ಜಿಲ್ಲೆಗಳು

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ ಲೇಖಕರಿಂದ ಗಟ್ಟಿ ಹಾಗೂ ಮೌಲ್ಯಯುತ ಸಾಹಿತ್ಯ ಹೊರಬರಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಹೇಳಿದರು. ಕನ್ನಡ ಪುಸ್ತಕ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ ಈಗ ಬೃಹತ್ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಸಲ್ಲಿಕೆಯಾಗಿರುವ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ ತಾಲ್ಲೂಕು ಮಾಡಲು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಹಿರಿಯ ವಕೀಲ, ತಾಲ್ಲೂಕು ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಎ.ಜಿ.ಸುಧಾಕರ್...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್ ಅವರು ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,ದರ್ಗಾದ ಅಭಿವೃದ್ಧಿ ಹಾಗೂ ಭಕ್ತರಿಗೆ ಮೂಲಸೌಕರ್ಯಗಳನ್ನು ಒದಗಿಸುವ ಕುರಿತು...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳಿದ್ದರೂ ಸೂಕ್ತ ದಾಖಲೆಗಳೊಂದಿಗೆ ಸರ್ಕಾರಕ್ಕೆ ದೂರು ಸಲ್ಲಿಸಬೇಕು. ಆದರೆ, ಸುಖಾಸುಮ್ಮನೆ ಅವಹೇಳನಕಾರಿ ಹೇಳಿಕೆ ನೀಡುವುದು ಮತ್ತು ಅಧಿಕಾರಿಗಳಿಗೆ ಬೆದರಿಕೆ ಹಾಕುವುದನ್ನು...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಹಾಗೂ ಸಮಾಜವನ್ನು ನೋಡುವ ದೃಷ್ಟಿಕೋನವನ್ನು ವಿಸ್ತರಿಸುವ ಪಾಠಶಾಲೆಯಾಗಿದೆ ಎಂದು ನಿರಂತರ ಫೌಂಡೇಶನ್‌ನ ನಿರ್ದೇಶಕ ಶ್ರೀನಿವಾಸ ಪಾಲಹಳ್ಳಿ ಹೇಳಿದರು. ಮೈಸೂರಿನ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ ಪ್ರಚಲಿತ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆಗಳು ಹೊಸ ದಿಕ್ಕು ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಕೆಎಲ್‌ಇ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಎಸ್‌ಡಿಪಿಐ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಯುವ ಸಂಸತ್‍ನಲ್ಲಿ ವಿವಿಧ ವಿಷಯಗಳ ಮಹತ್ವದ ಚರ್ಚೆ ನಡೆಯಿತು. ಸಂಸತ್‍ನಲ್ಲಿ ಪಾಲ್ಗೊಂಡಿದ್ದ ತಾಲ್ಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕರ್ನಾಟಕ ವಿಧಾನಸಭೆಯ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಎನ್‍ಸಿಐಎಸ್‍ಎಂ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ.ಅಲ್ಲಮಪ್ರಭು ಗುಡ್ಡಾ ಹೇಳಿದರು. ಬೀದರ್‌ ನಗರದ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ನಗರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ರಾಜುಕುಮಾರ್ (45) ಹಾಗೂ...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ ಮನೆಗಳ ಕೀಲಿ ಮುರಿದು ಕಳ್ಳರು ₹3.65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಹೀರಾಪುರ ಹೊಸ...

ಈ ಹೊತ್ತಿನ ಪ್ರಮುಖ ಸುದ್ದಿ