ಜಿಲ್ಲೆಗಳು

ವಿಜಯಪುರ | ಎಸ್ಸಿ–ಎಸ್ಟಿ ಮಹಿಳೆಯರಿಗೆ ಧ್ವಜಾರೋಹಣದ ಅವಕಾಶ ನೀಡಿ: ಪ್ರದೀಪ್‌ ಪಾಟೀಲ್‌

ರಾಜ್ಯದ 6,000 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸರ್ಕಾರದ ನೋಡಲ್ ಅಧಿಕಾರಿ ಅಥವಾ ಪಿಡಿಒಗಳ ಬದಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಧ್ವಜಾರೋಹಣದ ಅವಕಾಶ...

ಶಿರಸಿ | ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ನಡೆದ ಸ್ಥಳದ ‘ಶುದ್ಧೀಕರಣ’ ಖಂಡನೀಯ: ಪ್ರಸನ್ನ ಶೆಟ್ಟಿ

ಶಿರಸಿ: ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಹಾಗೂ ದಲಿತ ಸಮುದಾಯದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮ ನಡೆದ ಸ್ಥಳದಲ್ಲಿ ‘ಶುದ್ಧೀಕರಣ ಯಾಗ’ ನಡೆಸಿರುವುದನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ...

ರಾಯಚೂರು | ಹಟ್ಟಿ ಚಿನ್ನದ ಗಣಿ: 18 ದಿನಗಳಿಂದ ಸರಣಿ ಉಪವಾಸ; ರೈತ ಅಸ್ವಸ್ಥ

ಹಟ್ಟಿ ಚಿನ್ನದ ಗಣಿ ಕಂಪನಿಯಿಂದ ಜಮೀನು ಹಕ್ಕು ಹಾಗೂ ಪರಿಹಾರ, ಉದ್ಯೋಗಕ್ಕಾಗಿ ಆಗ್ರಹಿಸಿ ರೈತರು ಕಳೆದ 18 ದಿನಗಳಿಂದ ಸರತಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ನಡುವೆ ಗುರುವಾರ ಸಂಜೆ ರೈತ ಅಸ್ವಸ್ಥಗೊಂಡಿದ್ದಾರೆ. ರೈತ...

ಬೀದರ್‌ | ಸಮಾನತೆ ತಳಹದಿ ಮೇಲೆ ಸದೃಢ ಸಮಾಜ ಕಟ್ಟಿದ ಶರಣರು: ಸವಿತಾ ಪಾಟೀಲ

ವಚನಾಮೃತ ಕನ್ನಡ ಸಂಘದ ವತಿಯಿಂದ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಮಹಾಲಕ್ಷ್ಮಿ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಕಾಯಕಯೋಗಿ ಜೇಡರ ದಾಸಿಮಯ್ಯ ಹಾಗೂ ಶರಣ ಉರಿಲಿಂಗ ಪೆದ್ದಿ ವಿಚಾರ ಸಂಕಿರಣದಲ್ಲಿ ಅವರು ಉರಿಲಿಂಗ...

ಬೀದರ್‌ | ಗ್ರಂಥಾಲಯ ಪಿತಾಮಹ ಎಸ್.ಆರ್. ರಂಗನಾಥನ್ ಜಯಂತಿ ಆಚರಣೆ

ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ಜಯಂತಿಯನ್ನು ಬೀದರ್‌ ನಗರದ ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು. ಡಾ.ನಾಗರಾಜ ಕುಲಕರ್ಣಿ ಮಾತನಾಡಿ, "ಡಾ. ಎಸ್.ಆರ್.ರಂಗನಾಥನ್...

ಬೀದರ್‌ | ಶೂಟೌಟ್ ಪ್ರಕರಣ: ಆರೋಪಿಗಳ ಬಂಧನಕ್ಕೆ ಸಚಿವ ಖಂಡ್ರೆ ಶ್ಲಾಘನೆ

ಬೀದರ್ ನಗರದಲ್ಲಿ ತೀವ್ರ ಆತಂಕ ಮೂಡಿಸಿದ್ದ ಎಟಿಎಂ ಶೂಟೌಟ್ ಪ್ರಕರಣದ ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾದ ಬೀದರ ಜಿಲ್ಲಾ ಪೊಲೀಸ್ ತಂಡಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ...

