ಜಿಲ್ಲೆಗಳು

ಚಲೇ ಜಾವ್‌ನಿಂದ ಹುತಾತ್ಮದವರೆಗೆ: ಕೊಗನೂರಿನ ಸ್ವಾತಂತ್ರ್ಯ ಹೋರಾಟದ ರೋಚಕ ಇತಿಹಾಸ

ಮೈಲಾರಪ್ಪನವರ ನೇತೃತ್ವದಲ್ಲಿ ನಡೆದ ಚಳವಳಿ ಇಡೀ ದೇಶದ ಜನರನ್ನು ಬಡಿದೆಬ್ಬಿಸಿತ್ತು. ಅವರ ದೇಶಭಕ್ತಿ, ರಾಷ್ಟ್ರಾಭಿಮಾನ, ತ್ಯಾಗ, ಬಲಿದಾನಗಳು ಮತ್ತು ಆದರ್ಶಗಳು ನಮ್ಮೆಲ್ಲರಿಗೂ ಅನುಕರಣೀಯ. ತಮ್ಮ ಅಮೋಘ ಹೋರಾಟದ ಮೂಲಕ ಶಿರಹಟ್ಟಿ ತಾಲೂಕು ಭಾರತ...

ಕೊಡಗು | ಕಾಡಾನೆ ದಾಳಿ; ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ಬಳಿ ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಗಾಯಗೊಳಿಸಿದೆ. ನೆಲ್ಯಹುದಿಕೇರಿಯ ಎಂ.ಜಿ ಕಾಲೋನಿ ನಿವಾಸಿ ಸಜಿತ್ ಅವರು ಮಡಿಕೇರಿ ಕಡೆಗೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ...

ಭೂಮಿ ಉಳಿಸಲು ಯುವಪಡೆ ಏಳಲಿ: ಬಿಡದಿ ಹೋರಾಟಕ್ಕೆ ‘ಜೆನ್ ಝೀ’ಗಳ ಸಾಥ್ ಕೋರಿದ ದೇವನೂರು

ರಾಮನಗರ ಜಿಲ್ಲೆಯ ಬಿಡದಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ವಿಸ್ತರಣೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟಕ್ಕೆ ಯುವ ಪೀಳಿಗೆ (ಜೆನ್ ಝೀ - Gen...

80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು

ಸ್ವಾತಂತ್ರ್ಯದ ನಿಜವಾದ ಅರ್ಥ ಪ್ರತಿಯೊಬ್ಬ ಮನುಷ್ಯನಿಗೂ ಗೌರವ, ಸಮಾನ ಅವಕಾಶ ಮತ್ತು ನೆಮ್ಮದಿಯ ಬದುಕು ದೊರೆಯುವುದಾಗಿದೆ. ಮಾನವೀಯತೆ ಮತ್ತು ಸಹಾನುಭೂತಿಯನ್ನು ನಮ್ಮ ಬದುಕಿನ ಭಾಗವಾಗಿಸೋಣ. ಯಾರ ಕಣ್ಣಲ್ಲೂ ನೋವು ಉಳಿಯದ, ಪ್ರತಿಯೊಬ್ಬರ ಮುಖದಲ್ಲೂ ನಗು...

ಬೀದರ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ: ಸಿಐಡಿ ತನಿಖೆಗೆ ಒತ್ತಾಯ

ಬೀದರ ಜಿಲ್ಲೆಯಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಮಗ್ರವಾಗಿ ಸಿಐಡಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಭಾಲ್ಕಿ...

ಕಲಬುರಗಿ | ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆ ಫಾಲೋ: ಉತ್ತರ ಪ್ರದೇಶದ ಯುವಕ ಬಂಧನ

ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಅನುಸರಿಸಿ (ಫಾಲೋ), ಅವುಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಹಾಗೂ ಅನುಮಾನಾಸ್ಪದ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಉತ್ತರ...

