ಜಿಲ್ಲೆಗಳು

ಬಾಗೇಪಲ್ಲಿ | ಪರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಲ್ಲಿ ಮಗ್ನರಾಗಿ, ನಿರಂತರ ಸಭೆ, ಪ್ರಗತಿ ಪರಿಶೀಲನೆ, ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕಿನ ಪರಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್...

ಧಾರವಾಡ | ಅಗಸ್ಟ್ 15ರಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಜಿಲ್ಲಾ ಪ್ರವಾಸ

ಕಾರ್ಮಿಕ ಮತ್ತು ಉದ್ಯೋಗ, ತರಬೇತಿ ಸಚಿವರಾದ  ಸಂತೋಷ ಎಸ್. ಲಾಡ್ ಅವರು ಅಗಸ್ಟ್ 15 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.  ಅಗಸ್ಟ್ 15, 2026 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಆರ್....

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶಶಿ ಹುಲಿಕುಂಟೆಮಠ್‌ ಭರವಸೆ

ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡದೆ ಸರ್ಕಾರದ ಮಟ್ಟದಲ್ಲಿ ಅವುಗಳನ್ನು ಕಾಯ್ದೆಯಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಿರುದ್ಯೋಗ ಪದವೀಧರರಿಗಾಗಿ ಸರ್ಕಾರ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಕೊಡಿಸಲು ಶ್ರಮಿಸುತ್ತೇನೆ...

ಕೋಲಾರ | ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್‌ಗೆ ವಾಲ್ಮೀಕಿ ಸಮನ್ವಯ ಸಮಿತಿಯಿಂದ ಸನ್ಮಾನ

ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಗುರುವಾರ ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿ.ಎಂ. ಮುನಿಯಪ್ಪ ಅವರು...

ಗದಗ | ಗ್ರಂಥಾಲಯ ಶಿಕ್ಷಣ ಕ್ಷೇತ್ರದ ಹೃದಯಭಾಗ; ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ಡಾ. ಕಸ್ತೂರೆವ್ವ ದಳವಾಯಿ ಕರೆ

"ಮನುಷ್ಯನ ಆಲಸ್ಯವನ್ನು ದೂರಮಾಡಿ, ಜ್ಞಾನವಂತರನ್ನಾಗಿಸಿ ಜೀವನದಲ್ಲಿ ಉತ್ತಮ ಬದುಕು ಕಟ್ಟಿಕೊಡುವ ಅಪಾರ ಶಕ್ತಿ ಪುಸ್ತಕಗಳಿಗಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯ ಶಿಕ್ಷಣ ಕ್ಷೇತ್ರದ ಹೃದಯಭಾಗ; ವಿದ್ಯಾರ್ಥಿಗಳು ಓದುವ...

ಗದಗ | ಜಾಗತಿಕ ತಂತ್ರಜ್ಞಾನದ ಸ್ಪರ್ಧೆಗೆ ವಿದ್ಯಾರ್ಥಿಗಳು ಸಜ್ಜಾಗಲು ಕರೆ: ಡಾ. ಅರುಣಕುಮಾರ

"ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಮೆಷಿನ್ ಲರ್ನಿಂಗ್ (ಎಂಎಲ್) ತಂತ್ರಜ್ಞಾನಗಳು ಪ್ರತಿಯೊಂದು ಕ್ಷೇತ್ರದಲ್ಲೂ ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ...

ವಿಜಯಪುರ | ಕಾರ್ಮಿಕರಿಗೆ ಉದ್ಯೋಗದ ಜತೆಗೆ ಮೂಲಸೌಕರ್ಯ ಒದಗಿಸಲು CEO ರಿಷಿ ಆನಂದ್ ಸೂಚನೆ

ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜತೆಗೆ ಕಾಮಗಾರಿ ಸ್ಥಳಗಳಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ...

ತುಮಕೂರು | ಭಾರತ್ ಜೋಡೋ ಯುವ ಮಿಷನ್: ಯುವಕರಿಗೆ ನಾಯಕತ್ವ, ಸೇವಾ ಮನೋಭಾವ ಬೆಳೆಸುವ ಗುರಿ

 ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಮಿಷನ್ ಯೋಜನೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಬೇಕು...