ಬೀದರ್‌ | ಮಾಂಜಾ ದಾರಕ್ಕೆ ಬಲಿಯಾದ ಸಂಜುಕುಮಾರ್ ಕುಟುಂಬಕ್ಕೆ ಪರಿಹಾರ ಆಗ್ರಹಿಸಿ ಸತ್ಯಾಗ್ರಹ

ನಿಷೇಧಿತ ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಸಂಜುಕುಮಾರ ಗುಂಡಪ್ಪ ಹೊಸಮನಿ ಕುಟುಂಬಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. 2026ರ...

ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಜಾನುವಾರುಗಳು ಸಾವು 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿ ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ...

ಹಾಸನ | ಅಗತ್ಯವಿರುವ ಆರೋಗ್ಯ ಸೌಲಭ್ಯ ಒದಗಿಸಬೇಕು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗಾಗಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಲಭ್ಯವಿದ್ದರೂ, ಅವುಗಳ ಸೇವೆ ಜನರಿಗೆ ಸಮರ್ಪಕವಾಗಿ...

ಬೀದರ್‌ | ಹೊಲದಲ್ಲಿ ಮೇಕೆ ಮೇಯಿಸಿದಕ್ಕೆ ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ; ಸಾವು

ಜಮೀನಿನಲ್ಲಿ ಮೇಕೆಗಳು ಮೇಯಿಸಿದ ವಿಚಾರಕ್ಕೆ ನಡೆದ ಜಗಳದಲ್ಲಿ ದಲಿತ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಭಾಲ್ಕಿ ತಾಲೂಕಿನ ಜಿರಗ್ಯಾಳ ಗ್ರಾಮದಲ್ಲಿ ನಡೆದಿದೆ. ಆಗಸ್ಟ್‌ 13ರಂದು ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು,...

ರಾಯಚೂರು | ಹಟ್ಟಿ ಚಿನ್ನದ ಗಣಿಗೆ ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಸಂಪರ್ಕಕ್ಕೆ ಸಂಸದರ ಮನವಿ

ಹಟ್ಟಿ ಚಿನ್ನದ ಗಣಿಗೆ ಬೀದರ್–ಶ್ರೀರಂಗಪಟ್ಟಣ (150ಎ) ಹಾಗೂ ಬೆಳಗಾವಿ–ರಾಯಚೂರು (748ಎ) ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಹಾಗೂ ಉತ್ತಮ ಸಂಪರ್ಕ ರಸ್ತೆ ನಿರ್ಮಿಸುವಂತೆ ಹಟ್ಟಿ ಪಟ್ಟಣ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಸುರೇಶಗೌಡ ಗುರಿಕಾರ,...

ಗದಗ | ಬೀದಿ ಬದಿ ವ್ಯಾಪಾರಸ್ಥರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ

ಗಜೇಂದ್ರಗಡ ನಗರ ಪ್ರಮುಖ ವಾಣಿಜ್ಯ ನಗರವಾಗಿದ್ದು, ಸುತ್ತಮುತ್ತಲಿನ ನೂರಾರು ಗ್ರಾಮದ ಜನರಿಗೆ ವ್ಯಾಪಾರ ವಹಿವಾಟಕ್ಕೆ ಪ್ರಮುಖ ನಗರವಾಗಿದೆ. ಆದ್ದರಿಂದ ವ್ಯಾಪಾರಸ್ಥರು, ರೈತರ ಟಿವಿಸಿ ಕಮಿಟಿ 2014ರ ಬೀದಿ ಬದಿ ವ್ಯಾಪಾರಸ್ಥರ ಕಾಯ್ದೆಯನ್ನು ಜಾರಿಗೂಳಿಸಬೇಕು....

ಈ ಹೊತ್ತಿನ ಪ್ರಮುಖ ಸುದ್ದಿ