ಜಿಲ್ಲೆಗಳು

ಶಿವಮೊಗ್ಗ | ಅಕ್ರಮವಾಗಿ ಗಾಂಜಾ ಬೆಳೆ: ಆರೋಪಿಯ ಬಂಧನ, 2.10 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದ ವ್ಯಕ್ತಿಯೊಬ್ಬ ತಮ್ಮ ಮನೆ ಹಿಂಬಾಗದ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆನಂದಪುರಂ ಪೊಲೀಸರು ದಾಳಿ ನಡೆಸಿ, ಗಾಂಜಾ ಬೆಳೆದಿದ್ದ...

ಮಂಗಳೂರು | 670 ಕೆಜಿ ಅಕ್ರಮ ಪಡಿತರ ಅಕ್ಕಿ ವಶ; ಪ್ರಕರಣ ದಾಖಲು

ಮಂಗಳೂರಿನ ಮೂಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 670 ಕೆಜಿ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಈ ಪಡಿತರ ಅಕ್ಕಿ ಪತ್ತೆಯಾಗಿದೆ. ಸರ್ಕಾರಿ ಪಡಿತರ...

ಬಾಗಲಕೋಟೆ | ನೀರಾವರಿ ಕಾಲುವೆ ಸ್ವಚ್ಛಗೊಳಿಸಿ ಕೊನೆಭಾಗದವರೆಗೆ ನೀರು ಹರಿಸಿ:‌ ವಿರುಪಾಕ್ಷಯ್ಯ ಪ. ಹಿರೇಮಠ

ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳಿಂದ ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ನದಿಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಲಭ್ಯವಿದ್ದರೂ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ಮೂಲಕ ಕೊನೆಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು...

ಬೆಳಗಾವಿ | ಗಡಾದ ಮರಡಿಯಲ್ಲಿ ಎರಡು ಬಾರಿ ಧ್ವಜಾರೋಹಣ

ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮ ಅವರ ಐತಿಹಾಸಿಕ ಗಡಾದ ಮರಡಿಯ ಮೇಲೆ ಶನಿವಾರ ನಡೆದ 80ನೇ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎರಡು ಬಾರಿ ಧ್ವಜಾರೋಹಣ ನೆರವೇರಿಸಿದ ಅಪರೂಪದ ಘಟನೆ ನಡೆಯಿತು. ಆದರೆ, ತಹಶೀಲ್ದಾ‌ರ್ ಭಾಷಣ ಮಾಡುತ್ತಿದ್ದ...

ಬೀದರ್‌ | ಬ್ರಿಮ್ಸ್‌ನಲ್ಲಿ ಅತ್ಯಾಧುನಿಕ ಆಪರೇಶನ್ ಥಿಯೇಟರ್ ಲೋಕಾರ್ಪಣೆ ಮಾಡಿದ ಸಚಿವ ಖಂಡ್ರೆ

ಬ್ರಿಮ್ಸ್‌ನಲ್ಲಿ ಅತ್ಯಾಧುನಿಕ ಸೌಲಭ್ಯಗಳ ಎರಡು ಎಲುಬು, ಕೀಲು ಶಸ್ತ್ರ ಚಿಕಿತ್ಸೆ ಕೊಠಡಿಗಳನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಲೋಕಾರ್ಪಣೆ ಮಾಡಿದರು. ಬ್ರಿಮ್ಸ್‌ನ...

ಚಾಮರಾಜನಗರ | ಅರಣ್ಯ ಸಿಬ್ಬಂದಿ ಗುಂಡಿಗೆ ಮೂವರು ಬೇಟೆಗಾರರ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿದ್ದಾರೆ....

ಚಲೇ ಜಾವ್‌ನಿಂದ ಹುತಾತ್ಮದವರೆಗೆ: ಕೊಗನೂರಿನ ಸ್ವಾತಂತ್ರ್ಯ ಹೋರಾಟದ ರೋಚಕ ಇತಿಹಾಸ

ಮೈಲಾರಪ್ಪನವರ ನೇತೃತ್ವದಲ್ಲಿ ನಡೆದ ಚಳವಳಿ ಇಡೀ ದೇಶದ ಜನರನ್ನು ಬಡಿದೆಬ್ಬಿಸಿತ್ತು. ಅವರ ದೇಶಭಕ್ತಿ, ರಾಷ್ಟ್ರಾಭಿಮಾನ, ತ್ಯಾಗ, ಬಲಿದಾನಗಳು ಮತ್ತು ಆದರ್ಶಗಳು ನಮ್ಮೆಲ್ಲರಿಗೂ ಅನುಕರಣೀಯ. ತಮ್ಮ ಅಮೋಘ ಹೋರಾಟದ ಮೂಲಕ ಶಿರಹಟ್ಟಿ ತಾಲೂಕು ಭಾರತ...

ಕೊಡಗು | ಕಾಡಾನೆ ದಾಳಿ; ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ಬಳಿ ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಗಾಯಗೊಳಿಸಿದೆ. ನೆಲ್ಯಹುದಿಕೇರಿಯ ಎಂ.ಜಿ ಕಾಲೋನಿ ನಿವಾಸಿ ಸಜಿತ್ ಅವರು ಮಡಿಕೇರಿ ಕಡೆಗೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ...

ಭೂಮಿ ಉಳಿಸಲು ಯುವಪಡೆ ಏಳಲಿ: ಬಿಡದಿ ಹೋರಾಟಕ್ಕೆ ‘ಜೆನ್ ಝೀ’ಗಳ ಸಾಥ್ ಕೋರಿದ ದೇವನೂರು

ರಾಮನಗರ ಜಿಲ್ಲೆಯ ಬಿಡದಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ವಿಸ್ತರಣೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟಕ್ಕೆ ಯುವ ಪೀಳಿಗೆ (ಜೆನ್ ಝೀ - Gen...

80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು

ಸ್ವಾತಂತ್ರ್ಯದ ನಿಜವಾದ ಅರ್ಥ ಪ್ರತಿಯೊಬ್ಬ ಮನುಷ್ಯನಿಗೂ ಗೌರವ, ಸಮಾನ ಅವಕಾಶ ಮತ್ತು ನೆಮ್ಮದಿಯ ಬದುಕು ದೊರೆಯುವುದಾಗಿದೆ. ಮಾನವೀಯತೆ ಮತ್ತು ಸಹಾನುಭೂತಿಯನ್ನು ನಮ್ಮ ಬದುಕಿನ ಭಾಗವಾಗಿಸೋಣ. ಯಾರ ಕಣ್ಣಲ್ಲೂ ನೋವು ಉಳಿಯದ, ಪ್ರತಿಯೊಬ್ಬರ ಮುಖದಲ್ಲೂ ನಗು...

ಬೀದರ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ: ಸಿಐಡಿ ತನಿಖೆಗೆ ಒತ್ತಾಯ

ಬೀದರ ಜಿಲ್ಲೆಯಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಮಗ್ರವಾಗಿ ಸಿಐಡಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಭಾಲ್ಕಿ...

ಕಲಬುರಗಿ | ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆ ಫಾಲೋ: ಉತ್ತರ ಪ್ರದೇಶದ ಯುವಕ ಬಂಧನ

ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಅನುಸರಿಸಿ (ಫಾಲೋ), ಅವುಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಹಾಗೂ ಅನುಮಾನಾಸ್ಪದ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಉತ್ತರ...

ಈ ಹೊತ್ತಿನ ಪ್ರಮುಖ ಸುದ್ದಿ