ಜಿಲ್ಲೆಗಳು

ಹುನಗುಂದ | ಈಗೇನು ಮಾಡುತ್ತೀಯ ಜಗದ್ಗುರು?: ಶ್ರೀಗಳಿಗೆ ಕಾಶಪ್ಪನವರ್‌ ಸವಾಲು

ಜಗದ್ಗುರುಗಳೊಬ್ಬರು ನನ್ನನ್ನು ಸಚಿವನನ್ನಾಗಿ ಮಾಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದರಂತೆ. ನೀವು ಬೇಡ ಎಂದಿದ್ದಕ್ಕೆ, ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗೇನು ಮಾಡುತ್ತೀಯ, ಜಗದ್ಗುರು? ಎಂದು ಸಚಿವ...

ಕೋಲಾರ | ತೆರಿಗೆ ಸಲಹೆಗಾರರ ಸಂಘದ ಕಾರ್ಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಅಗತ್ಯ: ಮೀರಾ ಪಂಡಿತ್

ತೆರಿಗೆ ಇಲಾಖೆಯಿಂದ ನೋಟಿಸ್ ಬಂದಾಗ ತೆರಿಗೆದಾರರು ಆತಂಕಪಡುವ ಅಗತ್ಯವಿಲ್ಲ. ನೋಟಿಸ್‌ಗೆ ಸಂಬಂಧಿಸಿದಂತೆ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಇಲಾಖೆಗೆ ಸಲ್ಲಿಸುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ...

ಗುಬ್ಬಿ | ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷ; ₹6.50 ಲಕ್ಷ ವಂಚನೆ ಆರೋಪ

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನ ಕುಟುಂಬದಿಂದ ಸುಮಾರು ₹6.50 ಲಕ್ಷ ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಕಸಬಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಹರೀಶ್...

ತುಮಕೂರು | ಭೂಮಿ, ನೀರು ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು : ರೈತರ ಬೃಹತ್ ಪಾದಯಾತ್ರೆ

ಧಾರ್ಮಿಕ ಮುಖಂಡರು ಕೇವಲ ಪೂಜೆ, ಪುನಸ್ಕಾರಗಳಿಗೆ ಸೀಮಿತವಾಗದೆ ರೈತರ ಹೋರಾಟಗಳಲ್ಲಿ ಭಾಗವಹಿಸಿ, ಯುವಜನರು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಡಾ.  ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು. ನಗರದ...

ಉಡುಪಿ | ಮುದುರಂಗಡಿ ಕೊಲೆ ಆರೋಪಿ ರಾಜು ಕಾಲಿಗೆ ಪೊಲೀಸರ ಗುಂಡು !

ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ಎಂಬವರನ್ನು ಕೊಲೆಗೈದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣದ ಆರೋಪಿ ರಾಜುವನ್ನು ಕಾಪು ಪಿಎಸ್ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪಿಎಸ್ಐ...

ಕಲಬುರಗಿ | ಅಕ್ರಮ ಮದ್ಯ ಮಾರಾಟ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಮದ್ಯ ಹಾಗೂ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆ...

ಕಲಬುರಗಿ | ಕಸ್ತೂರಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ; ಮ್ಯಾನೇಜರ್ ಬಂಧನ

ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಿಡಿಎ ಲೇಔಟ್‌ನಲ್ಲಿರುವ ಕಸ್ತೂರಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಲಾಡ್ಜ್ ಮ್ಯಾನೇಜರ್‌ವೊಬ್ಬನನ್ನು ಪೊಲೀಸರು ಬಂಧಿಸಿ, ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳ...

ಕಲಬುರಗಿ | ಹರಿಯುವ ನದಿಯಲ್ಲೇ ಶವ ಸಾಗಿಸಿ ಅಂತ್ಯಕ್ರಿಯೆ

ಹರಿಯುತ್ತಿರುವ ಕಮಲಾವತಿ ನದಿ ನೀರಿನಲ್ಲಿಯೇ ಟ್ರ್ಯಾಕ್ಟರ್ ಮೂಲಕ ಶವ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಸೇಡಂ ಚೋಟಿಗಿರಣಿ ಸಮೀಪದ ರೈಲ್ವೆ ಹಳಿ ಬಳಿಯ ಮಾದಿಗ ಸಮಾಜದ ರುದ್ರಭೂಮಿಯಲ್ಲಿ ಬುಧವಾರ ನಡೆದಿದೆ. ನಗರದ ಬಸವನಗರ ನಿವಾಸಿ...

ಯಾದಗಿರಿ| ದಲಿತರ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಆರೋಪ: ಕಠಿಣ ಕ್ರಮಕ್ಕೆ ದಸಂಸ ಆಗ್ರಹ

ಸುರಪುರ ತಾಲೂಕಿನ ಶಖಾಪುರ ಎಸ್‌.ಎಚ್‌. ಗ್ರಾಮದಲ್ಲಿ ದಲಿತ ಕುಟುಂಬಗಳ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಿರುವ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ...

ಕಲಬುರಗಿ | ಬೆಳೆ ವಿಮೆ ತಾರತಮ್ಯ ಖಂಡಿಸಿ ಸುಲೇಪೇಟ ರೈತರ ಪ್ರತಿಭಟನೆ; ಬರ ಘೋಷಣೆ, ಸಾಲಮನ್ನಾಕ್ಕೆ ಆಗ್ರಹ

ಚಿಂಚೋಳಿ ತಾಲೂಕಿನ ಸುಲೇಪೇಟ ಹೋಬಳಿ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿ, ಸುಲೇಪೇಟ ನಾಗರೀಕರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ರೈತರು ಶುಕ್ರವಾರ ಸುಲೇಪೇಟ ಗ್ರಾಮದ ಬಸವೇಶ್ವರ...

ಕಲಬುರಗಿ | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು; ಜೆಸ್ಕಾಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

ಕಾಳಗಿ ತಾಲೂಕಿನ ಗೋಟೂರ ಗ್ರಾಮದ ಹೊಲವೊಂದರಲ್ಲಿ ಗುರುವಾರ ವಿದ್ಯುತ್ ಕಂಬದಿಂದ ಕಡಿದುಬಿದ್ದ ತಂತಿ ಸ್ಪರ್ಶಿಸಿದ ಪರಿಣಾಮ ರೈತರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ರೈತ ಗಾಯಗೊಂಡಿದ್ದಾರೆ. ಘಟನೆಗೆ ಜೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ...

ಉಡುಪಿ | ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ : ಸಚಿವ ಯು.ಟಿ ಖಾದರ್

ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವುದರ ಜೊತೆಗೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿಯೇ ನೀಡಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