ಬೀದರ್ ಜಿಲ್ಲೆಯಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಮಳೆಯ ಅಭಾವದಿಂದ ಹೆಸರು ಮತ್ತು ಉದ್ದು ಬೆಳೆಗಳು ಶೇ.95ರಷ್ಟು ಹಾನಿಗೊಳಗಾಗಿದ್ದು, ಸೋಯಾಬೀನ್ ಹಾಗೂ ತೊಗರಿ ಬೆಳೆಗಳು ಸುಮಾರು ಶೇ.50ರಷ್ಟು ಹಾನಿಯಾಗಿವೆ. ಜಿಲ್ಲೆಯಲ್ಲಿ ಬರದ ಪರಿಸ್ಥಿತಿ...
ತಾಲ್ಲೂಕಿನ ಕಾಳಹಸ್ತಿಪುರ ಗ್ರಾಮದ ಕೆರೆಯಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮಣ್ಣು ತೆಗೆದು ಖಾಸಗಿ ಬಡಾವಣೆಗಳು ಹಾಗೂ ಇಟ್ಟಿಗೆ ಕಾರ್ಖಾನೆಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾ...
ಹಳೇ ಮೈಸೂರು ಪ್ರಾಂತ್ಯ ಕರ್ನಾಟಕದ ರಾಜಕೀಯದ ಪ್ರಮುಖ ಶಕ್ತಿಕೇಂದ್ರ. ಇಲ್ಲಿ ಒಕ್ಕಲಿಗ ಸಮುದಾಯದ ರಾಜಕೀಯ ಪ್ರಾಬಲ್ಯ ದೀರ್ಘಕಾಲದಿಂದ ಚುನಾವಣಾ ಸಮೀಕರಣಗಳನ್ನು ಪ್ರಭಾವಿಸುತ್ತಿದ್ದರೂ, ಅದರಷ್ಟೇ ನಿರ್ಣಾಯಕವಾದ ಮತ್ತೊಂದು ಸಾಮಾಜಿಕ ಶಕ್ತಿ ದಲಿತ ಸಮುದಾಯ. ಸಂಖ್ಯಾಬಲ,...
ಮಳೆ ಕೊರತೆಯಿಂದ ಕಮಲನಗರ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...
ಪ್ರತಿಯೊಂದು ಕುಟುಂಬವೂ ಕೆರೆ ಪುನಶ್ಚೇತನ ಕಾಮಗಾರಿ ಮತ್ತು ಇತ್ಯಾದಿ ವೈಯಕ್ತಿಕ ಕಾಮಗಾರಿಗಳಲ್ಲಿ ಒಟ್ಟು 125 ದಿನಗಳ ಕೂಲಿ ಕೆಲಸ ನಿರ್ವಹಿಸುವಂತೆ ಕೊಪ್ಪಳ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ತಿಳಿಸಿದರು.
ಹಲಗೇರಿ ಗ್ರಾಮ...
ಮಂಗಳೂರು ನಗರದ ಹೈಕೋರ್ಟ್ ಸಂಚಾರಿ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸುವ ಪ್ರಸ್ತಾಪನೆಗೆ, ಜಿಲ್ಲೆಯ ವಕೀಲರು ಹಾಗೂ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆ ಪ್ರಸ್ತುತ ಇರುವ ಧಾರವಾಡ...
ರಸ್ತೆ ಬದಿಯ ಮರಕ್ಕೆ ಬುಲೆಟ್ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಹೆರ್ಗ ಗ್ರಾಮದ ಕೆಳಪರ್ಕಳ ಇಳಿಜಾರಿನಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿ ಆ.11ರಂದು ನಸುಕಿನ ಜಾವ ಸುಮಾರು 1.25ಕ್ಕೆ...
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಣಜಿಗ ಸಮಾಜದ ಬಹುದಿನಗಳ ಬೇಡಿಕೆಯಾದ ಬಣಜಿಗ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಶಾಸಕ ವಿಶ್ವಾಸ್ ವೈದ್ಯ ಭರವಸೆ ನೀಡಿದರು.
ಸವದತ್ತಿ ಪಟ್ಟಣದ ನಿಕ್ಕಮ್ ಕಲ್ಯಾಣ ಮಂಟಪದಲ್ಲಿ ರಾಜ್ಯ...
ಹಲವು ವರ್ಷಗಳಿಂದ ವಿಳಂಬವಾಗಿದ್ದ ಹುಬ್ಬಳ್ಳಿ–ಅಂಕೋಲಾ ವಿಶೇಷ ರೈಲ್ವೆ ಯೋಜನೆ ಮತ್ತೆ ಚುರುಕು ಪಡೆದುಕೊಂಡಿದೆ. ಯೋಜನೆಗಾಗಿ ಅಗತ್ಯವಿರುವ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ನೈಋತ್ಯ ರೈಲ್ವೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಸುಮಾರು...
ಇತ್ತೀಚೆಗೆ ಮರ ಬಿದ್ದು ಮೃತಪಟ್ಟ ಸದಾನಂದ ಪ್ರಭು ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಧನ ನೀಡುವಂತೆ ಆಗ್ರಹಿಸಿ ಅರಣ್ಯ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗೆ ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚ್ಚೂರು ಮನವಿ ಸಲ್ಲಿಸಿದರು.
ಹೆಬ್ರಿ...
ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಉಂಟಾಗುವ ಸಾಧ್ಯತೆ ಇದೆ. ಕರುಳಿನಲ್ಲಿರುವ ಜಂತುಹುಳುಗಳು ಮನುಷ್ಯನ ಆಹಾರ ಮತ್ತು ರಕ್ತದಲ್ಲಿನ ಪೌಷ್ಟಿಕಾಂಶವನ್ನು ಹೀರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ ಎಂದು ಅಪರ ನಿರ್ದೇಶಕರ ಕಚೇರಿ, ಆರೋಗ್ಯ...
ಮೇ 22, 2026ರಿಂದ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿಡುವ ಯಾವುದೇ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸಿ, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಾರ್ಮಿಕರಿಗೆ ಪರಿಷ್ಕೃತ ವೇತನ...