ಜಿಲ್ಲೆಗಳು

ಉಡುಪಿ | ದಲಿತ ವಿರೋಧಿ, ಮಹಿಳಾ ವಿರೋಧಿ ಸಂತೋಷ್ ಹೆಗ್ಡೆ : ಶ್ಯಾಮರಾಜ್ ಬಿರ್ತಿ

ಸಂವಿಧಾನವನ್ನು ಕಾಪಾಡಬೇಕಾದ ಜವಾಬ್ದಾರಿ ಹೊಂದಿರುವ ನ್ಯಾಯಾಂಗದ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಒಳಮೀಸಲಾತಿ ಕುರಿತು...

ಮುಂಡಗೋಡ | ಜಮೀರ್ ಅಹ್ಮದ್ ಕೊಲೆ ಪ್ರಕರಣ: ಆರೋಪಿಗಳ ವಿರುದ್ಧ KCOCA ಅಸ್ತ್ರ, 11 ಮಂದಿ ಬಂಧನ; 3 ಪಿಸ್ತೂಲ್‌ ಜಪ್ತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಮೀರ್ ಅಹ್ಮದ್ ನಜೀರ್ ಅಹ್ಮದ್ ದರ್ಗಾವಾಲೆ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದು, ಅವರ ವಿರುದ್ಧ ಕರ್ನಾಟಕ...

ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವು ಹೇಗೆ ಕಾಪಾಡಿಕೊಳ್ಳಬಹುದು ?

ಸ್ವಾತಂತ್ರ್ಯವೆಂದರೆ ಕೇವಲ ಆಗಸ್ಟ್ 15ರಂದು ಧ್ವಜ ಹಾರಿಸಿ, ಸಿಹಿ ಹಂಚಿ, ದೇಶಭಕ್ತಿಯ ಘೋಷಣೆಗಳನ್ನು ಕೂಗುವುದಲ್ಲ. ಸ್ವಾತಂತ್ರ್ಯವೆಂದರೆ ನಮ್ಮ ಹಿರಿಯರು ತಮ್ಮ ಯೌವನ, ಸುಖ, ಸಂಪತ್ತು, ಕೆಲವೊಮ್ಮೆ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ನಮಗೆ...

ಮುಧೋಳ | ಸಾರ್ವಜನಿಕರ ಅಹವಾಲು ಆಲಿಸಿ, ತ್ವರಿತ ಪರಿಹಾರ: ಶಾಸಕ ಆರ್ ಬಿ ತಿಮ್ಮಾಪುರ

ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಧೋಳ ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಸಾರ್ವಜನಿಕರನ್ನು ಖುದ್ದು ಭೇಟಿ ಮಾಡಿದ ಶಾಸಕ ಆರ್ ಬಿ ತಿಮ್ಮಾಪುರ, ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸುವ...

ಇಂಡಿ | ಮಳೆ ಕೊರತೆ; ಬೆಳೆ ಹಾನಿ ಪರಿಶೀಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್

ಮಳೆ ಕೊರತೆಯಿಂದ ಇಂಡಿ ಭಾಗದಲ್ಲಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದ ರೈತ ಶಾಸಕ ಯಶವಂತರಾಯಗೌಡ ಪಾಟೀಲ್, ರೈತರ ಜಮೀನುಗಳಿಗೆ ಭೇಟಿ...

ಬಾಗೇಪಲ್ಲಿ | ಎಪಿಎಂಸಿ ಮಾರುಕಟ್ಟೆಗೆ ಜಮೀನು ಮಂಜೂರು ಮಾಡದಿದ್ದರೆ ತಾಲೂಕು ಕಚೇರಿ ಮುಂದೆ ಉಗ್ರ ಹೋರಾಟದ ಎಚ್ಚರಿಕೆ

ದಕ್ಷಿಣಾ ಏಷ್ಯಾದಲ್ಲಿ ಅತ್ಯಂತ ದೊಡ್ಡ ಎಪಿಎಂಸಿ ಎನಿಸಿಕೊಳ್ಳಲಿರುವ ಬಾಗೇಪಲ್ಲಿ ಎಪಿಎಂಸಿಗೆ 50 ಎಕರೆ ಜಮೀನನ್ನು ಮೀಸಲಿರಿಸುವಂತೆ ಎಪಿಎಂಸಿ ಮಾರುಕಟ್ಟೆಯ ರೈತರು,ವ್ಯಾಪಾರಸ್ಥರು,ಟೊಮ್ಯಾಟೊ ಮಂಡಿ ವರ್ತಕರು ಹಾಗೂ ಕೂಲಿ ಕಾರ್ಮಿಕರು ತಹಸೀಲ್ದಾರ್‌ಗೆ ಮನವಿ ಪತ್ರ ನೀಡಿ...

