ಜಿಲ್ಲೆಗಳು

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ ಕಾಣುತ್ತಿದೆ. ಬೆರಳ ತುದಿಯಲ್ಲೇ ಜಗತ್ತು ತೆರೆದುಕೊಳ್ಳುತ್ತಿದೆ. ಆದರೆ ಮತ್ತೊಂದೆಡೆ ಮಾನವನ ಮಹತ್ವಾಕಾಂಕ್ಷೆ ಮತ್ತು ದುರಾಸೆಯಿಂದ ಜೀವಸಂಕುಲವೇ ಅಪಾಯ ಎದುರಿಸುತ್ತಿದೆ.( ಚರಕ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ ಒಳಪಡಿಸಿರುವ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮದಂತೆ ಒಬ್ಬ ಬಿಎಲ್‌ಎ...

ಕೋಲಾರ | ರೈತರ ಸಮಸ್ಯೆ ಕುರಿತು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚೆ: ರಾಮಲಿಂಗಾರೆಡ್ಡಿ ಭರವಸೆ

ರೈತರ ಭೂಮಿ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ, ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಹಾಗೂ ಕೋಲಾರ ಜಿಲ್ಲಾ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ನೂರಾರು ಮಂದಿ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಅಧಿಕಾರ...

ಚಿಂತಾಮಣಿ | ಓವರ್‌ಟೇಕ್ ಮಾಡಲು ಹೋಗಿ ದುರಂತ: ಕೆಎಸ್‌ಆರ್‌ಟಿಸಿ ಬಸ್‌‌ಗೆ ಕಾರು ಢಿಕ್ಕಿ, ಚಾಲಕ ಬಲಿ, ಪ್ರಯಾಣಿಕರಿಗೆ ಗಾಯ

ಶಿಫ್ಟ್ ಡಿಜೈರ್ ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತವಾಗಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟಿದ್ದು ಕಾರಿನಲ್ಲಿದ್ದ ಇನ್ನೊಬ್ಬ ಹಾಗೂ ಬಸ್ ನಲ್ಲಿದ್ದ ಹಲವರಿಗೆ ಗಾಯಗೊಂಡಿರುವ ಘಟನೆ...

ಮೇವು ಬ್ಯಾಂಕ್‌ಗಾಗಿ ರೈತರ ರಣಕಹಳೆ: ಗೋವುಗಳೊಂದಿಗೆ ತುಮಕೂರಿನತ್ತ ರೈತರ ಜಾಥಾ!

ಬರದ ಬರೆಗೆ ಬೆಂದ ಜಾನುವಾರುಗಳಿಗೆ ಮೇವು ಕೊಡಿ ಎಂದು ಆಗ್ರಹಿಸಿ ತಿಪಟೂರಿನಿಂದ ಹೊರಟ ರೈತರ ಎತ್ತಿನಗಾಡಿ–ಟ್ರ್ಯಾಕ್ಟರ್ ಜಾಥಾ ಶನಿವಾರ ಗುಬ್ಬಿ ತಲುಪಿತು. ಮೂರು ದಿನಗಳಿಂದ ಹಳ್ಳಿಗಳನ್ನು ದಾಟಿ ಸಾಗಿ ಬಂದ ಈ ಹೋರಾಟ,...

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆಯಾಗಿದ್ದಾರೆ. ಸಂಘದ ತಾಲ್ಲೂಕು ಘಟಕಕ್ಕೆ 2026ರಿಂದ 2031ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು...

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ ಮಂಧಾನ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಬಂಗಾರಮಕ್ಕಿಗೆ ಭೇಟಿ ನೀಡಿ, ಶ್ರೀ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು ಅಕ್ರಮವಾಗಿ ಅಳಿಸಿ ಹಾಕಲಾಗುತ್ತಿದೆ. ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಇದನ್ನು ಖಂಡಿಸಿ...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ. ಇಲಾಖೆಯಿಂದ ಅಳವಡಿಸಲಾಗಿದ್ದ 2 ಬ್ಯಾಟರಿ ಮತ್ತು ಕಾಪರ್ ವೈರ್‌ಗಳನ್ನು ಕಳವು ಮಾಡಿದ್ದ ಆರೋಪಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು...

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ಶಿವಮೊಗ್ಗ ಸಮೀಪದ ಪೆಸಿಟ್ (PESIT) ಕಾಲೇಜು ಬಳಿ ಶುಕ್ರವಾರ ರಾತ್ರಿ ನಡೆದಿದೆ.​ ಶಿವಮೊಗ್ಗದಿಂದ ರಿಪ್ಪನ್‌ಪೇಟೆ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ ಮಹಿಳೆಯೊಬ್ಬರಿಗೆ ಬರೋಬ್ಬರಿ 23,40,179 ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಶಿವಮೊಗ್ಗದ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