ಮಾನ್ಸೂನ್ನ ಜೂಜಾಟಕ್ಕೆ ಎಲ್ ನಿನೋ ಪರಿಣಾಮವೂ ಸೇರಿ ರಾಜ್ಯಾದ್ಯಂತ ಬರ ಆವರಿಸಿದೆ. ಮೊದಲ ಹಂತದಲ್ಲಿ ಬರ ಘೋಷಣೆಯಾದ ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕುಗಳ ಹಳ್ಳಿಗಳಿಗೆ ಭಾನುವಾರ ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ...
ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ, ಮಾವನನ್ನು ಅಳಿಯನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನಗರದ ಮೈಲೂರಿನಲ್ಲಿ ನಡೆದಿದೆ.
ಹನುಮಂತ (30) ಕೊಲೆಯಾದ ಮಾವ,...
ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ ಹಾಡುಗಳ ಆಡಿಯೊ ಆಲ್ಬಂ ಮೈಸೂರಿನಲ್ಲಿ ಭಾನುವಾರ ಬಿಡುಗಡೆಯಾಯಿತು.
ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಸಾಹಿತ್ಯ ರಚನೆಯಲ್ಲಿ ಮೂಡಿಬಂದಿರುವ ‘ದಸರಾ’ ಹಾಗೂ...
ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅನಿಲಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.
ಚಿಂಚೋಳಿ...
ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದರೆ ಮಾತ್ರ ದೆಹಲಿಗೆ ತೆರಳುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ...
ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಮತ್ತು 'ಫಾರಂ-7' ದುರ್ಬಳಕೆ ಕುರಿತು ದೊಡ್ಡ ಮಟ್ಟದ ರಾಜಕೀಯ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಮತದಾರರ ಹೆಸರು ಡಿಲೀಟ್ಗೆ...
ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ ಗಂಟೆಯ ಅಂತರದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.
ಯಕ್ಸಂಬಾ ನಿವಾಸಿಗಳಾದ ಸುಶೀಲಾ ಸುಭಾಷ...
ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ನೇತೃತ್ವದ ಸ್ವಾಗತ ಸಮಿತಿಯು ಮೈಸೂರು ಜಿಲ್ಲಾಡಳಿತದ ಪರವಾಗಿ ಅಭಿನವ...
ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಎಚ್ಚರಿಸಿದರು.
ವಿರಾಜಪೇಟೆ ತಾಲ್ಲೂಕು ಆಡಳಿತ...
ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮುಂಡಗೋಡ ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಸಮೀಪ...
ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ ಯಾವುದೇ ಹಣದ ಕೊರತೆಯಿಲ್ಲ. ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ...
ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ಕಲಬುರಗಿ ನಗರದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮತದಾರರ ಪಟ್ಟಿಯಲ್ಲಿ ಬದುಕಿರುವವರನ್ನೇ ‘Death’ ಎಂದು ಗುರುತಿಸಿರುವುದು, ಮನೆಯಲ್ಲಿ ವಾಸಿಸುತ್ತಿರುವವರನ್ನು...