ಜಿಲ್ಲೆಗಳು

ತೀರ್ಥಹಳ್ಳಿ ದುರಂತ: ಮೃತರ ಕುಟುಂಬಕ್ಕೆ ತಂಗಡಗಿ ಸಾಂತ್ವನ; ಪರಿಹಾರದ ರಸೀದಿ ಹಸ್ತಾಂತರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮರಣ ಹೊಂದಿದ ಕೊಪ್ಪಳ ಜಿಲ್ಲೆಯ ಕಕ್ಕರಗೋಳ ಗ್ರಾಮದ ಕುಟುಂಬಸ್ಥರ ಮನೆಗೆ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿದರು. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪರಿಹಾರ...

ಗದಗ | ರೋಣ ಕ್ಷೇತ್ರದ ಶಾಸಕ ಜಿ.ಎಸ್ ಪಾಟೀಲ್‌ಗೆ ಒಲಿದ ಸ್ಪೀಕರ್ ಸ್ಥಾನ

ಗದಗ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ನಡೆದ ಪೈಪೋಟಿಗೆ ಈಗ ತೆರೆಬಿದ್ದಿದೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಸಕ ಜಿ.ಎಸ್. ಪಾಟೀಲ್ (ಗುರುಪಾದಗೌಡ ಸಂಗನಗೌಡ ಪಾಟೀಲ್) ಅವರಿಗೆ ವಿಧಾನಸಭೆಯನ್ನು ಮುನ್ನಡೆಸುವ ಅವಕಾಶ ಒದಗಿಬಂದಿದೆ. ಎರಡನೇ...

ಕೆಜಿಎಫ್ | ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮರುಪಾವತಿಗೆ ಕ್ರಮ: ಶಾಸಕಿ ರೂಪಶಶಿಧರ್

ಕೆಜಿಎಫ್ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಾರ್ಡ್‌ವಾರು ಪಿಂಚಣಿ ಅದಾಲತ್‌ಗಳನ್ನು ನಡೆಸಲಾಗುವುದು. ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಂದ ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ...

ಉಡುಪಿ | ಕರಾವಳಿಯಲ್ಲಿ ಮತ್ತೆ ಶೂಟೌಟ್ ಸದ್ದು: ಉದ್ಯಮಿಗಳ ಹತ್ಯೆ ಹಿಂದೆ ಸುಪಾರಿ ಜಾಲ?

ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿರುವ ಗುಂಡಿನ ಸದ್ದು ಜನರಲ್ಲಿ ಆತಂಕ ಮೂಡಿಸಿದೆ. ಒಂದು ಕಡೆ ಹಗಲೇ ಗುಂಡಿಕ್ಕಿ ಹತ್ಯೆ, ಮತ್ತೊಂದೆಡೆ ರಾತ್ರಿ ವೇಳೆ ಗುಂಡಿನ ದಾಳಿ. ಹೀಗೆ ಅಲ್ಪ ಅವಧಿಯಲ್ಲೇ...

ಕಲಬುರಗಿ | ಅಧ್ಯಾಪಕರು ಕಾಲಕ್ಕೆ ತಕ್ಕಂತೆ ನವೀಕರಿಸಿಕೊಳ್ಳುವುದು ಅಗತ್ಯ: ತಹಸೀಲ್ದಾರ್ ಅಂಜುಮ್ ತಬಸ್ಸುಮ್

ಅಧ್ಯಾಪಕರು ವಿದ್ಯಾರ್ಥಿಗಳಿಗೆ ಆದರ್ಶಪ್ರಾಯ ಮಾರ್ಗದರ್ಶಕರಾಗಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಅನುಗುಣವಾಗಿ ತಮ್ಮ ಜ್ಞಾನ ಮತ್ತು ಬೋಧನಾ ಕೌಶಲ್ಯಗಳನ್ನು ನವೀಕರಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ...