80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು

ಸ್ವಾತಂತ್ರ್ಯದ ಎಂಟು ದಶಕಗಳ ಪಯಣದಲ್ಲಿ ಭಾರತ ಹಲವು ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡಿದೆ. ಈ ಸಾಧನೆಯ ಪಯಣ ಇನ್ನಷ್ಟು ವೇಗವಾಗಿ ಮುಂದುವರಿಯಲಿ. ಅಭಿವೃದ್ಧಿಯ ಫಲ ಪ್ರತಿಯೊಬ್ಬ ನಾಗರಿಕನಿಗೂ ತಲುಪುವ, ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು...

ಬೆಳಗಾವಿ | ಅತ್ಯುತ್ತಮ ಸೇವೆಗೆ ಪೊಲೀಸ್ ಅಧಿಕಾರಿಗಳಿಗೆ ಪ್ರತಿಷ್ಠಿತ ಪದಕ

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಬೆಳಗಾವಿ ನಗರದ ನಾಲ್ವರು ಪೊಲೀಸ್‌ ಅಧಿಕಾರಿಗಳಿಗೆ ಪ್ರತಿಷ್ಠಿತ ಪದಕಗಳನ್ನು ನೀಡಿ ಗೌರವಿಸಲಾಗಿದೆ. ನಗರದ ಸಿಎಆ‌ರ್ ಘಟಕದ ಆರ್‌ಪಿಐ ಜಾಫರ್‌ಸಾಬ್ ಹೆಚ್‌. ಶೇಖ್, ನಗರ ವಿಶೇಷ ವಿಭಾಗದ ಎಎಸ್‌ಐ...

ಬೆಳಗಾವಿ | ವಿಶೇಷ ಮಕ್ಕಳಿಗೆ ಅವಕಾಶ ಕಲ್ಪಿಸುವುದೇ ನಿಜವಾದ ದೇಶಸೇವೆ: ಭಾಗ್ಯಶ್ರೀ ಹುಗ್ಗಿ

ದೇಶದ ಪ್ರಗತಿ ಕೇವಲ ಸರ್ಕಾರದ ಪ್ರಯತ್ನದಿಂದ ಸಾಧ್ಯವಲ್ಲ. ಸಮಾಜದ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರಸಭೆಯ ಪೌರಾಡಳಿತ ಆಯುಕ್ತ ಭಾಗ್ಯಶ್ರೀ ಹುಗ್ಗಿ...

ಬೆಳಗಾವಿ | ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ : ಪೊಲೀಸ್‌ ಆಯುಕ್ತ ಭೂಷಣ್ ಬೊರಸೆ

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಕೆಗೆ ಅನುಮತಿ ನೀಡುವುದಿಲ್ಲ. ಗಣೇಶೋತ್ಸವ ಮಂಡಳಿಗಳು ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಶಾಂತಿ, ಸೌಹಾರ್ದ ಹಾಗೂ ಭಕ್ತಿಭಾವದಿಂದ ಹಬ್ಬ ಆಚರಿಸಬೇಕು ಎಂದು ನಗರ...

ಯಾದಗಿರಿ | ಚೆನ್ನಮ್ಮ ವಸತಿ ಶಾಲೆಯಲ್ಲಿ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ

ತಾಲೂಕಿನ ಮುಂಡರಗಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪಾಲಕರ ಸಭೆ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲೆಯ...

80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು

ಕಳೆದ ಎಂಟು ದಶಕಗಳ ಸಾಧನೆಗಳನ್ನು ಹೆಮ್ಮೆಯಿಂದ ಸ್ಮರಿಸುತ್ತಾ, ಮುಂದಿನ ಭಾರತದ ಕನಸುಗಳನ್ನು ಸಾಕಾರಗೊಳಿಸುವತ್ತ ಹೆಜ್ಜೆ ಇಡೋಣ. ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಭಾರತ ಇನ್ನಷ್ಟು ಮುನ್ನಡೆಯಲಿ. ವಿಶ್ವದ ಮುಂಚೂಣಿ ರಾಷ್ಟ್ರಗಳಲ್ಲಿ ಭಾರತ...

ಈ ಹೊತ್ತಿನ ಪ್ರಮುಖ ಸುದ್ದಿ