ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಬೃಹತ್ ಪ್ರಮಾಣದ ಸ್ಫೋಟಕಗಳು ಹಾಗೂ ಮಾರಕ ಆಯುಧಗಳನ್ನು ಜಪ್ತಿ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಬಿನ್ ಬಿಲ್ಲಪ್ಪ...
ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಶ್ರೀರೂಪ...
ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಆಶಯ ತಿಳಿದುಕೊಂಡು, ತಮ್ಮ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ಅರಿತುಕೊಳ್ಳಬೇಕು. ದೇಶದ ಆಡಳಿತ ವ್ಯವಸ್ಥೆ, ಸಂಸತ್ತಿನ ಕಾರ್ಯವೈಖರಿ...
ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ನಗರದ ಹಳೆಯ ನ್ಯಾಯಾಲಯ ಸಂಕೀರ್ಣ...
ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯರ್ ಸಂಸ್ಥೆ ಜಂಟಿಯಾಗಿ ಪ್ರಕಟಿಸಿರುವ 2026ನೇ ಸಾಲಿನ ವಿಶ್ವದ ಟಾಪ್...
ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ ಹಕ್ಕಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂಬ ಆರೋಪದೊಂದಿಗೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ...
ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ ಸಮಾಜದ ಸಂಘಟನೆಗೆ ಶ್ರಮಿಸಿದ ಕಾನ್ಶಿರಾಂ ಅವರು ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಹುಲ್ ಖಂದಾರೆ...
ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು ವ್ಯಸನದಿಂದ ದೂರವಿಡುವ ಉದ್ದೇಶದಿಂದ ನಶಾ ಮುಕ್ತ ಭಾರತ ಅಭಿಯಾನದ ಆರನೇ ವಾರ್ಷಿಕೋತ್ಸವದ ಅಂಗವಾಗಿ ಅಕ್ಟೋಬರ್ ನಾಲ್ಕನೇ ವಾರದಲ್ಲಿ ಜಿಲ್ಲಾದ್ಯಂತ ವಿವಿಧ...
ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿ ಕನಿಷ್ಠ ₹15 ಸಾವಿರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ...
ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್ ಹಾಗೂ ಅವರ ಕುಟುಂಬಸ್ಥ ಕಡೆಯವರು ಗ್ರಾಮದ ಐವರ ಮೇಲೆ ದೊಣ್ಣೆ, ಕಬ್ಬಿಣದ ರಾಡು ಹಾಗೂ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂಬ...
ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ ಶೇ.3 ರಿಂದ 4 ರಷ್ಟು ಅರಣ್ಯವನ್ನು ಜನರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದೂ ಡಿಸಿಎಫ್ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್...
ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.
ಮಲವಗೊಪ್ಪದ ತಿಮ್ಮನಾಯ್ಕ (65) ಮೃತಪಟ್ಟ ರೈತ. ಬುಧವಾರ...