ಹಳೇ ಮೈಸೂರು: ರಾಜಕೀಯ ಶಕ್ತಿಕೇಂದ್ರದ ಸ್ಥಾನವನ್ನು ಕಳೆದುಕೊಳ್ಳುತ್ತಿದೆಯೇ?

ಕರ್ನಾಟಕದ ರಾಜಕೀಯದಲ್ಲಿ 'ಹಳೇ ಮೈಸೂರು' ಎನ್ನುವುದು ಕೇವಲ ಭೌಗೋಳಿಕ ಗುರುತಲ್ಲ; ಅದು ಹಲವು ದಶಕಗಳಿಂದ ಅಧಿಕಾರದ ದಿಕ್ಕು ನಿರ್ಧರಿಸಿರುವ ಪ್ರಮುಖ ರಾಜಕೀಯ ವಲಯ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ, ಕೊಡಗು...

ಹೂವಿನ ಹಡಗಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಒತ್ತಾಯ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಬರ ಪ್ರವಾಸ ಕೈಗೊಂಡಿದ್ದು, ರೈತ...

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ: ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಿದ ಕೆಪಿಸಿಎಲ್‌

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಪ್ರಸ್ತಾಪಕ್ಕೆ ಹೈಕೋರ್ಟ್‌ ತಡೆಯಾಜ್ಞೆ ಬೆನ್ನಲ್ಲೇ, ಕೆಪಿಸಿಎಲ್ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದೆ. ಯೋಜನೆಗೆ ಅಗತ್ಯವಿರುವ ಅರಣ್ಯ ಭೂಮಿಯನ್ನು ಸುಮಾರು ಶೇ. 30ರಷ್ಟು ಕಡಿಮೆ ಮಾಡಿ 96.33 ಎಕರೆಗಳಿಗೆ ಇಳಿಸಲಾಗಿದೆ...

ಬಾಗಲಕೋಟೆ | 60 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಅನುದಾನ ಬಳಕೆ

ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಿಎಸ್‌ಆರ್ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ 60 ಶಾಲೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಬಾಗಲಕೋಟೆ ಜಿಲ್ಲಾ...

ಹುನಗುಂದ | ಈಗೇನು ಮಾಡುತ್ತೀಯ ಜಗದ್ಗುರು?: ಶ್ರೀಗಳಿಗೆ ಕಾಶಪ್ಪನವರ್‌ ಸವಾಲು

ಜಗದ್ಗುರುಗಳೊಬ್ಬರು ನನ್ನನ್ನು ಸಚಿವನನ್ನಾಗಿ ಮಾಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದರಂತೆ. ನೀವು ಬೇಡ ಎಂದಿದ್ದಕ್ಕೆ, ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗೇನು ಮಾಡುತ್ತೀಯ, ಜಗದ್ಗುರು? ಎಂದು ಸಚಿವ...

ಕೋಲಾರ | ತೆರಿಗೆ ಸಲಹೆಗಾರರ ಸಂಘದ ಕಾರ್ಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಅಗತ್ಯ: ಮೀರಾ ಪಂಡಿತ್

ತೆರಿಗೆ ಇಲಾಖೆಯಿಂದ ನೋಟಿಸ್ ಬಂದಾಗ ತೆರಿಗೆದಾರರು ಆತಂಕಪಡುವ ಅಗತ್ಯವಿಲ್ಲ. ನೋಟಿಸ್‌ಗೆ ಸಂಬಂಧಿಸಿದಂತೆ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಇಲಾಖೆಗೆ ಸಲ್ಲಿಸುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ...

ಗುಬ್ಬಿ | ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷ; ₹6.50 ಲಕ್ಷ ವಂಚನೆ ಆರೋಪ

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನ ಕುಟುಂಬದಿಂದ ಸುಮಾರು ₹6.50 ಲಕ್ಷ ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಕಸಬಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಹರೀಶ್...

ಈ ಹೊತ್ತಿನ ಪ್ರಮುಖ ಸುದ್ದಿ