ಜಿಲ್ಲೆಗಳು

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ವೈರ್‌ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌...

ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ ಹೊರಡಿಸಲಾಗುವುದು...

ಕಮಲನಗರ | ಸಿಇಒ ಗಿತ್ತೆ ಮಾಧವ್‌ ಮಿಂಚಿನ ಸಂಚಾರ, ವಿಬಿ-ಜಿ ರಾಮ್‌ ಜಿ ಕಾಮಗಾರಿ ಪರಿಶೀಲನೆ

ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೋಮವಾರ ಮುಂಜಾನೆ ಕಮಲನಗರ ತಾಲ್ಲೂಕಿನ ಮದನೂರ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ...

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು ‘ವಿದ್ಯುತ್ ಕೊಡಿ, ಇಲ್ಲವೇ ವಿಷ ಕೊಡಿ’ ಎಂದು ಶಾಸಕ ಡಾ. ಶಿವರಾಜ ಪಾಟೀಲ್ ನೇತೃತ್ವದಲ್ಲಿ ನೂರಾರು ರೈತರು...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ ಹೇಳಿಕೆ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ಶಿವಸೇನಾ ಪಕ್ಷದ ರಾಜ್ಯಾಧ್ಯಕ್ಷ ಸಿದಲಿಂಗಯ್ಯ ಕರುಣಯ್ಯ ಗದ್ದುಗೆ (ಆಂದೋಲಾ ಶ್ರೀ)...

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮಾಡಿಯಾಳ ಗ್ರಾಮ ಪಂಚಾಯಿತಿಯಲ್ಲಿ ಪಂಪ್ ಆಪರೇಟರ್‌...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬ್ರಹ್ಮಪುರದ ಕನಕನಗರ ನಿವಾಸಿ ಸಿದ್ದಲಿಂಗ ಸಾವಳಗಿ (35) ಮೃತ ವ್ಯಕ್ತಿ....

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು. ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರದ ಮೇಲೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು ಸೋಮವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಲಬುರಗಿಯ ಸಂಸದ ರಾಧಾಕೃಷ್ಣ ದೊಡ್ಮಿನಿ ಅವರ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಘಟನೆ ನಡೆದಿದೆ.  ಈ ಘಟನೆಯಿಂದ ನಡಹಳ್ಳಿ, ಹಾರ್ಲೆ, ಹಾರ್ಲೆ ಕೂಡಿಗೆ, ದೊಡ್ಡತಪ್ಪಲು...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಯಾದಗಿರಿ ನಗರಸಭೆಯ ಮಾಜಿ ಸದಸ್ಯ ಸೇರಿ ಆರು ಮಂದಿ...

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕಿ, ಅಡುಗೆ ಸಹಾಯಕಿ ಹಾಗೂ ಚಾಲಕ...

ಈ ಹೊತ್ತಿನ ಪ್ರಮುಖ ಸುದ್ದಿ