ಜಿಲ್ಲೆಗಳು

ಯಾದಗಿರಿ | ದೋರನಹಳ್ಳಿ ಪಟ್ಟಣ ಪಂಚಾಯಿತಿಗೆ ಅನುದಾನ ಬಿಡುಗಡೆಗೆ ಆಗ್ರಹ: ನಮ್ಮ ಕರ್ನಾಟಕ ಸೇನೆ ಮನವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಅಗತ್ಯ ಕಾಮಗಾರಿಗಳ ಅನುಷ್ಠಾನಕ್ಕಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ...

ಬೀದರ್‌ | ವಚನ-ದಾಸ ಸಾಹಿತ್ಯದಲ್ಲಿ ಮೊಳಗಿದ ಬಂಡಾಯ ಧ್ವನಿ: ಸಚಿವ ಈಶ್ವರ ಖಂಡ್ರೆ

ಬಿ.ಶ್ಯಾಮಸುಂದರ್‌ ವೇದಿಕೆ : ಸಮಾಜೋಧಾರ್ಮಿಕ ಕ್ರಾಂತಿಯ ಮೂಲಕ ಹೊಸ ಚಿಂತನೆಗಳಿಗೆ ನಾಂದಿ ಹಾಡಿದ ಬಂಡಾಯದ ನೆಲ ಬೀದರನಲ್ಲಿ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ ಆಯೋಜಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ...

ಯಾದಗಿರಿ | ಗೋಡೆಗೆ ಕಾರು ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ ಸಾವು!

ನಿರ್ಮಾಣ ಹಂತದ ಚೆನ್ನೈ- ಸೂರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಸಮೀಪ...

ಶಿರಾ | ಆತ್ಮವಿಶ್ವಾಸ, ಪರಿಶ್ರಮವೇ ಸಾಧನೆಯ ಯಶಸ್ಸಿನ ಸೂತ್ರ: ದೀಪಿಕಾ ಟಿಸಿ

ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮ ಅತ್ಯಂತ ಮುಖ್ಯ ಎಂದು ಭಾರತ ಅಂಧರ ಕ್ರಿಕೆಟ್ ತಂಡದ ನಾಯಕಿ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ದೀಪಿಕಾ ಟಿಸಿ ತಿಳಿಸಿದರು. ಶಿರಾ ತಾಲ್ಲೂಕಿನ...

ಗದಗ | ಸರ್ಕಾರಿ ಕನ್ನಡ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ; ಎಸ್ಎಫ್ಐ ಖಂಡನೆ

"ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವೈಯಕ್ತಿಕ ಕೊಡುಗೆದಾರರ (Individual CSR) ಸಭೆಯಲ್ಲಿ "ನಮ್ಮ ಶಾಲೆ, ನಮ್ಮ ಜವಾಬ್ದಾರಿ" ಹೆಸರಿನಲ್ಲಿ ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಒಟ್ಟು 2000 ಸರ್ಕಾರಿ ಕನ್ನಡ...

ಚಿಂತಾಮಣಿ |539ನೇ ಕನಕ ಜಯಂತಿಗೆ ಸಕಲ ಸಿದ್ಧತೆ: ಅದ್ದೂರಿ ಮೆರವಣಿಗೆ, ಪ್ರತಿಭಾ ಪುರಸ್ಕಾರಕ್ಕೆ ತೀರ್ಮಾನ

ತಾಲ್ಲೂಕಿನಲ್ಲಿ ಈ ಬಾರಿ 539ನೇ ಕನಕ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಮತ್ತು ಯಶಸ್ವಿಯಾಗಿ ಆಚರಿಸಲು ಪ್ರದೇಶ ಕುರುಬರ ಸಂಘವು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ.ಈ ಸಂಬಂಧ ಚಿಂತಾಮಣಿ ತಾಲ್ಲೂಕು ಪ್ರದೇಶ ಕುರುಬರ ಸಂಘದ ವತಿಯಿಂದ...

ಬಾಗೇಪಲ್ಲಿ | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ

ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ ಮಾತನಾಡಿ ‘ಕರ್ನಾಟಕ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ...

ಜನರ ಅಹವಾಲು ಆಲಿಸಲು ಜನರ ಬಳಿಗೇ ಬಂದ ಸರ್ಕಾರ: ಸಚಿವ ನರೇಂದ್ರಸ್ವಾಮಿ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು. ಪಟ್ಟಣದ ಡಾ. ಬಿ.ಆರ್....

ಬಾಗೇಪಲ್ಲಿ | ಜನರ ಸಮಸ್ಯೆಗಳನ್ನು ಸ್ಪಂದಿಸುವ ಸಲುವಾಗಿ ಪ್ರಜಾ ಸೇವೆ ಆಂದೋಲನ ಸಭೆ:ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಸರ್ಕಾರದ ಆಡಳಿತ ಯಂತ್ರ ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕು, ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ‌ ಮಾಡಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ಹೋಬಳಿ, ತಾಲೂಕು, ಮಟ್ಟದ...

ಬಂಗಾರಪೇಟೆ | ಹುತ್ತೂರು ಹೋಬಳಿಗೆ 1,000 ನಿವೇಶನ: ಆರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ – ಶಾಸಕ ಎಸ್.ಎನ್. ನಾರಾಯಣಸ್ವಾಮಿ

ಹುತ್ತೂರು ಹೋಬಳಿಯ ಪ್ರತಿ ಗ್ರಾಮ ಪಂಚಾಯಿತಿಗೆ ಸುಮಾರು 250ರಂತೆ ನಿವೇಶನಗಳಂತೆ ಒಟ್ಟು 1,000 ನಿವೇಶನಗಳನ್ನು ಮಂಜೂರು ಮಾಡಿಸಿ, ಆರು ತಿಂಗಳೊಳಗೆ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಹಾಗೂ ಕೆಯುಐಡಿಎಫ್‌ಸಿ ಅಧ್ಯಕ್ಷ...

ಬಾಗಲಕೋಟೆ | ಅರ್ಜಿ ವಿಲೇವಾರಿಯಲ್ಲಿ ವಿಳಂಬ ಸಲ್ಲದು: ಸಚಿವ ಕಾಶಪ್ಪನವರ ಖಡಕ್ ಸೂಚನೆ

ಸಾರ್ವಜನಿಕರ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ, ಅರ್ಹರಿಗೆ ನಿಗದಿತ ಅವಧಿಯೊಳಗೆ ನ್ಯಾಯ ಒದಗಿಸಬೇಕು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾಶಪ್ಪನವರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ...

ಶಿರಸಿ | ಬೆಲೆ ಏರಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಹಾಲಿನ ಬೆಲೆ, ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಬೆಲೆ ನಿಯಂತ್ರಣಕ್ಕೆ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...

ಈ ಹೊತ್ತಿನ ಪ್ರಮುಖ ಸುದ್ದಿ