ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ ಮರಾಠಿ ಶಾಲೆಗಳಲ್ಲಿ ಕನ್ನಡ ಭಾಷಾ ಶಿಕ್ಷಕರ ಕೊರತೆ ನೀಗಿಸುವಂತೆ ತಾಲೂಕು ಕಸಾಪ ಆಗ್ರಹಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ...
ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ ಖಾಯಂ ನಿವಾಸಿಗಳಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ,...
ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಬಿ.ಜಿ.ಎಸ್. ಪ್ರಥಮ ದರ್ಜೆ ಕಾಲೇಜು (ಆದಿಚುಂಚನಗಿರಿ ವಿಶ್ವವಿದ್ಯಾನಿಲಯ) ಮತ್ತು ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು...
ದೇಶಕ್ಕಾಗಿ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಅಂಗವಿಕಲರಾಗಿ ನಿವೃತ್ತಿ ಹೊಂದಿ 26 ವರ್ಷಗಳು ಕಳೆದರೂ, ತಮಗೆ ಕಾನೂನುಬದ್ಧವಾಗಿ ಸಿಗಬೇಕಾದ 2 ಹೆಕ್ಟೇರ್ ಜಮೀನು ಮಂಜೂರು ಮಾಡದೆ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ಅನ್ಯಾಯ...
ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ ಅಕ್ಟೋಬರ್ 24 ರಿಂದ 26ರ ವರೆಗೆ ಹಮ್ಮಿಕೊಳ್ಳಲಾದ ಕಲ್ಯಾಣ ಪರ್ವದ ಬೆಳ್ಳಿ ಮಹೋತ್ಸವಕ್ಕೆ ಸಿದ್ಧತೆ ಶುರುವಾಗಿದ್ದು, ಕಲ್ಯಾಣ ಪರ್ವದ ಪ್ರಚಾರಕ್ಕೆ...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಜಮಾಯಿಸಿದ್ದ ನೂರಾರು ಯುವಜನರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ದಸ್ತಗಿರಿ ಮಾಡಿರುವುದನ್ನು ಸಿಪಿಐ(ಎಂ) ತುಮಕೂರು ಜಿಲ್ಲಾ...
ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಡ್ರಾಮಾ ಜ್ಯೂನಿಯರ್ಸ್ ಹಾಗೂ 15 ವರ್ಷದ ಮೇಲ್ಪಟ್ಟವರಿಗೆ ಡ್ರಾಮಾ ಸೀನಿಯರ್ಸ್ ಎಂಬ ಜಿಲ್ಲಾ ಮಟ್ಟದ ‘ಏಕಪಾತ್ರಾಭಿನಯ ಸ್ಪರ್ಧೆ'...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ ಮೌಲ್ಯದ ಬೆಳೆ ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರ ಅಧ್ಯಯನಕ್ಕೆ ಆಗಮಿಸಿದ್ದ ಅಂತರ ಸಚಿವಾಲಯ ಕೇಂದ್ರ...
ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಘಟಕ ರಚಿಸಿದೆ. ತುಮಕೂರು ಜಿಲ್ಲಾ ಘಟಕವು ರಾಜ್ಯ ಸಂಘದ ಅಂಗ...
ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ದಿನಾಂಕ 02.10.2026...
ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಾತರಕಿ ಗ್ರಾಮದ ನಿವಾಸಿ ಗುರುಸ್ವಾಮಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಹೊಲದಲ್ಲಿ ನೀರು ಕಟ್ಟುವ ಸಲುವಾಗಿ...
ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಲಕ್ಷ್ಮೀಪುತ್ರ, "ಗಾಂಧೀಜಿ...