ಜಿಲ್ಲೆಗಳು

ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅರಣ್ಯ ಇಲಾಖೆ ಸಿಬ್ಬಂದಿ ಬಂಧನ

ಶಿವಮೊಗ್ಗ ನಗರದ ವಾದಿ-ಹುದಾ ಸಮೀಪ 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ, ಅರಣ್ಯ ಇಲಾಖೆ ಸಿಬ್ಬಂದಿ ರಶೀದ್ ಎಂಬಾತನ ಮನೆ ಮೇಲೆ ಸಾರ್ವಜನಿಕರು ದಾಳಿ ನಡೆಸಿದ ಘಟನೆ ಬುಧವಾರ ಮಧ್ಯರಾತ್ರಿ...

ಹಾವೇರಿ | ಕವಲೆತ್ತು ನದಿ ಪಕ್ಕ ಮೆಟ್ಟಿಲು ನಿರ್ಮಿಸಲು ಡಿಸಿಗೆ ಗ್ರಾಮಸ್ಥರು ಮನವಿ

ರಾಣಿಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆಯ ತುಂಗಭದ್ರಾ ನದಿ ಬ್ರಿಡ್ಜ್ ಕೆಳಭಾಗದಲ್ಲಿ ನದಿಯ ಜಾಗದಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳು ನೀರಿಗಾಗಿ ಸುಗಮವಾಗಿ ಇಳಿದು ಹತ್ತಲು ಮೆಟ್ಟಿಲುಗಳನ್ನು ನಿರ್ಮಿಸಿಕೊಡಬೇಕು" ಎಂದು...

ಹಾವೇರಿ | ಸರಕಾರ ರೈತರಿಗೆ ₹30 ಸಾವಿರ ಪರಿಹಾರ ಕೊಡಬೇಕು: ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ ಆಗ್ರಹ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.  ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು ನಿರ್ಧಾರ ಮಾಡಿದೆ. ಈ ಪರಿಹಾರದಿಂದ ರೈತರಿಗೆ ಒಂದು ಚೀಲ ಗೊಬ್ಬರವೂ ಬರುವುದಲ್ಲ. ರೈತರುಗೆ ಕಿಮ್ಮತ್ತು ಇಲ್ಲದಾಗಿದೆ. ಸರ್ಕಾರಗಳು ಕೂಡಲೇ 25...

ರಾಯಚೂರು | ಜಿಪಂ, ತಾಪಂ ಸ್ಥಾನಗಳಿಗೆ ಮೀಸಲಾತಿ ನಿಗದಿ

ರಾಜ್ಯ ಸರ್ಕಾರವು ರಾಯಚೂರು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು ಪಂಚಾಯಿತಿ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿದೆ. ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಮೀಸಲು ಅಂತಿಮಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಹೊರಡಿಸಿರುವ ಅಧಿಸೂಚನೆಯಂತೆ, ಜಿಲ್ಲಾ ಪಂಚಾಯಿತಿಯ...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ, ಅವರಿಂದ ₹8,570 ನಗದು ವಶಪಡಿಸಿಕೊಂಡಿದ್ದಾರೆ. ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಡಬರಾಬಾದ್ ಆಶ್ರಯ ಕಾಲೋನಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಸಂರಕ್ಷಣೆಗೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಬುಧವಾರ ಮಂಗಳೂರಿನ ಕ್ಲಾಕ್ ಟವರ್...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ ಪೊಲೀಸರು ಬಂಧಿಸಿ, ಆತನಿಂದ ₹1,120 ನಗದು ವಶಪಡಿಸಿಕೊಂಡಿದ್ದಾರೆ. ಕಲಬುರಗಿ ನಗರದ ಶಿವಾಜಿನಗರದ ಅಂಬಾಭವಾನಿ ದೇವಸ್ಥಾನದ ಸಮೀಪ ಮಟಕಾ ಜೂಜಾಟ ನಡೆಯುತ್ತಿರುವ ಬಗ್ಗೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಸಲ್ಲಿಸಿ ‘ಡಿ’ ಗ್ರೂಪ್ ಹುದ್ದೆ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಆರೋಪ ಸಾಬೀತಾದರೆ ಸಂಬಂಧಪಟ್ಟ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120 ಬೆಳೆ ಕಟಾವು ಪ್ರಯೋಗಗಳನ್ನು ಶೇ.100ರಷ್ಟು ಪೂರ್ಣಗೊಳಿಸಿ, ಇಳುವರಿ ಮಾಹಿತಿಯನ್ನು ನಿಖರವಾಗಿ ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡುವಂತೆ ಅಂಜುಮನ್ ತಾರಕೀ ಉರ್ದು ಯಾದಗಿರಿ ಘಟಕ ಆಗ್ರಹಿಸಿದೆ. ಘಟಕದ ಅಧ್ಯಕ್ಷ ಡಾ. ರಫೀಕ್ ಸೌದಾಗರ್ ನೇತೃತ್ವದಲ್ಲಿ ದಕ್ಷಿಣ...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ ಪರಿಹಾರ ಸಾಲದಾಗಿದ್ದು, ಪರಿಹಾರ ಹೆಚ್ಚಳ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು" ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ...

ಈ ಹೊತ್ತಿನ ಪ್ರಮುಖ ಸುದ್ದಿ