ಅರ್ಹ ಮತದಾರರ ಹೆಸರು ಯಾವುದೇ ಕಾರಣಕ್ಕೂ ಬಿಟ್ಟುಹೋಗದಂತೆ ಚುನಾವಣಾ ಆಯೋಗ ಕ್ರಮವಹಿಸಬೇಕು. ಮತದಾರರ ಪಟ್ಟಿಯನ್ನು ‘ಶುದ್ಧೀಕರಿಸುವ’ ಪ್ರಕ್ರಿಯೆಯಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ರಕ್ಷಿಸುವುದು ಎಸ್‌ಐಆರ್‌ನ ಪ್ರಮುಖ ಆದ್ಯತೆಯಾಗಬೇಕೇ ಹೊರತು, ಅರ್ಹ ಮತದಾರರನ್ನೇ...
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಲಾಕಪ್ ಡೆತ್ ಖಂಡಿಸಿ ಪೊಲೀಸರ ವಿರುದ್ಧ ಎಸ್‌ಡಿಪಿಐ ತೀವ್ರ ಆಕ್ರೋಶ ಹೊರಹಾಕಿದೆ. ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್‌ಡಿಪಿಐ ಮುಖಂಡರು, ಲಾಕಪ್‌ಡೆತ್ ನ್ಯಾಯಾಂಗ ತನಿಖೆ...
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಊರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೇ ಪದವಿ ಪೂರ್ವ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಿಜಯಪುರ ಜಿಲ್ಲೆಯಲ್ಲಿ ಪ್ರಸಕ್ತ 2026-27ನೇ ಶೈಕ್ಷಣಿಕ ಸಾಲಿನಲ್ಲಿ 8 ಹೊಸ ಸರ್ಕಾರಿ ಪದವಿ ಪೂರ್ವ...
ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್‌ನಲ್ಲಿರುವ ರಾಜು ಪಾಟೀಲ್ ಅವರಿಗೆ ಸೇರಿದ ರಾಜರಾಮ್...
ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ದಲಿತ ಯುವಕ ಭೂಮಾನಂದನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತನ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅನುಷ್ಠಾನ, ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ, ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಹಾಗೂ ಪುನರ್ವಸತಿ ಸೇರಿದಂತೆ ವಿವಿಧ ವಿಷಯಗಳ...
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಆಗಸ್ಟ್ 14ರಂದು ವಾಕ್-ಇನ್ ಇಂಟರ್‌ವ್ಯೂ ಆಯೋಜಿಸಲಾಗಿದೆ. ವಾಕ್-ಇನ್ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ...
ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ಇಲ್ಲದ ಸಮಾಜದಲ್ಲಿ ರಾಜಕೀಯ ಸಮಾನತೆಯನ್ನು ತರುವುದು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಎಂದರೆ ಸ್ವೇಚ್ಛಾಚಾರವಲ್ಲ; ಪರಸ್ಪರರ ಅಭಿಪ್ರಾಯಗಳನ್ನು ಆಲಿಸಿ, ಗೌರವಿಸುವ ವ್ಯವಸ್ಥೆ ಎಂದು ಚಿಂತಕ ಹಾಗೂ ಲೇಖಕ ಡಾ. ರಹಮತ್...
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಗಸ್ಟ್ 20ರಂದು ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ಆಚರಿಸಲು...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ 32 ವರ್ಷದ ದಲಿತ ಯುವಕ ಭೂಮಾನಂದ ಹತ್ಯೆಯನ್ನು ಖಂಡಿಸಿ ಬೀದರ್ ದಕ್ಷಿಣ ಕ್ಷೇತ್ರದ ದಲಿತ ಸಂಘಟನೆಗಳ ಸಮನ್ವಯ ಹೋರಾಟ ಸಮಿತಿ ವತಿಯಿಂದ ನಾಳೆ (ಆ.12)...
ಚಿಕ್ಕಬಳ್ಳಾಪುರ ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬಲವಂತದ ಭೂಸ್ವಾಧೀನವನ್ನು ತಕ್ಷಣವೇ ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳಿಗೆ ಕೃಷಿ ಭೂಮಿ ಹಂಚಿಕೆ ಮಾಡುವುದನ್ನು ನಿಲ್ಲಿಸಬೇಕು. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದುವಿವಿಧ...
ಶೃಂಗೇರಿಯಲ್ಲಿ ನಿರಂತರ ಮಳೆಯ ಬೆನ್ನಲ್ಲೇ, ಮಳೆ ನೀರಿನಲ್ಲಿ ತೇಲಿಬಂದ ಪ್ಲಾಸ್ಟಿಕ್ ತ್ಯಾಜ್ಯ ತುಂಗಾ ನದಿಯ ದಡದಲ್ಲಿ ರಾಶಿ ರಾಶಿಯಾಗಿ ತುಂಬಿಕೊಂಡಿದೆ. ಇದರಿಂದ ನದಿಯೊಡಲಿನ ಜಲಚರಗಳು ಮತ್ತು ಸ್ಥಳೀಯರಿಗೆ ತೀವ್ರ ಸಮಸ್ಯೆಯಾಗಲಿದೆ ಎಂದು ಸಾರ್ವಜನಿಕರು...