ಜಿಲ್ಲೆಗಳು

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಬಾಗಲಕೋಟೆ ಜಿಲ್ಲಾ ಹಾಗೂ ಬೀಳಗಿ ತಾಲೂಕು ಘಟಕದ ನೇತೃತ್ವದಲ್ಲಿ ರೈತರು...

ಆರ್‌ಟಿಒ ಕಚೇರಿಗಳಲ್ಲಿ ಬೋಗಸ್ ವಾಹನ ನೋಂದಣಿ ಮತ್ತು ಡಿಎಲ್ ಅಕ್ರಮ: ಸೈಯದ್ ಮಾಲಿಕ್ ಆರೋಪ

​​ಚಿಂತಾಮಣಿ | ಆರ್‌ಟಿಒ(ಸಾರಿಗೆ ಇಲಾಖೆ)ಅಧಿಕಾರಿಗಳ ಬೆಂಬಲದೊಂದಿಗೆ ರಾಜ್ಯದಲ್ಲಿ ಬೋಗಸ್ ವಾಹನ ನೋಂದಣಿ ಹಾಗೂ ನಕಲಿ ಚಾಲನಾ ಪರವಾನಗಿ ನೀಡುವ ಬಹುದೊಡ್ಡ ಜಾಲ ಸಕ್ರಿಯವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸೈಯದ್ ಮಾಲಿಕ್ ಪಾಷಾ ಪತ್ರಿಕಾಗೋಷ್ಠಿಯಲ್ಲಿ...

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವುದರ ಜತೆಗೆ ಯುವಕರಲ್ಲಿ ಶಿಸ್ತು, ನಾಯಕತ್ವ ಗುಣ ಮತ್ತು ಸ್ನೇಹಭಾವ ಬೆಳೆಸುತ್ತದೆ ಎಂದು ಗ್ರಾಮಾಂತರ ಬ್ಲಾಕ್...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಸಾಹಿತ್ಯವೇ ದಲಿತ ಸಾಹಿತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಸಾಧಾರಣ ಸಾಧನೆ, ವೈದ್ಯಕೀಯ ಪರಿಹಾರ ನಿಧಿ,...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ 30 ಸಾವಿರದವರೆಗೆ ಹಣ ಸುರಿದರೂ, ಈ ಬಾರಿ ಹೊಲಕ್ಕೆ ಫಸಲು ಕೈಗೆಟುಕದ ಸ್ಥಿತಿ ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಎಕರೆಗೆ 7ರಿಂದ8 ಕ್ವಿಂಟಲ್‌ವರೆಗೆ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರು ಮಾತ್ರವಾಗಿರದೇ ಕಾಗೋಡು ಸತ್ಯಾಗ್ರಹದ ರೂವಾರಿಗಳು ಹಾಗೂ ದೇವರಾಜ್ ಅರಸು ಪ್ರಶಸ್ತಿ...

ಬೀದರ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೀದರ್ ಜಿಲ್ಲಾ ಪದವೀಧರ ಪ್ರಾಥಮಿಕ (6–8) ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ಚುನಾವಣೆ ನಡೆದಿದ್ದು, ರಾಜಕುಮಾರ ಬಿರಾದಾರ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಿಕ್ಷಕ ಮಾಣಿಕರಾವ ಪಾಟೀಲ ಅವರು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜಕುಮಾರ...

ರಾಯಚೂರು | SIR : ನೈಜ ಮತದಾರರನ್ನೇ ಗುರಿಯಾಗಿಸಿ ಫಾರ್ಮ್-7 ಸಲ್ಲಿಕೆ, ಎಸ್‌ಐಟಿ ತನಿಖೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 13ರಲ್ಲಿ ನೈಜ ಹಾಗೂ ಸಕ್ರಿಯ ಮತದಾರರ ವಿರುದ್ಧವೇ ಫಾರ್ಮ್-7 ಅರ್ಜಿಗಳು ಸಲ್ಲಿಕೆಯಾಗಿರುವ...

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಒಟ್ಟಿಗೆ ಬಿಯರ್ ಕುಡಿದು ವಾಪಸ್ ಆಗುವಾಗ ಯುವಕನ ಮೇಲೆ ಮಾರಣಾಂತಿಕ ಹಲ್ಲೆ  ನಡೆಸಲಾಗಿದೆ ಎನ್ನಲಾಗಿದೆ. ತ್ಯಾವಿಹಳ್ಳಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್....

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ ಭಸ್ಮವಾಗಿರುವ ಘಟನೆ ದೇವದುರ್ಗದ ಭಾರತ ಕಾಟನ್ ಜಿನ್ನಿಂಗ ಫ್ಯಾಕ್ಟರಿಯಲ್ಲಿ ಸಂಜೆ ಜರುಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಬೆಂಕಿ...

ಈ ಹೊತ್ತಿನ ಪ್ರಮುಖ ಸುದ್ದಿ