ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ ಸುತ್ತಮುತ್ತ ತಳ್ಳುಗಾಡಿ ವ್ಯಾಪಾರ ಹೆಚ್ಚಾಗಿದ್ದು, ಇದರಿಂದ ದೇವಾಲಯದ ಸುತ್ತಲಿನ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಐತಿಹಾಸಿಕ...
ಜಪಾನ್ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್ನ ಮಿಶ್ರ 4x100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದು ನೂತನ ರಾಷ್ಟ್ರೀಯ ದಾಖಲೆ ಬರೆದಿದೆ.
ಏಷ್ಯನ್ ಗೇಮ್ಸ್ ನಲ್ಲಿ ರಿಲೇ...
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದನ್ನು ಬಾಗಲಕೋಟೆ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಮುತ್ತಣ್ಣ ಮೇತ್ರಿ ಸ್ವಾಗತಿಸಿದ್ದಾರೆ.
ಅರಣ್ಯ...
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ ಪೂರ್ಣ ಕೂಲಿ ಪಾವತಿಸಬೇಕು. ಈಗಾಗಲೇ ದಾಖಲಿಸಿರುವ ಕೆಲಸದ ಅಳತೆಯನ್ನು ಸ್ವತಂತ್ರ ಅಥವಾ ಮೂರನೇ ವ್ಯಕ್ತಿಯ ತಾಂತ್ರಿಕ ತಂಡದಿಂದ ಮರುಅಳತೆ ಮಾಡಿಸಿ...
ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ, ಮನಬಂದಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೀದರ್ ನಗರದ ನಾವದಗೇರಿ ಬಡಾವಣೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ನಾವದಗೇರಿ ನಿವಾಸಿ ಅಂಬಾದಾಸ ಅವರ...
"ಬಿಜೆಪಿ ಪಕ್ಷ ಇಂತಹ ನೀಚ ಕೆಲಸಕ್ಕೆ ಇಳಿದಿದೆ. ಇದು ಸಲ್ಲದು. ಪಾರ್ಮ್ ನಂಬರ್ 7ಅನ್ನು ತುಂಬಿ ಕೊಡುವಂತಹ ಕೆಲಸವನ್ನ ಬಿಜೆಪಿಯವರು ಮಾಡಿದ್ದಾರೋ, ತನಿಖೆ ನಡೆಸಿ, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು...
ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದೂರುದಾರ ಸಫ್ವಾನ್ ಜಿ.ಎಂ. ನೀಡಿರುವ ದೂರಿನ ಆಧಾರದ ಮೇಲೆ...
ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ ಸೇರಿದಂತೆ ವಿವಿಧ ಕಲೆಗಳನ್ನು ಒಳಗೊಂಡಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಕಲೆಯು ಜಗತ್ತಿಗೆ ಸೌಂದರ್ಯ ನೀಡಿದರೆ, ಸಂಗೀತವು ಮನಸ್ಸಿಗೆ ಮಾಧುರ್ಯ ನೀಡುತ್ತದೆ...
ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆಯುವ ನಾವು ಗಿಡಗಳನ್ನು ನೆಟ್ಟು ಬೆಳೆಸುವುದರ ಮೂಲಕ ಪ್ರಕೃತಿಯ ಋಣವನ್ನು ತೀರಿಸಬೇಕಿದೆ ಎಂದು ಮಾಜಿ ಪುರಸಭೆ ಅದ್ಯಕ್ಷ ಹಾಗೂ ಜೆ.ಡಿ.ಎಸ್.ಪಕ್ಷದ...
ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ (KGID) ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವಿಮಾ ಅಧಿಕಾರಿ...
ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ನ ಹಿರಿಯ ನಾಯಕ ತನ್ವೀರ್ ಸೇಠ್ ಅವರಿಗೆ ಸಂಪುಟ ದರ್ಜೆಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಂತಹ ಪ್ರಮುಖ ಜವಾಬ್ದಾರಿ ನೀಡಬೇಕು ಎಂದು...
"ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ ಮುಖಂಡರು ಸಭೆಯ ನಂತರ ಆಗ್ರಹಿಸಿದರು.
ಹಾವೇರಿ ಜಿಲ್ಲೆಯ ಸಂಗೂರ್ ಶುಗರ್ ಕಾರ್ಖಾನೆಯಲ್ಲಿ, ಕಾರ್ಖಾನೆ ಆರಂಭಿಸಿವ ಕುರಿತು "ಕಬ್ಬು ಬೆಳೆಗಾರರ ಸಭೆ ನಡೆಸಿದ...