ಜಿಲ್ಲೆಗಳು

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ವಿವಿಧ ಸಮುದಾಯಗಳ ಒಗ್ಗಟ್ಟು ಪ್ರದರ್ಶನ

ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲಿನ ಸಾಮಾಜಿಕ ಬಹಿಷ್ಕಾರ, ಗುಂಡಾಗಿರಿ ಹಾಗೂ ಆಡಳಿತಾತ್ಮಕ ವೈಫಲ್ಯ ಖಂಡಿಸಿ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ದಲಿತರಿಗೆ ಬೆಂಬಲ...

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರಿಗೆ ತೆರಳಿದ್ದ ಯುವಕ ನಾಪತ್ತೆ, ಸೂಚನೆ

ಕೇರಳದ ಮಲಪುರಂ ಜಿಲ್ಲೆಯ ಪಾನೂರ್ ನಿವಾಸಿ ಮಹಮ್ಮದ್ ಇಮ್ತಿಯಾಜ್ ಎಂಬ ಯುವಕ ಬೆಂಗಳೂರಿಗೆ ಆಗಮಿಸಿದ ಬಳಿಕ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಮ್ಮದ್ ಇಮ್ತಿಯಾಜ್ ಅವರು ಆಗಸ್ಟ್ 7ರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಬೆಂಗಳೂರಿಗೆ...

ಮುರುಡೇಶ್ವರ | ಪೊಲೀಸರ ಮೇಲೆಯೇ ಚಾಕು ದಾಳಿ: ಇಬ್ಬರು ಸಿಬ್ಬಂದಿಗೆ ಗಂಭೀರ ಗಾಯ

ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ. ರಾತ್ರಿ...

ಉಡುಪಿ | ಬೀಡಿ ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರದ 4 ಕಾರ್ಮಿಕ ಸಂಹಿತೆಗಳೇ ಕಾರಣ : ಜೆ. ಬಾಲಕೃಷ್ಣ ಶೆಟ್ಟಿ

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45ನೇ ವಾರ್ಷಿಕ ಮಹಾಸಭೆಯು ಇಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು. ಸಭೆಯನ್ನು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ನ ರಾಜ್ಯಾಧ್ಯಕ್ಷ...

ವಿಜಯಪುರ | ಸಾವಯವ ಕೃಷಿ ಹಾಗೂ ಥಾಯ್ ಹಲಸು ಬೆಳೆಯಲು ರೈತರಿಗೆ ಸಲಹೆ

ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡುವ ಜೊತೆಗೆ ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಸಾವಯವ ಕೃಷಿಗೆ ಆದ್ಯತೆ ನೀಡಬೇಕು ಎಂದು ಗ್ರೀನ್ ವಿನ್ ಅಗ್ರೋ ಸೊಲ್ಯೂಷನ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶಿವಮೂರ್ತಿ...

ಬೆಳಗಾವಿ | ನಿಂತಿದ್ದ ಟ್ರಕ್‌ಗೆ ಬೈಕ್ ಡಿಕ್ಕಿ: ಸವಾರ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬೈಕ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಥಣಿ...

ತುಮಕೂರು | ಕನ್ನಡ ವಿರೋಧಿ ಶಿಕ್ಷಣ ನೀತಿಯಿಂದ ಕನ್ನಡಕ್ಕೆ ಕಂಟಕ : ಪ್ರೊ. ಬರಗೂರು ರಾಮಚಂದ್ರಪ್ಪ

ಕನ್ನಡದ ಉಳಿವು ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಶಾಹಿ ಧೋರಣೆಯಿಂದ ಕನ್ನಡ ಸಂಕಷ್ಟಕ್ಕೆ ಸಿಲುಕಿದೆ ಎಂದು ಹಿರಿಯ ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ...

ಬೆಳಗಾವಿ | ಜನಗಣತಿ ಬಳಿಕ ಜಿಲ್ಲಾ ವಿಭಜನೆ : ಲಕ್ಷ್ಮಣ ಸವದಿ

ಬಿಜೆಪಿಯಲ್ಲಿ 25 ವರ್ಷಗಳ ಕಾಲ ಕೆಲಸ ಮಾಡಿ ಬಳಿಕ ಕಾಂಗ್ರೆಸ್ ಸೇರ್ಪಡೆಯಾದ ತಮ್ಮನ್ನು ಅಥಣಿ ಕ್ಷೇತ್ರದ ಮತದಾರರು ಅಪ್ಪಿಕೊಂಡು, ಒಪ್ಪಿಕೊಂಡು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನರ ವಿಶ್ವಾಸಕ್ಕೆ ಸದಾ ಕೃತಜ್ಞನಾಗಿರುತ್ತೇನೆ ಎಂದು ನೂತನ ಸಚಿವ...

ವಿಜಯಪುರ ನಗರಾಭಿವೃದ್ಧಿ ಪ್ರಗತಿಗೆ ಅಧಿಕಾರಿಗಳು ಬದ್ಧರಾಗಿರಬೇಕು: ಡಾ. ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ

ಬಾಕಿ ವಸೂಲಿ, ಇ-ಖಾತಾ, ತ್ಯಾಜ್ಯ ನಿರ್ವಹಣೆ ಹಾಗೂ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ನಿಮ್ಮ ಅಭಿವೃದ್ದಿಯೇ ನಮ್ಮ ಧ್ಯೇಯವೆಂದು ವಿಜಯಪುರ ಜನತೆಗೆ ಹೇಳಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯನವರು, ಅಧಿಕಾರಿಗಳು ನಗರಾಭಿವೃದ್ಧಿ...

ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಆಶೀರ್ವಾದ, ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಸಂಕಲ್ಪ ನಮ್ಮದಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲು ಬದ್ಧರಾಗಿರುವುದಾಗಿ ನಗರಾಭಿವೃದ್ಧಿ ಸಚಿವ ಡಾ....

ಕೊಪ್ಪಳ | ಗೃಹಲಕ್ಷ್ಮಿ ಫಲಾನುಭವಿಗಳ ಪರಿಶೀಲನೆ: ಮೃತ ಫಲಾನುಭವಿಗಳ ಖಾತೆಗೆ ಜಮೆಯಾಗಿದ್ದ 86 ಲಕ್ಷ ರೂ. ವಶ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಶೀಲನೆಯಲ್ಲಿ ಕೊಪ್ಪಳ ಜಿಲ್ಲಾದ್ಯಂತ ಪ್ರಮುಖ ಅಕ್ರಮಗಳು ಬೆಳಕಿಗೆ ಬಂದಿದ್ದು, ಮೃತ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿದ್ದ 86 ಲಕ್ಷ ರೂ.ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ...

ಉಡುಪಿ | 109 ಅಕ್ರಮ ಹೋಂಸ್ಟೇ, 21 ರೆಸಾರ್ಟ್‌ಗಳಿಗೆ ಬೀಗ ಜಡಿದ ಜಿಲ್ಲಾಡಳಿತ!

ಉಡುಪಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳಿಗೆ ಬೀಗ ಜಡಿಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ.ಉಡುಪಿ ಜಿಲ್ಲೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