹಲವು ವರ್ಷಗಳಿಂದ ಎದುರಿಸುತ್ತಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನೆನೆಗುದಿಗೆ ಬಿದ್ದಿರುವ ಮೂರು ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಹಾಗೂ...

ತುಮಕೂರು | ಅಂಬೇಡ್ಕರ್, ಜಗಜೀವನರಾಂ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಲು ಒತ್ತಾಯ

ತುಮಕೂರು  ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿಯೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ಭವನ ನಿರ್ಮಿಸಲು ತಲಾ 10 ಗುಂಟೆ ಜಾಗ...

ಶಿರಾ | ಮಕ್ಕಳು ಸೇವಾ‌ ಮನೋಭಾವ ಬೆಳಸಿಕೊಳ್ಳಬೇಕು : ಡಾ. ಧರಣೇಂದ್ರಯ್ಯ

ಮಕ್ಕಳು ವಿದ್ಯೆಯ ಜೊತೆಗೆ ವಿನಯವನ್ನು ಕಲಿಯಬೇಕು, ಸುಂಸಂಸ್ಕೃತರಾಗಬೇಕು ಹಾಗೆಯೇ ಸೇವಾ‌ ಮನೋಭಾವ ಬೆಳಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಡಾ. ಧರಣೇಂದ್ರಯ್ಯ ಹೇಳಿದರು. ಶಿರಾ ನಗರದ ಆಂಜನೇಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ...

ಉಡುಪಿ | ಪಾಪನಾಶಿನಿ ಪಾಲಾಗುತ್ತಿದೆ ಜಾರುಕುದ್ರು: ಆತಂಕದಲ್ಲಿ ನಿವಾಸಿಗಳು

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾರುಕುದ್ರು ಪ್ರದೇಶವು ಹಂತ ಹಂತವಾಗಿ ನದಿ ಕೊರೆತಕ್ಕೆ ಒಳಗಾಗಿ ಪಾಪನಾಶಿನಿ ಹೊಳೆಯ ಒಡಲಿಗೆ ಸೇರುತ್ತಿದ್ದು, ಇಲ್ಲಿನ ನಿವಾಸಿಗಳು...

ಬೆಳಗಾವಿ | ಮಲಪ್ರಭಾ ಯೋಜನೆ: ಕೊನೆಯ ಭಾಗದ ಜಮೀನುಗಳಿಗೂ ನೀರು ತಲುಪಿಸಲು ಸೂಚನೆ

ಮಲಪ್ರಭಾ ಯೋಜನೆಯ ಕೊನೆಯ ಭಾಗದ ಜಮೀನುಗಳಿಗೂ ಸಮರ್ಪಕವಾಗಿ ನೀರು ತಲುಪಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ...

ಬೀದರ್‌ | ʼವಂದೇ ಮಾತರಂ’ ಗೀತೆಗೆ ಅಗೌರವ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು

ವಂದೇ ಮಾತರಂ ಗೀತೆಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಬೀದರ್‌ನ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ...

ರಾಯಚೂರಿಗೆ ಸಚಿವ ಸ್ಥಾನ ನೀಡದ ಸರ್ಕಾರದ ವಿರುದ್ಧ ಸೆ.17 ವಿಮೋಚನಾ ದಿನದಂದು ಹೋರಾಟ: ಎಸ್ ಮಾರೆಪ್ಪ

ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿರುವ ಕುರಿತು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸ್ವಾಭಿಮಾನದ ರಾಜಕೀಯವನ್ನೇ ಕಳೆದುಕೊಂಡಿರುವುದರ ಸಂಕೇತವಾಗಿದೆ. ಅನ್ಯ ಜಿಲ್ಲೆಯವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವುದನ್ನು ವಿರೋಧಿಸಿ ಸೆಪ್ಟೆಂಬರ್ 17ರಂದು...

ರಾಯಚೂರು | ವೈಟಿಪಿಎಸ್‌ನಲ್ಲಿ ವಿದ್ಯುತ್ ಅವಘಡ :ಎಲೆಕ್ಟ್ರಿಷಿಯನ್ ಸಿಬ್ಬಂದಿಗೆ ಗಾಯ

ವೈಟಿಪಿಎಸ್‌ನಲ್ಲಿ ವಿದ್ಯುತ್ ಅವಘಡ ಅವಘಡದಿಂದಾಗಿ ಎಲೆಕ್ಟ್ರಿಷಿಯನ್ ಸಿಬ್ಬಂದಿ ಗಾಯಗೊಂಡ ಘಟನೆ ವೈಟಿಪಿಎಸ್‌ನ ಪ್ಲಾಂಟ್‌ನ ಸ್ವಿಚರ್ ರೂಮ್‌ನಲ್ಲಿ ನಡೆದಿದೆ. ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪ್ಲ್ಯಾಷ್ ಓವರ್ ಅವಘಡದಿಂದಾಗಿ ಸಿಬ್ಬಂದಿಯ ಕೈ ಹಾಗೂ ಮುಖಕ್ಕೆ...

ಬೀದರ್‌ | ಕಲಾವಿದರ ಪ್ರತಿಭೆಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ : ಸಚಿವ ಈಶ್ವರ ಖಂಡ್ರೆ

ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಕಲಾವಿದರಿಗೆ ಆರ್ಥಿಕ ಭದ್ರತೆ ಕಲ್ಪಿಸುವುದರ ಜೊತೆಗೆ ಅವರ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ...

ಹನೂರು | ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರ ಬಲಿ ಪ್ರಕರಣ: ಮನವೊಲಿಕೆ ಸಫಲ, ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಶುಕ್ರವಾರ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ ನಡೆಸಿ ಮೂವರನ್ನು ಬಲಿ ಪಡೆದ ಘಟನೆ ಖಂಡಿಸಿ, ಮೃತರ ಕುಟುಂಬಸ್ಥರು ಮತ್ತು ತೋಮಿಯಾರ್ ಪಾಳ್ಯ ಸುತ್ತಮುತ್ತಲಿನ ಗ್ರಾಮಸ್ಥರು...

ಇಂಡಿ | ರೈತರ ಸಂಕಷ್ಟಕ್ಕೆ ಸ್ಪಂದನೆ: ಪರಿಹಾರ ಕ್ರಮಕ್ಕೆ ಸಚಿವ ಎಂ ಬಿ ಪಾಟೀಲ ಭರವಸೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು, ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರಪರಿಸ್ಥಿತಿಯನ್ನು ಖುದ್ದು ವೀಕ್ಷಿಸಿ...

ಮಂಗಳೂರು | ದೊಡ್ಡ ಸಂಸ್ಥೆಯಾದರೂ ರಿಯಾಯಿತಿ ಇಲ್ಲ; ಕೆಎಫ್‌ಸಿಯಲ್ಲಿ ಹಳೆಯ ಮಾಂಸ ಪತ್ತೆ !

ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿ ಮಳಿಗೆಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂಬ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ...

ಈ ಹೊತ್ತಿನ ಪ್ರಮುಖ ಸುದ್ದಿ