ಜಿಲ್ಲೆಗಳು

ಬೀದರ್‌ ಜಿಲ್ಲೆ ಯಾವತ್ತಿಗೂ ಕಾಂಗ್ರೆಸ್‌ ಭದ್ರಕೋಟೆ : ಈಶ್ವರ ಖಂಡ್ರೆ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ಬೀದರ್ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ: KA-42 F-1652) ನ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಕಂಡಕ್ಟರ್ ಗೆ ಗಾಯವಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕನಕಾಪುರ...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಡುಪಿ ಜಿಲ್ಲಾ ಕಚೇರಿಯಲ್ಲಿ...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ ಮುನ್ನಡೆಯಬೇಕು ಎಂದು RIFAH ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ರಾಜ್ಯಾಧ್ಯಕ್ಷ ಜನಾಬ್ ಸೈಯದ್ ಮುಮ್ತಾಜ್ ಮನ್ಸೂರಿ ಕರೆ ನೀಡಿದರು. ಉಡುಪಿಯ...

ಹಾವೇರಿ | ಪರಂಪರೆಯ ರಕ್ಷಣೆಯಲ್ಲಿ ಯುವಜನತೆಯ ಪಾತ್ರ ಅತ್ಯಮೂಲ್ಯ: ಪ್ರೊ. ಮಂಜುನಾಥ ಎಂ ಹೊಳ್ಳಿಯವರ

"ದೇಶವೊಂದರ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆ ಆ ದೇಶದ ಜೀವಾಳ. ಆದರೆ ಇಂದಿನ ಆಧುನಿಕತೆ ಹಾಗೂ ಜಾಗತೀಕರಣದ ಅಬ್ಬರದಲ್ಲಿ ನಮ್ಮ ಹೆಮ್ಮೆಯ ಸಾಂಸ್ಕೃತಿಕ ಆಸ್ತಿಗಳು ಮರೆಯಾಗುತ್ತಿರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ನಾಗರಿಕ ವೇದಿಕೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು, ಚುನಾವಣಾ ಆಯೋಗವು ಕೇಂದ್ರದ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ ಶುಕ್ರವಾರ ನಡೆಯಿತು.‘ಸ್ವಚ್ಛ ಭಾರತ–ಸುಂದರ ಭಾರತ’...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ  ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆಯೊಂದಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ ಮತ್ತು ಹೊಣೆಗಾರಿಕೆ” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣವನ್ನು ಅಕ್ಟೋಬರ್ 2ರಂದು ಬೆಳಿಗ್ಗೆ 10:30ರಿಂದ ಸಂಜೆ 6:30ರವರೆಗೆ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಂಚು ನಡೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಹಾಗೂ ಸಮಾಜಮುಖಿ ವ್ಯಕ್ತಿತ್ವ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌) ಮಹತ್ವದ ಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕಳೆದ ನಾಲ್ಕೈದು...

ಈ ಹೊತ್ತಿನ ಪ್ರಮುಖ ಸುದ್ದಿ