ಉಡುಪಿ | ಶಿವಪುರ ಗ್ರಾಪಂನಲ್ಲಿ ₹4.54 ಲಕ್ಷ ಮನೆ ತೆರಿಗೆ ದುರ್ಬಳಕೆ ಆರೋಪ; ಬಿಲ್ ವಸೂಲಿಗಾರನ ವಿರುದ್ಧ ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಶಿವಪುರ ಗ್ರಾಮ ಪಂಚಾಯತ್‌ನ ಬಿಲ್ ವಸೂಲಿಗಾರರೊಬ್ಬರು ಮನೆ ತೆರಿಗೆ ರೂಪದಲ್ಲಿ ವಸೂಲಿ ಮಾಡಿದ ಲಕ್ಷಾಂತರ ರೂ. ಹಣವನ್ನು ಪಂಚಾಯತ್ ಖಾತೆಗೆ ಜಮಾ ಮಾಡದೆ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಶಿವಪುರ ಗ್ರಾಪಂನ...

ಕೋಲಾರ | ಖರ್ಗೆ ಭಾಷಣ ಮಾಡಿದ ಸ್ಥಳ ಗೋಮೂತ್ರದಿಂದ ಶುದ್ಧೀಕರಣ ಖಂಡನೀಯ: ಅಂಬರೀಷ್

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ರಾಮಲೀಲಾ ಮೈದಾನವನ್ನು ಗೋಮೂತ್ರ ಹಾಕಿ ಶುದ್ಧೀಕರಿಸಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ಟಿ ಘಟಕದ...

ರಾಯಚೂರು | ಕನ್ನಡ ಸಾಹಿತ್ಯ ಪರಿಷತ್‌ ಅಧಿಕಾರಾವಧಿ 3 ವರ್ಷಕ್ಕೆ ಸೀಮಿತಗೊಳಿಸಲು ಒತ್ತಾಯ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಅಧಿಕಾರಾವಧಿಯನ್ನು ಪ್ರಸ್ತುತ ಐದು ವರ್ಷದಿಂದ ಮತ್ತೆ ಮೂರು ವರ್ಷಕ್ಕೆ ಇಳಿಸಬೇಕು ಎಂದು ಬೆಳಕು ಸಂಸ್ಥೆಯ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ...

ಮೈಸೂರು | 80 ತ್ಯಾಜ್ಯಮುಕ್ತ ತಾಣಗಳ ಗುರಿ: ಒಂದೇ ದಿನ 8 GVP ಸ್ಥಳಗಳ ಪರಿವರ್ತನೆ

ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ “ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ-2026: 80 ತ್ಯಾಜ್ಯಮುಕ್ತ ತಾಣಗಳು” ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ವಿವಿಧ ವಲಯಗಳಲ್ಲಿನ 8 ತ್ಯಾಜ್ಯ ಸುರಿಯುವ ಸ್ಥಳಗಳನ್ನು (GVP) ಸ್ವಚ್ಛಗೊಳಿಸಿ ಸುಂದರ...

ಕೊಪ್ಪಳ | ತಂಬಾಕು ಖರೀದಿಗೆ ಮುಗಿಬಿದ್ದ ಜನ; 25ರ ಗುಟ್ಕಾ ಚೀಟಿ 100 ರೂಪಾಯಿಗೆ ಮಾರಾಟ!

ರಾಜ್ಯದಲ್ಲಿ ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕುರಿತಂತೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಕೊಪ್ಪಳ ಜಿಲ್ಲೆಯಲ್ಲಿ ಗುಟ್ಕಾ ಖರೀದಿಗೆ ಜನರು ಮುಗಿಬಿದ್ದಿರುವುದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಗುಟ್ಕಾ ಸಿಗುವುದಿಲ್ಲ ಎಂದರಿತ ಜನ ಸರಗಟ್ಟಲೆ...

ಬೆಳಗಾವಿ | ಜನಸ್ನೇಹಿ ಸಿಪಿಐ ಬಿ.ಆರ್ ಗಡೇಕರ್‌ ಅವರಿಗೆ ರಾಷ್ಟ್ರಪತಿ ಪದಕ

ಜನಸ್ನೇಹಿ ಪೊಲೀಸ್‌ ಆಡಳಿತಕ್ಕೆ ಒತ್ತು ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಮಾಳಮಾರುತಿ ಪೊಲೀಸ್‌ ಠಾಣೆಯ ಸಿಪಿಐ ಬಿ.ಆ‌ರ್. ಗಡೇಕರ್ ಅವರು ಸ್ವಾತಂತ್ರೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. 2005ರಲ್ಲಿ ಪಿಎಸ್‌ಐ ಆಗಿ...

ಈ ಹೊತ್ತಿನ ಪ್ರಮುಖ ಸುದ್ದಿ