ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು ಅಧಿಸೂಚನೆಯನ್ನು ರಾಜ್ಯ ಸರಕಾರ ಶುಕ್ರವಾರ ಪ್ರಕಟಿಸಿದೆ. ಅಧಿಸೂಚನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆಗಳನ್ನು ಅ.19ರಂದು ಸಂಜೆ 5 ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ...
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಐವರ...
ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲ್ಲೂಕು ಪಂಚಾಯಿತಿಗಳ 196 ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಶುಕ್ರವಾರ ಕರಡು...
ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ 57 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ...
ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರೇತರ ಸಿಬ್ಬಂದಿ ನಿಯೋಜನೆ ಹೆಸರಿನಲ್ಲಿ ವರ್ಗಾವಣೆ ಆದೇಶ ಹೊರಡಿಸಿದ್ದು ನೀತಿ ಸಂಹಿತೆಯ ಉಲ್ಲಂಘಟನೆ ಆರೋಪ ಕೇಳಿಬಂದಿದೆ.
ಸೆಪ್ಟಂಬರ್ 22ರಿಂದ ಚುನಾವಣೆ...
ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ ಸರಿಸುಮಾರು ಎಂಟು ಸೇತುವೆಗಳ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿ, ಜಯ ಕರ್ನಾಟಕ ಸಂಘಟನೆಯ ದೇವದುರ್ಗ ತಾಲೂಕು ಘಟಕದ ವತಿಯಿಂದ ಸೋಮವಾರ...
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಆದೇಶಕ್ಕೆ ರಾಜ್ಯ ಬಂದೀಖಾನೆ ಮತ್ತು ಸುಧಾರಣಾ ಸೇವಾ...
ಜನವಿರೋಧಿ ಎಸ್ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ವಿದ್ಯಾರ್ಥಿ–ಯುವಜನ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.
ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ...
ವಿಶೇಷ ತೀವ್ರ ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಹಾಗೂ ಆನಿವಾಸಿ ಭಾರತೀಯರು ಅಂತ ಅನುಮಾನ ಪಟ್ಟು ಜನರಿಗೆ ಸುಳ್ಳು ನೋಟಿಸ್ ನೀಡಿರುವ...
"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ ರೈತರ ಬೇಡಿಕೆಗಳು ಇಡೆರದಿದ್ದಲ್ಲಿ ಸೆ.13ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು" ಎಂದು ಕರ್ನಾಟಕ ರಾಜ್ಯ ರೈತ ಸಂಘ...
"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗದ ದೋಷಪೂರಿತ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವ...
ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿ,
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾರ್ವಜನಿಕ...