ಜಿಲ್ಲೆಗಳು

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

ಉಡುಪಿ | ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಕಥೊಲಿಕ್ ಸಭಾ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ ತಡೆಯುವುದು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಥೊಲಿಕ್ ಸಭಾ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ...

ಕೋಲಾರ | ಪಶು ವೈದ್ಯರ ಖಾಲಿ ಹುದ್ದೆ ಭರ್ತಿಗೆ ರೈತಸಂಘ ಆಗ್ರಹ

ಪಶು ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. 2024–25ನೇ ಸಾಲಿನ ಜಾನುವಾರುಗಳ ಜನಗಣತಿ ವರದಿ ಬಿಡುಗಡೆ ಮಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಪಶು ವೈದ್ಯಕೀಯ ಸೇವೆ ಒದಗಿಸಲು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಸೇರಿದಂತೆ ಆರೋಗ್ಯ ಕ್ಷೇತ್ರದ ಹೊರಗಿನ ಹೆಚ್ಚುವರಿ ಕೆಲಸಗಳಿಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸುವುದನ್ನು ಕೈಬಿಡಬೇಕು ಹಾಗೂ ಬಾಕಿ ಪ್ರೋತ್ಸಾಹಧನವನ್ನು...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿವೆ ಎಂದು ಆರೋಪಿಸಿ, SIR ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು. ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಎಲ್ಲ ಅರ್ಹ ನಾಗರಿಕರ ಹೆಸರುಗಳನ್ನು ತಕ್ಷಣ...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು ₹50 ಲಕ್ಷ ಅನುದಾನ ನೀಡುವುದಾಗಿ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಘೋಷಿಸಿದ್ದಾರೆ. ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ ನಮೂದಿಸಿದ್ದಾರೆ. ಅನುಮಾನಾಸ್ಪದ ಮತದಾರರಿಗೆ ನೋಟಿಸ್ ನೀಡುವ ಮೂಲಕ ಮತದಾರರನ್ನು ಆತಂಕ ದೂಡಿದ್ದಾರೆ. ಇದರಿಂದ ಕ್ಷೇತ್ರದ ಸಾವಿರಾರು ಮತದಾರರು ತಮ್ಮ ಮತದಾನದ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಬಾಗೇಪಲ್ಲಿ | ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ : ಸುನಂದ ಆರೋಪ

ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಐಸಿಡಿಎಸ್ ಯೋಜನೆಗೆ ಅನುದಾನ ಕಡಿತಗೊಳಿಸುವ ಮೂಲಕ ಯೋಜನೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ರಾಜ್ಯ ಪ್ರಧಾನ...

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಜಿ.ಎಲ್. ಶಂಕರ್ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ...

ಈ ಹೊತ್ತಿನ ಪ್ರಮುಖ ಸುದ್ದಿ