"ಜೀವನದಲ್ಲಿ ಮಾನವೀಯತೆ, ಪರೋಪಕಾರಿ ಗುಣ ಬೆಳಿಸಿಕೊಂಡರೆ ಬದುಕು ಸಾರ್ಥಕವಾಗಲಿದೆ" ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಗೌರವ ಕಾರ್ಯಾಧ್ಯಕ್ಷರು ಸಂಜೀವಕುಮಾರ ನೀರಲಗಿ ಹೇಳಿದರು.
ಹಾವೇರಿ ಪಟ್ಟಣದ ನೀಲನಗೌಡ್ರ ನಗರದಲ್ಲಿರುವ ಎಸ್‌ಜಿಎಸ್‌ಎಲ್‌ಪಿ ಸರ್ಕಾರಿ ಪ್ರಥಮ...
ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ಕೋಟೇಶ್ವರ ತಂಙಳ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ 16ನೇ ವರ್ಷದ ಹುಬ್ಬುರ್ರಸೂಲ್ ಬುರ್ದಾ ಮಜ್ಲಿಸ್ ಹಾಗೂ ವಾರ್ಷಿಕ ಮಹಾಸಮ್ಮೇಳನದ ಘೋಷಣಾ ಸಮಾವೇಶವು ಆ.8ರಂದು ಮೂಡುಗೋಪಾಡಿಯ ಐಬಿಟಿ ಗಾರ್ಡನ್‌ನಲ್ಲಿ ನಡೆಯಿತು.
ಸಯ್ಯಿದ್ ಅಬ್ದುರ್ರಹ್ಮಾನ್...
ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಹಲವು ವರ್ಷಗಳಿಂದ ದೇಣಿಗೆ ಸಂಗ್ರಹಿಸಲಾಗಿದೆ. ಮನೆಮನೆಗೆ ತೆರಳಿ ದೇಣಿಗೆ ಸಂಗ್ರಹಿಸಿದವರು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರಲ್ಲವೇ? ಈ ದೇಣಿಗೆ ಹಣದ ಸಂಪೂರ್ಣ ಲೆಕ್ಕವನ್ನು ದೇಶದ ಜನರಿಗೆ...
ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕೊರಬಾ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹೇರಲಾಗಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಗ್ರಾಮದಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿರುವ...
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಕುಣಿಗಲ್ ತಾಲ್ಲೂಕಿನ ಬರವೀಕ್ಷಣೆ ಸಂದರ್ಭದಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಅವರಿಗೆ ನಡೆದ ಘೇರಾವ್ ಪೂರ್ವನಿಯೋಜಿತವಾಗಿತ್ತು ಎಂದು ಅವರ ಬೆಂಬಲಿಗರು ಹಾಗೂ ನೀರಾವರಿ ಹೋರಾಟಗಾರರು ಆರೋಪಿಸಿದ್ದಾರೆ.
ಪಟ್ಟಣದ...
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಳಗಾವಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ...
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ...
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯಡ್ರಾಮಿ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಹಾಗೂ ಕಾರ್ಯದರ್ಶಿಯಾಗಿದ್ದ ಹಾಜಿಮಲಂಗ ಗಣಿಯಾರ (45) ಅವರಿಗೆ ಕಲಬುರಗಿ ಅಪರ ಜಿಲ್ಲಾ ಮತ್ತು...
ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಲಾಗಿರುವ ಕೂಸಿನ ಮನೆಗಳನ್ನು ಅನುದಾನದ ಕೊರತೆಯ ನೆಪದಲ್ಲಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ತೀವ್ರವಾಗಿ...
ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ಬಿಹಾರದ ವೈಶಾಲಿ ಜಿಲ್ಲೆಯ ಧಾಮೋದರ್ ಗ್ರಾಮದ ಬಳಿ ಆರೋಪಿಗಳ ಕಾರನ್ನು ಬೆನ್ನಟ್ಟಿ ಸಿನಿಮೀಯ...
ನೆರೆಯ ತೆಲಂಗಾಣದ ಜಹೀರಾಬಾದ್ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದ ಆರು ಜನ ಮೃತಪಟ್ಟಿರುವ ಘಟನೆಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ತೀವ್ರ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬುಡಕಟ್ಟು ಜನಾಂಗದ ಅಪ್ರಾಪ್ತ ಬಾಲಕ ಮತ್ತು ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 5 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಆಗಸ್ಟ್ 3ರಂದು ಬೆಳಿಗ್ಗೆ...