ಜಿಲ್ಲೆಗಳು

ಚಿಕ್ಕಮಗಳೂರು | ಅರಣ್ಯ ಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ; ಹೆಚ್. ಡಿ ತಮ್ಮಯ್ಯ 

ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿಯ ಕುಮಾರಗಿರಿ ದೇವಾಲಯದ ಆವರಣದಲ್ಲಿ ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ, ಲಕ್ಯಾ, ಕಸಬಾ ಹಾಗೂ ಜಾಗರ ಹೋಬಳಿ ವ್ಯಾಪ್ತಿಯ ರೈತರ ಸಮಸ್ಯೆಗಳ ಕುರಿತು...

ಕಾರ್ಕಳ : ಭೂಕುಸಿತದ ಅಪಾಯದಲ್ಲಿರುವ 15 ದಲಿತ ಕುಟುಂಬಗಳಿಗೆ ಪುನರ್ವಸತಿಗೆ ಆಗ್ರಹ

ಕಾರ್ಕಳ ತಾಲೂಕಿನ ರೇಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ಯಾರಲ್ ಬೆಟ್ಟು, ಹೆಡ್ಮೆ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಸುಮಾರು 15 ದಲಿತ ಕುಟುಂಬಗಳ ಮನೆಗಳು ಅಪಾಯದ ಅಂಚಿನಲ್ಲಿವೆ. ಈ ಹಿನ್ನೆಲೆಯಲ್ಲಿ ಅಪಾಯದಲ್ಲಿರುವ ಕುಟುಂಬಗಳಿಗೆ...

ಉಡುಪಿ | ರೈತ ಕಾರ್ಮಿಕ ಕೂಲಿಕಾರರ ಜೈಲ್ ಭರೋ ಹೋರಾಟ, ಬಂಧನ ಬಿಡುಗಡೆ

ಕೇಂದ್ರ ಸರಕಾರದ ಕಾರ್ಮಿಕ ರೈತ ಕೂಲಿಕಾರರ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ನಗರದ ಅಂಚೆ ಕಚೇರಿ ಎದುರು ಪ್ರತಿಭಟನೆ, ರಸ್ತೆ ತಡೆ ನಡೆಸಿ ಬಂಧನಕ್ಕೊಳಗಾದರು. ನಾಲ್ಕು ಲೇಬರ್ ಕೋಡ್ ಜಾರಿಯಿಂದ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳಲಾಗುತ್ತಿದೆ....

ಗದಗ | ಪಂಚಗ್ಯಾರಂಟಿ ಯೋಜನೆಗಳ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿಯೇ ತಲುಪಲಿ: ಅಶೋಕ ಮಂದಾಲಿ

"ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿಯೇ ತಲುಪಬೇಕು. ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬ ಮಾಡಬಾರದು" ಎಂದು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ...

ಗದಗ | ಕನಿಷ್ಠ ವೇತನ ಜಾರಿಗೆ ತರುವಂತೆ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ ಆಗ್ರಹ

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಅಧಿಸೂಚನೆಯನ್ನು ಕಡ್ಡಾಯವಾಗಿ ಜಾರಿಗೆ ತರುವಂತೆ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ ಗದಗ ಜಿಲ್ಲಾ ಘಟಕದ ವತಿಯಿಂದ ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖಾಂತರ...

ಉಡುಪಿ | ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ – ಆರೋಗ್ಯಯುತ ಜೀವನ ನಡೆಸಿ : ಶಾಸಕ ಯಶ್‌ಪಾಲ್ ಎ ಸುವರ್ಣ

ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಅವರುಗಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈ ಜಂತುಹುಳು ನಿವಾರಣೆಗಾಗಿ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ...

ಬೀದರ್‌ | ಗೊಂಡ, ಟೋಕರಿ ಕೋಳಿ ಈ ನೆಲದ ಮೂಲ ಆದಿವಾಸಿಗಳು : ಮಾಳಪ್ಪ ಅಡಸಾರೆ

ಗೊಂಡ ಹಾಗೂ ಟೋಕರಿ ಕೋಳಿ ಬುಡಕಟ್ಟು ಸಮುದಾಯಗಳೇ ಈ ನೆಲದ ಮೂಲ ಆದಿವಾಸಿಗಳಾಗಿದ್ದು, ಅವರ ಸರ್ವತೋಮುಖ ಅಭಿವೃದ್ಧಿ ವೇಗವಾಗಿ ಆಗಬೇಕಾಗಿದೆ ಎಂದು ಗೊಂಡ ಸಮುದಾಯದ ಮುಖಂಡ ಮಾಳಪ್ಪ ಅಡಸಾರೆ ಹೇಳಿದರು. ಬೀದರ್ ನಗರದಲ್ಲಿ‌ ಗೊಂಡ...

ಬೀದರ್ | ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ಅಧಿಕಾರ ಸ್ವೀಕಾರ

ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸುರೇಖಾ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್. ಅವರು ಆಡಳಿತಾತ್ಮಕ...

ತುಮಕೂರು | ರಾಜ್ಯದಲ್ಲಿ ಭೀಕರ ಬರ : ಕೇಂದ್ರಕ್ಕೆ ಸಮಗ್ರ ವರದಿ ಸಲ್ಲಿಕೆ : ಡಾ. ಜಿ. ಪರಮೇಶ್ವರ

ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟದಲ್ಲಿರುವ ರೈತರು ಹಾಗೂ ಸಾರ್ವಜನಿಕರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ತುಮಕೂರು...

ತುಮಕೂರು | ಜೈಲು ಭರೋ ಚಳುವಳಿ ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ : ರೈತ-ಕಾರ್ಮಿಕರ ಬಂಧನ

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿದ್ದ ಜೈಲು ಭರೋ ಚಳುವಳಿ ಸೋಮವಾರ ತುಮಕೂರು ನಗರದಲ್ಲಿ ನಡೆಯಿತು. ‘ಭಾರತ ಬಿಟ್ಟು ತೊಲಗಿ’ ಚಳುವಳಿಯ...

ಬಾಗೇಪಲ್ಲಿ: ರಸ್ತೆಯಲ್ಲೇ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ – ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ

ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮುಂಭಾಗದಲ್ಲಿ ದಿನನಿತ್ಯ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತೀವ್ರ ಕಿರಿಕಿರಿ...

ಮಾಲೂರು | 2027ರ ವೇಳೆಗೆ ಕೋಲಾರಕ್ಕೆ ನೀರು ಹರಿಸಲು ಸರ್ಕಾರದ ಸಂಕಲ್ಪ : ಸಿಎಂ ಡಿ ಕೆ ಶಿವಕುಮಾರ್

ತಾಲೂಕಿನ ವಿವಿಧ ಇಲಾಖೆಯ 3200 ಕೋಟಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು.ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

ಈ ಹೊತ್ತಿನ ಪ್ರಮುಖ ಸುದ್ದಿ