ಅಕ್ರಮ ಮರಳು ಸಾಗಾಟ ಹಾಗೂ ಓವರ್ಲೋಡ್ ಟಿಪ್ಪರ್ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು ಜನಪ್ರತಿನಿಧಿಯ ಜವಾಬ್ದಾರಿಯಾಗಿದೆ. ಆದರೆ “ತಡೆಯದಿದ್ದರೆ ನಾನೇ ಟಿಪ್ಪರ್ಗಳಿಗೆ ಬೆಂಕಿ ಹಚ್ಚಿ ಸುಡುತ್ತೇನೆ” ಎಂಬ ಶಾಸಕ ಶರಣಗೌಡ ಕಂದಕೂರ ಅವರ ಹೇಳಿಕೆ...
ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ ಜಾತಿವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಈ ಬಾರಿ ಒಟ್ಟು 90 ಸ್ಥಾನಗಳ ಪೈಕಿ ಶೇ.50ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ...
ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಅಕ್ಟೋಬರ್ 17ರಿಂದ 19ರವರೆಗೆ ನಗರದ ಡಿಡಿಯು ಶಾಲೆಯಲ್ಲಿ ಮೂರು ದಿನಗಳ ವಿಶೇಷ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕನಸು...
ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಎದುರಾಗಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಸರಕಾರದ ವತಿಯಿಂದ ರೈತರಿಗೆ ಮೇವಿನ ಬಿತ್ತನೆ ಬೀಜಗಳನ್ನು ಉಚಿತವಾಗಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಗೆ ಒಟ್ಟು...
ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ ಫೋಟೋಗ್ರಫಿಯ ಪ್ರಾಯೋಗಿಕ ತರಬೇತಿ
ತುಮಕೂರು: ಮಾಧ್ಯಮ ಕ್ಷೇತ್ರದ ಕೇವಲ ಸಿದ್ಧಾಂತವಲ್ಲ, ಅದರ ನೈಜ ಅನುಭವವನ್ನೇ ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಿದ್ದ ಮೂರು...
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ...
ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ ಮತದಾರರ ಹಕ್ಕನ್ನು ಕಸಿಯುವ ಮೂಲಕ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿವೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...
ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ ಜಾಯ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ನ್ಯೂ ಆದರ್ಶ ಕಾಲೋನಿಯಲ್ಲಿರುವ ಆಮ್ ಆದ್ಮಿ ಪಾರ್ಟಿ ಕಚೇರಿಯಲ್ಲಿ ಬುಧವಾರ ನಡೆದ ದಕ್ಷಿಣ ಕ್ಷೇತ್ರದ...
“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್ಐಆರ್ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಇಡೀ ರಾಜ್ಯ ಪ್ರವಾಸ ಮಾಡಿ, ನೂರಾರು ಬೂತ್ಗಳಲ್ಲಿ ಸಮೀಕ್ಷೆ ನಡೆಸಿ ಜನರ ಸಮಸ್ಯೆಗಳನ್ನು ದಾಖಲಿಸಿದ್ದೇವೆ. ಕರ್ನಾಟಕದಲ್ಲಿ...
ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್ಐ-ಅಂಚೆ ಜೀವವಿಮೆ) ಮತ್ತು ರೂರಲ್ ಪೋಸ್ಟಲ್ ಲೈಫ್ ಇನ್ಸ್ರೆನ್ಸ್ (ಆರ್ಪಿಎಲ್ಐ-ಗ್ರಾಮೀಣ ಅಂಚೆ ಜೀವವಿಮೆ) ವ್ಯವಹಾರವನ್ನು ಉತ್ತೇಜಿಸಲು ಏಜೆನ್ಸಿ ಪರವಾನಗಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ...
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ ಔಷಧಗಳು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಸರ್ಕಾರದ ಉಚಿತ ಔಷಧ ಪೂರೈಕೆ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.
ತಾಲೂಕು ಆಸ್ಪತ್ರೆಗೆ...
ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ‘ಪ್ರಜಾಪ್ರಭುತ್ವದ ಕರಾಳ ದಿನ’ ಆಚರಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
AICC ಸೂಚನೆಯ ಮೇರೆಗೆ ನಡೆದ...