ಉಡುಪಿ | ಅಂಬೇಡ್ಕರ್ ಯುವಸೇನೆಯಿಂದ ಹಿರಿಯ ದಲಿತ ಮುಖಂಡ ಎನ್. ದೇವದಾಸರಿಗೆ ನುಡಿನಮನ

ಕರಾವಳಿಯಲ್ಲಿ ದಲಿತ ಚಳವಳಿಗೆ ಅಡಿಪಾಯ ಹಾಕಿ, ಬಡವರ ಗುಡಿಸಲಿನಲ್ಲಿ ಅರಿವಿನ ಅಂಕುರ ಮೂಡಿಸಲು ನಿರಂತರವಾಗಿ ಶ್ರಮಿಸಿದ ಮಂಗಳೂರಿನ ಹಿರಿಯ ದಲಿತ ಮುಖಂಡ ಎನ್. ದೇವದಾಸ ಅವರ ನಿಧನಕ್ಕೆ ಅಂಬೇಡ್ಕರ್ ಯುವಸೇನೆ, ಉಡುಪಿ ಜಿಲ್ಲಾ...

ವಿಜಯನಗರ | ಮನೆ ಹಕ್ಕುಪತ್ರಕ್ಕಾಗಿ ವಿಮುಕ್ತಿ ದೇವದಾಸಿ ಕುಟುಂಬಗಳ ಉಪವಾಸ ಸತ್ಯಾಗ್ರಹ

ಮನೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಕೊಟ್ಟೂರು ಪಟ್ಟಣ ಪಂಚಾಯಿತಿ ಬಳಿ 3 ದಿನಗಳಿಂದ ರಾಜ್ಯ ರೈತ ಸಂಘದಿಂದ ಧರಣಿ ಮುಂದುವರಿದಿದೆ. ಮುದುಕನಕಟ್ಟೆಯಲ್ಲಿ ಕಳೆದ 30 ವರ್ಷಗಳಿಂದ...

ಹಾವೇರಿ | ಸ್ವಾತಂತ್ರ್ಯ ಹೋರಾಟದ ಚರಿತ್ರೆ ಅರಿತು ವಿದ್ಯಾರ್ಥಿ ಚಳವಳಿ ಗಟ್ಟಿಗೊಳಿಸಿ: ಮಾರುತಿ ಅಂಬಿಗೇರ

"ಇಂದಿನ ವಿದ್ಯಾರ್ಥಿಗಳು ಸ್ವಾತಂತ್ರ್ಯ ಚಳುವಳಿಯ ಚರಿತ್ರೆಯನ್ನು ಓದಿ ಅರ್ಥೈಸಿಕೊಂಡು ಸ್ಪೂರ್ತಿ ಪಡೆಯಬೇಕು. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಅರಿತು ವಿದ್ಯಾರ್ಥಿ ಚಳುವಳಿ ಗಟ್ಟಿಗೊಳಿಸಿ" ಎಂದು ಉಪನ್ಯಾಸಕರು ಮಾರುತಿ ಅಂಬಿಗೇರ ಹೇಳಿದರು. ಹಾವೇರಿ ಪಟ್ಟಣದ ಪಿ.ಬಿ.ರಸ್ತೆಯಲ್ಲಿರುವ ಭಗತ್...

ರಾಯಚೂರು | ಭೂಮಾನಂದ ಕೊಲೆ ಸಮಗ್ರ ತನಿಖೆಗೆ ಆಗ್ರಹ: ಆ.23ರಂದು ಹದ್ದಿನಾಳದಿಂದ ಬೈಕ್ ರ‍್ಯಾಲಿ

ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಕ್ರಾಸ್ ಬಳಿ ನಡೆದ ಭೂಮಾನಂದ ಕೊಲೆ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 23ರಂದು ಹದ್ದಿನಾಳದಿಂದ ಬೈಕ್ ರ‍್ಯಾಲಿ...

ಈ ಹೊತ್ತಿನ ಪ್ರಮುಖ ಸುದ್ದಿ